Tuesday, 17th September 2019

Recent News

3 days ago

ಗೀತಾ ಟ್ರೇಲರ್: ಕನ್ನಡಾಭಿಮಾನಿಯಾಗಿ ಘರ್ಜಿಸಿದ ಗೋಲ್ಡನ್ ಗಣಿ!

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹೋಂ ಬ್ಯಾನರ್‍ನಲ್ಲಿ ನಿರ್ಮಾಣ ಮಾಡಿರೋ ಮೊದಲ ಚಿತ್ರವೆಂಬುದೂ ಸೇರಿದಂತೆ ‘ಗೀತಾ’ ಪ್ರೇಕ್ಷಕರನ್ನು ಸೆಳೆದುಕೊಂಡಿರೋದರ ಹಿಂದೆ ನಾನಾ ಕಾರಣಗಳಿವೆ. ಕೆಲ ದಿನಗಳ ಹಿಂದೆಯಷ್ಟೇ ಇದರ ಲಿರಿಕಲ್ ವೀಡಿಯೋ ಸಾಂಗ್ ಒಂದು ಬಿಡುಗಡೆಯಾಗಿತ್ತು ಅದರೊಂದಿಗೆ ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಪರ ಹೋರಾಟಗಾರನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿರೋದೂ ಸ್ಪಷ್ಟವಾಗಿತ್ತು. ಇದೀಗ ಗೀತಾದ ಟ್ರೇಲರ್ ರಿಲೀಸ್ ಆಗಿದೆ. ಇದರಲ್ಲಿ ಕನ್ನಡಪರ ಹೋರಾಟದ ಸ್ವರೂಪ ಮತ್ತಷ್ಟು ಸ್ಪಷ್ಟವಾಗಿಯೇ ಕಾಣಿಸಿಕೊಂಡಿದೆ. ಈ ಟ್ರೇಲರ್ ಗೀತಾ ಚಿತ್ರದ […]

3 days ago

ಪೈಲ್ವಾನ್ ವಿರುದ್ಧ ಅಪಪ್ರಚಾರ – ನಾನು ಖುಷಿಯಾಗಿದ್ದೇನೆ ಎಂದ ಕಿಚ್ಚ

ಬೆಂಗಳೂರು: ಪೈಲ್ವಾನ್ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರ ರಿಲೀಸ್ ಆಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ಯಾನ್ ಇಂಡಿಯಾ ಒಳ್ಳೆಯ ಒಪನಿಂಗ್ ಪಡೆದುಕೊಂಡಿದೆ. ಕೆಲವರು ಕಿಚ್ಚನ ವಿರುದ್ಧ ಮಸಲತ್ತು ಶುರುಮಾಡಿಕೊಂಡಿದ್ದಾರೆ. ಖಾಲಿ ಇರುವ ಥೀಯೇಟರ್ ಗಳ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಸಿನಿಮಾ ನೋಡೊದಕ್ಕೆ ಜನರಿಲ್ಲ ಎನ್ನುತ್ತಾ ಕಾಲೆಳೆಯುವ ಪ್ರಯತ್ನಕ್ಕೆ...

ಕರ್ನಾಟಕದಲ್ಲೇ ‘ಪೈಲ್ವಾನ್’ 10 ಕೋಟಿ ಗಳಿಕೆ

3 days ago

ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಸಿನಿಮಾ ಗುರುವಾರ ಭರ್ಜರಿಯಾಗಿ ದೇಶ ವಿದೇಶಗಳಲ್ಲಿ ರಿಲೀಸ್ ಆಗಿದ್ದು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದಲ್ಲಿ ಎಲ್ಲಾ ಕಡೆ ಅಬ್ಬರಿಸಿದೆ. ಇಲ್ಲಿವರೆಗೆ ಪೈಲ್ವಾನ್ ಕರ್ನಾಟಕದಲ್ಲೇ...

ಲಹರಿ ಸಂಸ್ಥೆಯಿಂದ 5 ಕೋಟಿಗೆ ‘ಸೈರಾ’ ಆಡಿಯೋ ಹಕ್ಕು ಖರೀದಿ

3 days ago

ಟಾಲಿವುಡ್‍ನ ‘ಸೈರಾ ನರಸಿಂಹ ರೆಡ್ಡಿ’ ಭಾರತೀಯ ಚಿತ್ರರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿರುವ ಸಿನಿಮಾವಾಗಿದೆ. ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಇದು ತೆರೆ ಕಾಣಲಿದೆ. ಸದ್ಯ ಆಡಿಯೋ ಹಕ್ಕುಗಳ ವಿಚಾರವಾಗಿ ಎಲ್ಲರ ಚಿತ್ತವಿತ್ತು. ಈಗ ಈ ಸಿನಿಮಾದ ಆಡಿಯೋ ಹಕ್ಕು ಯಾರ ಪಾಲಾಗಲಿದೆ ಎಂಬ...

ಮತ್ತೆ ಪ್ರೀತಿಯಲ್ಲಿ ಬಿದ್ದ ವಿರಾಟ್

4 days ago

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಭಾರತೀಯ ಕ್ರಿಕೆಟ್ ತಂಡದ ನಾಯಕ, ಅನುಷ್ಕಾ ಅವರ ಪತಿ ವಿರಾಟ್ ಕೊಹ್ಲಿ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಅನುಷ್ಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬ್ಯಾಕ್...

ಇನ್ನೇನಿದ್ರೂ ಮುಂದಿನ ವರ್ಷವೇ ಮದುವೆ: ಗರ್ಭಿಣಿ ಆ್ಯಮಿ

4 days ago

ಲಂಡನ್: ಬ್ರಿಟನ್ ಬ್ಯೂಟಿ ಆ್ಯಮಿ ಜಾಕ್ಸನ್ ಈಗ ಗರ್ಭಿಣಿಯಾಗಿದ್ದು, ಮುಂದಿನ ವರ್ಷ ಮದುವೆ ಆಗುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಆ್ಯಮಿ ಜಾಕ್ಸನ್ ಕಪ್ಪು ಬಣ್ಣದ ಹೈ ಸ್ಲಿಟ್ ಗೌನ್ ಧರಿಸಿ ಅದಕ್ಕೆ ಹೈ ಹೀಲ್ಸ್ ಹಾಕಿ ಮೆಟರ್ನಿಟಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಅಲ್ಲದೆ ಈ...

ಕಿಸ್ ಕೊಟ್ಟು ನಕ್ಕ ಅನುಷ್ಕಾ-ಎಲ್ಲರೆದರು ಮುಜುಗರಕ್ಕೊಳಗಾದ ಕೊಹ್ಲಿ

4 days ago

ನವದೆಹಲಿ: ಕಾರ್ಯಕ್ರಮವೊಂದರಲ್ಲಿ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್ ಕೊಹ್ಲಿಗೆ ಕಿಸ್ ನೀಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಕೊಹ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಖತ್ ವೈರಲ್ ಆಗಿದೆ. ಹಲವು ಗಣ್ಯರ ಮಧ್ಯೆ ಕುಳಿತಿದ್ದ ವಿರುಷ್ಕಾ ಜೋಡಿ ಮಾತನಾಡುತ್ತಿದ್ದರು....

ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ: ಲತಾ ಹೇಳಿಕೆಗೆ ರಾನು ಪ್ರತಿಕ್ರಿಯೆ

4 days ago

ಮುಂಬೈ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ ಎಂದು ಈ ಹಿಂದೆ ರಾನು ಮೊಂಡಲ್ ಅವರ ಬಗ್ಗೆ ಹೇಳಿದ್ದರು. ಈಗ ಸ್ವತಃ ರಾನು ಮೊಂಡಲ್ ಅವರು ಲತಾ ಮಂಗೇಶ್ಕರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ....