Friday, 20th July 2018

Recent News

2 months ago

ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿಗಳು ಒಟ್ಟು ಸೇರಿವೆ- ಜಗ್ಗೇಶ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿ ಹಾಗೂ ಜಿಗಣೆಗಳೆಲ್ಲವೂ ಒಟ್ಟು ಸೇರಿವೆ ಅಂತ ನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಪಮಿತ್ರ ಮೈತ್ರಿಯನ್ನು ವಿರೋಧಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಜಗ್ಗೇಶ್, ಭಾರತೀಯ ಜನತಾ ಪಾರ್ಟಿ ಕಪ್ಪು ಪಟ್ಟಿ ಧರಿಸಿ ಕರಾಳ ದಿನವನ್ನು ಆಚರಿಸುತ್ತಿದೆ. ಮತವನ್ನು ನೀಡಿ ಭಾರತೀಯ ಜನತಾ ಪಕ್ಷವನ್ನು ಏಕಪಕ್ಷೀಯವಾಗಿ ಹೊರತಂದಿದ್ದೀರಿ. ಆದ್ರೆ ವಾಮಮಾರ್ಗದಿಂದ ನಮ್ಮನ್ನು ಪಕ್ಕಕಿಡಬೇಕು ಎನ್ನುವ ಷಡ್ಯಂತ್ರ ಮಾಡಿದ್ದಾರೆ. ಬಿಜೆಪಿ […]

2 months ago

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಎನ್ನುತ್ತ ಯಂಗ್ ಜನರೇಷನ್‍ಗೆ ಅನಂತನಾಗ್ ಟಕ್ಕರ್ !

ಬೆಂಗಳೂರು: ಅನಂತ ನಾಗ್ ಸ್ಯಾಂಡಲ್‍ವುಡ್ ಕಂಡ ಮೇರು ಕಲಾವಿದ. ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತ ತಮ್ಮದೇ ಆದ ಫ್ಯಾನ್ ಫಾಲೋವರ್ಸ್ ಗಳನ್ನು ಅನಂತನಾಗ್ ಹೊಂದಿದ್ದಾರೆ. ಹಿಂದೆಯೆಲ್ಲಾ ಲವ್ವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಅನಂತನಾಗ್ ಇಂದು ಪೋಷಕ ಪಾತ್ರಗಳಿಗೆ ತಮ್ಮ ಅನುಭವದ ಮೂಲಕ ಜೀವ ತುಂಬುತ್ತಿದ್ದಾರೆ. ಕಥೆಯನ್ನು ನೋಡಿ ಒಪ್ಪಿಕೊಳ್ಳುವ ಅನಂತನಾಗ್ ಇಂದಿಗೂ ತಮ್ಮ ಅಮೋಘ ನಟನೆಯ ಮೂಲಕ...

ಖಾಸಗಿ ವಿಡಿಯೋ ಅಪ್ಲೋಡ್ ಮಾಡ್ತೀನಿ: ದಂಪತಿಗೆ ಬೆದರಿಸಿದ ನಿರ್ದೇಶಕ ಅರೆಸ್ಟ್

2 months ago

ಬೆಂಗಳೂರು: ದಂಪತಿಯ ಖಾಸಗಿ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ನೀಡಿದ ನಿರ್ದೇಶಕ ಸೇರಿ ನಾಲ್ಕು ಮಂದಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ನಿರ್ದೇಶಕ ಸಂತೋಷ್, ಪ್ರಶಾಂತ್, ಸುರೇಶ್ ಹಾಗೂ ಪ್ರದೀಪ್ ಬಂಧಿತ ಆರೋಪಿಗಳು. ದಂಪತಿಯ ಖಾಸಗಿ ಕ್ಷಣಗಳ...

ಇಡೀ ರಾಜ್ಯಕ್ಕೆ ನಾನೊಬ್ಬನೇ ಎಂಎಲ್‍ಎ: ಪ್ರಥಮ್

2 months ago

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಬಿಸಿ ಕಡಿಮೆ ಆಗುತ್ತಿದ್ದಂತೆ, ಇತ್ತ ಚಂದನವನದಲ್ಲಿ ಎಂಎಲ್‍ಎ ಹವಾ ಏರುತ್ತಿದೆ. ಅದೇನಪ್ಪ ಸ್ಯಾಂಡಲ್‍ವುಡ್‍ನಲ್ಲಿ ಯಾವ ಚುನಾವಣೆ ಬಂತು ಲೆಕ್ಕ ಹಾಕ್ತಿದ್ದರೆ ನಿಮ್ಮ ಊಹೆ ಸುಳ್ಳು. ಇಷ್ಟು ದಿನ ನಾನು ಒಳ್ಳೆ ಹುಡ್ಗ ಅಂತಾ ಹೇಳಿಕೊಂಡು ಬರುತ್ತಿದ್ದ ಪ್ರಥಮ್,...

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ರಮಣ!

2 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಾಧಾ ರಮಣ ಧಾರಾವಾಹಿಯ ನಟ ಸ್ಕಂದ ಆಶೋಕ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬಹುದಿನದ ಗೆಳತಿ ಜೊತೆ ಸ್ಕಂದ ಮದುವೆಯಾಗಲಿದ್ದಾರೆ. ನಟ ಸ್ಕಂದ ಆಶೋಕ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ತನ್ನ ಪ್ರೇಯಸಿ...

ಮತ್ತೆ ಜನರ ಮನಸನ್ನು ಗೆದ್ದ ನಟ ಸಿಂಬು!

2 months ago

ಚೆನ್ನೈ: ಕಾಲಿವುಡ್ ನಟ ಸಿಂಬು ಕಾವೇರಿ ವಿಚಾರದ ಬಗ್ಗೆ ಮಾತನಾಡಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಈಗ ಮೃತಪಟ್ಟ ತನ್ನ ಅಭಿಮಾನಿಯ ಪೋಸ್ಟರ್ ಅಂಟಿಸುವ ಮೂಲಕ ಸಿಂಬು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಿಂಬು ಅವರ ಅಪ್ಪಟ ಅಭಿಮಾನಿ ಮದನ್ ಕಳೆದ ವಾರ ಚೆನ್ನೈನಲ್ಲಿ...

ಆ ರಜನಿಕಾಂತ್‍ಗೆ ಬುದ್ಧಿಯಿಲ್ಲ, ಶೂಟಿಂಗ್‍ಗೂ ಕೂಡ ಕರ್ನಾಟಕಕ್ಕೆ ಬರಬಾರದು: ವಾಟಾಳ್ ನಾಗರಾಜ್

2 months ago

ಮೈಸೂರು: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ರಜನಿಕಾಂತ್ ಅವರ ಕಾವೇರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಜನಿಕಾಂತ್ ಒಬ್ಬ ಕನ್ನಡ ದ್ರೋಹಿಯಾಗಿದ್ದು, ತಮಿಳುನಾಡಿನ ಏಜೆಂಟ್ ಆಗಿದ್ದಾರೆ. ರಜನಿಕಾಂತ್ ಶೂಟಿಂಗ್‍ಗೂ ಕೂಡ...

ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

2 months ago

ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಸೋತು ಟೂರ್ನಿಯಿಂದ ಹೊರಬಿದ್ದರೂ, ತಂಡದ ಸಹ ಮಾಲೀಕರಾಗಿರುವ ಪ್ರೀತಿ ಜಿಂಟಾ ಮಾತ್ರ ಸಂತಸ ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ...