Wednesday, 17th July 2019

Recent News

1 year ago

ಮಾರ್ಚ್ ನಲ್ಲಿ ರಷ್ಯಾದ ಗೆಳೆಯನ ಜೊತೆ ಶ್ರೇಯಾ ಸರಣ್ ಮದ್ವೆ!

ಮುಂಬೈ: ಸ್ಯಾಂಡಲ್‍ವುಡ್ ನಟಿ ಭಾವನಾ ಅವರು ತನ್ನ ದೀರ್ಘಕಾಲದ ಗೆಳೆಯ ನವೀನ್ ಅವರನ್ನು ಕೆಲ ದಿನಗಳ ಹಿಂದೆ ವರಿಸಿದ್ದರು. ಈಗ ದಕ್ಷಿಣ ಭಾರತದ ಖ್ಯಾತ ನಟಿ ಶ್ರೇಯಾ ಸರಣ್ ಅವರ ಸಮಯ, ತನ್ನ ಬಹು ಕಾಲದ ರಷ್ಯಾದ ಗೆಳೆಯನ ಜೊತೆ ಮಾರ್ಚ್ ತಿಂಗಳಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಶ್ರೇಯಾ ಸರಣ್ ಈಗಾಗಲೇ ರಷ್ಯಾದಲ್ಲಿ ಬೀಡು ಬಿಟ್ಟಿದ್ದು, ತನ್ನ ಭಾವಿ ಪತಿಯ ತಂದೆ ತಾಯಿಯ ಜೊತೆ ಮದುವೆಯ ವಿಚಾರವಾಗಿ ಮಾತನಾಡಲು ಹೋಗಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿದೆ. ಈಗಾಗಲೇ ರಾಜಸ್ಥಾನವನ್ನು ಮದುವೆಯ […]

1 year ago

ಯಾರೇ ಎಷ್ಟೇ ಹತ್ರ ಇದ್ದರೂ, ತಮ್ಮ ಮೊಬೈಲ್ ಮುಟ್ಟೋಕೆ ಬಿಡೋದಿಲ್ಲ- ಅಂತರಂಗದ ಕಥೆ ಹೇಳಲು ಬರ್ತಿದೆ ‘ಗೂಗಲ್’ ಸರ್ಚ್

ಬೆಂಗಳೂರು: ಗೀತ ಸಾಹಿತಿ, ಕವಿ ವಿ.ನಾಗೇಂದ್ರ ಪ್ರಸಾದ್ ನಿರ್ದೇಶಿಸಿರುವ ‘ಗೂಗಲ್-ಈ ಭೂಮಿ ಬಣ್ಣದ ಬುಗುರಿ’ ಸಿನಿಮಾ ಫೆಬ್ರವರಿ 16ರಂದು ತೆರೆಕಾಣಲಿದೆ. ಫೆಬ್ರವರಿ 3ರಂದು ಗೂಗಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಚಂದನವನದಲ್ಲಿ ಭರವಸೆಯನ್ನು ಮೂಡಿಸಿದೆ. 2.27 ನಿಮಿಷದ ಗೂಗಲ್ ಟ್ರೇಲರ್ ಹಲವು ವಿಷಯಗಳನ್ನು ನೋಡುಗರಿಗೆ ವಿಭಿನ್ನವಾಗಿ ನೀಡಲಿದೆ. ಚಿತ್ರದ ಟ್ರೇಲರ್‍ನಲ್ಲಿ ವಿ.ನಾಗೇಂದ್ರ ಪ್ರಸಾದ್ ಸಿನಿಮಾದ ಹೈಲೈಟ್ಸ್...

ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

1 year ago

ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮದುವೆ ಬಾಲಿವುಡ್ ಅಂಗಳದಲ್ಲಿ ಬಹುಚರ್ಚಿತ ವಿಷಯ. ಸಲ್ಮಾನ್ ಯಾವಾಗ ಮದುವೆಯಾಗ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಈ ಹೊತ್ತಲ್ಲೇ ಸಲ್ಮಾನ್, ಮುಜೆ ಲಡ್ಕಿ ಮಿಲ್ ಗಯಿ (ನನಗೆ ಹುಡುಗಿ ಸಿಕ್ಕಿಬಿಟ್ಳು) ಎಂದು 1 ಗಂಟೆ...

ಬಿಗ್ ಬಾಸ್ ಗೆದ್ದ ನಂತರ ಮೊದಲ ಬಾರಿ ತವರೂರಿಗೆ ಭೇಟಿ ನೀಡಿದ ಚಂದನ್ ಶೆಟ್ಟಿ

1 year ago

ಹಾಸನ: ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಸೋಮವಾರ ಹಾಸನಕ್ಕೆ ಭೇಟಿ ನೀಡಿದರು. ಬಿಗ್ ಬಾಸ್ ನಲ್ಲಿ ವಿನ್ನರ್ ಆದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಬಂದ ಚಂದನ್ ಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಅಭಿಮಾನಿಗಳು ಮತ್ತು ಸಾರ್ವಜನಿಕರು...

ರಮ್ಯಾ ಹೆಸರಲ್ಲೇ ರಮ್ ಇದೆ, ಟ್ವೀಟ್ ಮಾಡುವಾಗೆಲ್ಲ ರಮ್ಯಾ ಕುಡಿದಿರುತ್ತಾರೆ ಅನ್ಸುತ್ತೆ: ಶಿಲ್ಪಾ ಗಣೇಶ್

1 year ago

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ನಟಿ ರಮ್ಯಾ ವಿರುದ್ಧ ನಟ ಗಣೇಶ್ ಪತ್ನಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಗರಂ ಆಗಿದ್ದು, “ರಮ್ಯಾ ಹೆಸರಲ್ಲೇ ರಮ್ ಇದೆ. ಟ್ವೀಟ್ ಮಾಡುವಾಗೆಲ್ಲ ರಮ್ಯಾ ಕುಡಿದಿರುತ್ತಾರೆ ಅನ್ಸುತ್ತೆ”...

ಮಗನ ಜೊತೆ ಗದಾಯುದ್ಧ ಮಾಡಿದ ಗೋಲ್ಡನ್ ಸ್ಟಾರ್- ವಿಡಿಯೋ

1 year ago

ಬೆಂಗಳೂರು: ನಟ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ. ಆ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಗಣೇಶ್ ತಮ್ಮ ಮಗ ವಿಹಾನ್ ಜೊತೆ ಗದಾಯುದ್ಧ ಮಾಡಿರುವ ವಿಡಿಯೋ ವೈರಲ್ ಆಗಿದೆ. ಗಣೇಶ್...

ತನ್ನೆದುರೇ ನಟಿಯನ್ನು ತಬ್ಬಿಕೊಂಡ ಪತಿ ಶಾಹಿದ್‍ಗೆ ಕ್ಷಣಾರ್ಧದಲ್ಲಿ ಚಮಕ್ ಕೊಟ್ಟ ಪತ್ನಿ ಮೀರಾ

1 year ago

ಮುಂಬೈ: ಫೆಬ್ರವರಿ 1ರಂದು ನಗರದಲ್ಲಿ ಖಾಸಗಿ ಮಾಧ್ಯಮವೊಂದು ಮೋಸ್ಟ್ ಸ್ಟೈಲಿಶ್ ಅವಾರ್ಡ್-2018 ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಪ್ರಶಸ್ತಿ ಸಮಾರಂಭಕ್ಕೆ ಬಾಲಿವುಡ್‍ನ ಎಲ್ಲ ತಾರೆಯರು ಆಗಮಿಸಿ, ಕಲರ್ ಕಲರ್ ಡ್ರೆಸ್ ಗಳಲ್ಲಿ ಮಿಂಚಿದ್ದರು. ಬಾಲಿವುಡ್ ತಾರೆಯರು ತಮ್ಮ ಜೋಡಿಗಳೊಂದಿಗೆ ರೆಡ್ ಕಾರ್ಪೆಟ್ ನಲ್ಲಿ...

ಭಾವನಾ-ನವೀನ್ ಆರತಕ್ಷತೆಯಲ್ಲಿ ಸ್ಯಾಂಡಲ್‍ವುಡ್ ತಾರೆಯರ ದಂಡು!

1 year ago

ಬೆಂಗಳೂರು: ಬಹುಭಾಷಾ ಚಿತ್ರ ತಾರೆ, ಮಲೆಯಾಳಂ ಬೆಡಗಿ ನಟಿ ಭಾವನಾ ಕನ್ನಡದ ಹುಡುಗ ನವೀನ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಹದಿನೈದು ದಿನಗಳು ಕಳೆದಿವೆ. ಕೇರಳದ ತ್ರಿಶೂರ್ ಜವರ್ ಲಾಲ್ ಕನ್ವೇಷನ್ ಹಾಲ್‍ನಲ್ಲಿ ಈ ಜೋಡಿ ಜನವರಿ 22 ರಂದು...