Friday, 19th July 2019

Recent News

1 year ago

ಅಭಿಮಾನಿಯ ಸಾವಿನ ಸುದ್ದಿ ಕೇಳಿ ಕಣ್ಣೀರಿಟ್ಟ ಕಿಚ್ಚ ಸುದೀಪ್!

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರುತ್ತಾರೆ. ಟ್ವಿಟ್ಟರ್ ನಲ್ಲಿ ಅಭಿಮಾನಿಗಳು ಕೇಳುವ ಕೋರಿಕೆಗಳನ್ನ ಈಡೇರಿಸುತ್ತಾರೆ. ಹೀಗೆ ವಿನುತಾ ಎಂಬ ಅಭಿಮಾನಿಯ ಆಸೆಯನ್ನು ಕೂಡ ಪೂರೈಸಿದ್ದರು. ಆದರೆ ಈಗ ಈ ಅಭಿಮಾನಿಯ ಸಾವಿನ ಸುದ್ದಿ ಕೇಳಿ ಸುದೀಪ್ ಮನನೊಂದಿದ್ದಾರೆ. ವಿನುತಾ ಕ್ಯಾನ್ಸರ್ ರೋಗದಿಂದ ಬಳುತ್ತಿದ್ದ ಕಿಚ್ಚನ ಅಭಿಮಾನಿ. ವಿನುತಾಗೆ ಕಿಚ್ಚ ಸುದೀಪ್ ಎಂದರೆ ತುಂಬಾನೇ ಇಷ್ಟ. ವಿನುತಾರ ಕೊನೆಯ ಆಸೆಯ ಬಗ್ಗೆ ಕಿಚ್ಚ ಸುದೀಪ್ ಸೇನಾ ಸಮಿತಿಯು ನಟ ಸುದೀಪ್ ಅವರಿಗೆ […]

1 year ago

ಕಣ್ಸನ್ನೆ ಚೆಲುವೆಗೆ ಪ್ರೇಮಿಗಳ ದಿನದಂದೇ ಸಂಕಷ್ಟ – ಪ್ರಿಯಾ ವಾರಿಯರ್ ಹಾಡಿನ ವಿರುದ್ಧ ಕೇಸ್

ಹೈದರಾಬಾದ್: ಒಂದೇ ಒಂದು ನೋಟದಿಂದಲೇ ಜಗತ್ತಿನಾದ್ಯಂತ ಸೆನ್ಸೇಶನ್ ಆಗಿರುವ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯದ ‘ಒರು ಅಡಾರ್ ಲವ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಚಿತ್ರದ ಹಾಡಿನಲ್ಲಿರುವ ಸಾಲುಗಳು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ ಎಂದು ಆರೋಪಿಸಿ ಹೈದ್ರಾಬಾದ್‍ನ ಫಲಕನಾಮಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ಅಬ್ದುಲ್ ಖಾನ್ ತನ್ನ ಸ್ನೇಹಿತರ ಜೊತೆ ದೂರು ದಾಖಲಿಸಿದ್ದು,...

ಚಿತ್ರ ನಿರ್ಮಾಣದಲ್ಲಿ ಬ್ಯೂಸಿಯಾದ ರಾಧಿಕಾ ಕುಮಾರಸ್ವಾಮಿ

1 year ago

ಬೆಂಗಳೂರು: ಬಹಳ ವರ್ಷಗಳಿಂದ ಸಿನಿರಂಗದಿಂದ ದೂರವಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಚಿತ್ರ ನಿರ್ಮಾಣಕ್ಕಿಳಿದಿದ್ದಾರೆ. ಜೊತೆಗೆ ತಮ್ಮದೇ ಚಿತ್ರದಲ್ಲಿ ರಾಧಿಕಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ‘ಭೈರಾದೇವಿ’ ಅನ್ನುವ ಶೀರ್ಷಿಕೆಯಲ್ಲಿ ಚಿತ್ರ ಸೆಟ್ಟೇರಿದ್ದು ಇದೇ ತಿಂಗಳು 14ರಿಂದ ಚಿತ್ರೀಕರಣ ಶುರುವಾಗಲಿದೆ. ಸೋಮವಾರ ಬೆಂಗಳೂರಿನ ಬಂಡೆಕಾಳಮ್ಮ...

ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

1 year ago

ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ. ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ...

ಸೀರೆ ಜೊತೆ ಹೈ ಹೀಲ್ಸ್ ತೊಟ್ಟು ಪುಶ್ ಅಪ್ ಮಾಡಿದ 45ರ ಮಂದಿರಾ ಬೇಡಿ- ವಿಡಿಯೋ

1 year ago

ಮುಂಬೈ: ಫಿಟ್‍ನೆಸ್‍ನಿಂದಲೇ ಯಾವಾಗಲೂ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಮಂದಿರಾ ಈಗ ಇನ್‍ಸ್ಟಾಗ್ರಾಂ ಪೋಸ್ಟ್ ನಿಂದ ಮತ್ತೇ ಸುದ್ದಿಯಾಗಿದ್ದಾರೆ. ಮಂದಿರಾ ಕಾರ್ಯಕ್ರಮವೊಂದರಲ್ಲಿ ಸೀರೆ ಜೊತೆ ಹೈ ಹೀಲ್ಸ್ ನಲ್ಲಿ ಪುಶ್ ಅಪ್ ಮಾಡಿರುವ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಾಕಿ, “ಉಡುಪು ಯಾವುದೇ ಇರಲಿ,...

ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

1 year ago

ಹೈದರಾಬಾದ್: ಫೆ.14ರ ಪ್ರೇಮಿಗಳ ದಿನಚಾರಣೆ ವಿಶೇಷವಾಗಿ ಬಿಡುಗಡೆಯಾಗಿರುವ ಮಲೆಯಾಳಂ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ. ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗುವ ಮೂಲಕ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ವಿಡಿಯೋ ಆಗಿದೆ. ಪ್ರೇಮಿಗಳ ದಿನಾಚರಣೆಗೆ ಹಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು...

ಬರುತ್ತಿದೆ ಪಬ್ಲಿಕ್ ಮೂವೀಸ್ – ಸ್ಯಾಂಡಲ್‍ವುಡ್ ಸೆನ್ಸೇಷನ್!

1 year ago

ಯಾವುದೇ ಒತ್ತಡಗಳಿಗೆ ಜಗ್ಗದೆ, ಯಾವ ರಾಜಕೀಯ ಪಕ್ಷವನ್ನು ಪ್ರತಿನಿಧಿಸದೇ, ನೊಂದವರಿಗೆ ನೆರವಾಗಿ, ಅನ್ಯಾಯವನ್ನು ಖಂಡಿಸಿ ಸುದ್ದಿ ಬಿತ್ತರಿಸೋ ಪಬ್ಲಿಕ್ ಟಿವಿಗೆ ಈಗ 6ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. `ಯಾರ ಆಸ್ತಿಯೂ ಅಲ್ಲ, ಇದು ನಿಮ್ಮ ಟಿವಿ’ ಎಂಬ ಘೋಷ ವಾಕ್ಯದೊಂದಿಗೆ 2012ರ...

ತನ್ನ ಫೋಟೋ ಬಗ್ಗೆ ಟ್ರೋಲ್ ಮಾಡಿದವರಿಗೆ ಎಚ್ಚರಿಕೆ ನೀಡಿದ ಸಮಂತಾ!

1 year ago

ಹೈದರಾಬಾದ್: ಟಾಲಿವುಡ್ ಬ್ಯೂಟಿ ಸಮಂತಾ ಅಕ್ಕಿನೇನಿ ಮದುವೆಯಾದ ಬಳಿಕ ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಶೂಟಿಂಗ್ ಬಿಡುವಿನಲ್ಲಿ ಸಮಂತಾ ರಜೆಯನ್ನು ಕಳೆದಿದ್ದು, ಅಲ್ಲಿ ತೆಗೆದ ಫೋಟೋವನ್ನು ತಮ್ಮ ಇನ್‍ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇದೀಗ ಈ ಫೋಟೋ ಟ್ರೋಲ್ ಆಗಿದೆ. ಸಮಂತಾ ಶೂಟಿಂಗ್‍ನಿಂದ ಕೆಲಕಾಲ...