Saturday, 23rd February 2019

2 years ago

ವಿಲನ್ ಚಿತ್ರದಲ್ಲಿ ವಿಲನ್ ಯಾರು? ಪ್ರೇಮ್ ಹೇಳಿದ್ದೇನು? ಶೂಟಿಂಗ್ ಎಲ್ಲಿ ನಡೆಯತ್ತೆ?

ಬೆಂಗಳೂರು: ಸುದೀಪ್ ಹಾಗೂ ಶಿವರಾಜ್‍ಕುಮಾರ್ ನಟನೆಯ `ದಿ ವಿಲನ್’ ಚಿತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚಿನ ದಿನಗಳಲ್ಲಿ ಹೊಸ ಹುಡುಗರ ಸಿನೆಮಾ ಬಂದಾಗ ಸ್ಟಾರ್ ನಟರು ಬಂದು ಚಿತ್ರದ ಪೋಸ್ಟರ್‍ಗಳನ್ನು ಲಾಂಚ್ ಮಾಡ್ತಾರೆ. ಆದ್ರೆ ಇಲ್ಲಿ ಸ್ಟಾರ್ ನಟರನ್ನು ಹೊಸ ಹುಡುಗ ರೋಗ್ ಚಿತ್ರದ ಹೀರೋ ಇಶಾನ್ ಲಾಂಚ್ ಮಾಡಿದ್ದಾರೆ. ಇದು ನನಗೆ ಹೆಮ್ಮೆಯ ವಿಷಯ ಅಂತಾ `ದಿ ವಿಲನ್’ ಚಿತ್ರದ ನಿರ್ದೇಶಕ ಪ್ರೇಮ್ ಹರ್ಷ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಒಂದು […]

2 years ago

ದಿ ವಿಲನ್ ಫಸ್ಟ್ ಲುಕ್ ರಿಲೀಸ್, ಬೆಂಗಳೂರಿನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಟಾಪಿಕ್

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಕಿಚ್ಚ ಸುದೀಪ್ ಅಭಿನಯದ ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಪೋಸ್ಟರ್‍ನಲ್ಲಿ ಶಿವರಾಜ್ ಕುಮಾರ್ ಮತ್ತು ಸುದೀಪ್ ಹೊಸ ಹೇರ್ ಸ್ಟೈಲ್ ಮತ್ತು ಡಿಫರೆಂಟ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ದಿ ವಿಲನ್ ಪೋಸ್ಟರ್ ಸ್ಯಾಂಡಲ್‍ವುಡ್ ಅಭಿಮಾನಿಗಳಿಗೆ ಖುಷಿ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿದ್ದಾರೆ....

ಅಯ್ಯಪ್ಪ ಮಾಲೆ ಧರಿಸಿದ ಸ್ಯಾಂಡಲ್‍ವುಡ್ ಚಕ್ರವರ್ತಿ ದರ್ಶನ್

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಮಾಲಾಧಾರಿಯಾಗಿದ್ದಾರೆ. ಕಳೆದ ಆರೇಳು ವರ್ಷಗಳಿಂದ ನಟ ದರ್ಶನ್ ಶಬರಿಮಲೆಗೆ ಹೋಗುತ್ತಿದ್ದು ಪ್ರತಿ ವರ್ಷವೂ ದರ್ಶನ್ ಶ್ರೀರಾಮಪುರ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಾಲೆ ಹಾಕಿ, ಒಂದು ವಾರಗಳ ಕಾಲ ಮಾಲಾಧಾರಿಯಾಗಿದ್ದು ನಂತರ ಶಬರಿಮಲೆಗೆ ತೆರಳೋದು ವಾಡಿಕೆ. ಇಂದು...

ಸ್ಯಾಂಡಲ್‍ವುಡ್‍ನಲ್ಲಿಂದು ಡಬಲ್ ಧಮಾಕ – ಮನಸು ಮಲ್ಲಿಗೆ, ರೋಗ್ ಸಿನಿಮಾ ತೆರೆಗೆ

2 years ago

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಎರಡು ಭರ್ಜರಿ ಚಿತ್ರಗಳು ರಿಲೀಸ್ ಆಗ್ತಿವೆ. ದೇಶದ ಚಿತ್ರಪ್ರೇಮಿಗಳ ಮನಗೆದ್ದ ಮರಾಠಿಯ ಸೈರಾಟ್ ಚಿತ್ರ ಕನ್ನಡದಲ್ಲಿ ಮನಸು ಮಲ್ಲಿಗೆಯಾಗಿ ಇವತ್ತು ರಿಲೀಸ್ ಆಗಲಿದೆ. ಕಳೆದ ವರ್ಷ ಮರಾಠಿ ಚಿತ್ರರಂಗವನ್ನ ಇಡೀ ಭಾರತೀಯ ಚಿತ್ರಪ್ರೇಮಿಗಳು ನೋಡುವಂತೆ ಮಾಡಿದ್ದ ಸಿನಿಮಾ...

ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದ ಚಕ್ರವರ್ತಿ: ಧೂಳೆಬ್ಬಿಸಿದೆ ದಚ್ಚು ದರ್ಬಾರ್

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಚಕ್ರವರ್ತಿ ಟ್ರೇಲರ್ ಹೊಸ ದಾಖಲೆ ಬರೆದಿದೆ. ರಿಲೀಸ್ ಆದ 24 ಗಂಟೆಯಲ್ಲಿ 9 ಲಕ್ಷ ವ್ಯೂ ಕಂಡ ಮೊದಲ ಟ್ರೇಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೊದಲು ಕನ್ನಡದಲ್ಲಿ ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ವಿಡಿಯೋ 24 ಗಂಟೆಯಲ್ಲಿ...

ಮೂಲ ಹೆಸರು ರಾಜೀವ್ ಭಾಟಿಯಾವನ್ನು ಕೈ ಬಿಟ್ಟದ್ದು ಯಾಕೆ: ಅಕ್ಷಯ್ ಕುಮಾರ್ ವಿವರಿಸಿದ್ರು

2 years ago

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಮೂಲ ಹೆಸರು ರಾಜೀವ್ ಭಾಟಿಯಾ. ಆದರೆ ಈಗ ಅಕ್ಷಯ್ ಕುಮಾರ್ ತಾವು ರಾಜೀವ್ ಹೆಸರನ್ನು ಯಾವ ಕಾರಣಕ್ಕಾಗಿ ಬದಲಾವಣೆ ಮಾಡಿಕೊಂಡಿದ್ದೇನೆ ಎನ್ನುವ ಬಹು ದಿನಗಳ ಪ್ರಶ್ನೆಗೆ ಈಗ ಉತ್ತರ ನೀಡಿದ್ದಾರೆ. ನಾಮ್ ಶಬನಾ...

ಯುಗಾದಿಗೆ ‘ಚಕ್ರವರ್ತಿ’ ಸಿನಿಮಾದ ಟ್ರೇಲರ್ ರಿಲೀಸ್

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಕ್ರವರ್ತಿ ಸಿನಿಮಾದ ಟ್ರೇಲರ್ ರಿಲಿಸ್ ಆಗಿದೆ. ಚಕ್ರವರ್ತಿ ಈಗಾಗಲೇ ಹಲವು ವಿಶೇಷತೆಗಳಿಂದ ಸೌಂಡ್ ಮಾಡ್ತಿದೆ. ದರ್ಶನ್ ಈ ಸಿನಿಮಾದಲ್ಲಿ ಡಿಫರೆಂಟ್ ಹೇರ್ ಸ್ಟೈಲ್‍ನಲ್ಲಿ ಮಿಂಚಿದ್ದು, ತುಂಬಾನೇ ಸ್ಟೈಲಿಶ್ ಡಾನ್ ಆಗಿ ಸಿನಿರಸಿಕರನ್ನ ರಂಜಿಸಲು ರೆಡಿಯಾಗಿದ್ದಾರೆ....

ಕೊಪ್ಪಳದಲ್ಲಿ ಯಶೋಮಾರ್ಗದ ಫಲ- ಬತ್ತಿ ಹೋಗಿದ್ದ ಕೆರೆಯಲ್ಲಿ ಉಕ್ಕುತ್ತಿದೆ ಜೀವ ಜಲ

2 years ago

– ರಾಕಿಂಗ್ ಸ್ಟಾರ್ ದಂಪತಿಗೆ ರೈತರ ಕೃತಜ್ಞತೆ ಕೊಪ್ಪಳ: ಜಿಲ್ಲೆಯಲ್ಲಿರೋ ಕೆರೆ ಬಾವಿ ಬತ್ತಿ ಹೋಗಿದ್ದು, ಭೀಕರ ಬರ ತಾಂಡವಾಡ್ತಿದೆ. ಹೀಗಾಗಿ ಒಂದು ಕೆರೆಯ ಹೂಳು ತೆಗೆಯುವ ಮೂಲಕ ಬರ ನೀಗಿಸಲು ನಟ ಯಶ್ ದಂಪತಿ ಮುಂದಾಗಿದ್ದಾರೆ. ಒಂದು ತಿಂಗಳ ಹಿಂದೆ...