Tuesday, 21st May 2019

2 years ago

ರಾಜಹಂಸಕ್ಕೆ ಮೆಚ್ಚುಗೆ: ಹೆಚ್ಚಾಗ್ತಿದೆ ಶೋ, ಉತ್ತರ ಕರ್ನಾಟಕದಲ್ಲಿ ಹೌಸ್‍ಫುಲ್!

ಬೆಂಗಳೂರು: ರಾಜಹಂಸ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಶೋಗಳು ಹೆಚ್ಚಾಗುತ್ತಿದೆ. ಉತ್ತರ ಕರ್ನಾಟಕದ ಹಲವು ಕಡೆ ಥಿಯೇಟರ್ ಭರ್ತಿಯಾಗುತ್ತಿರುವುದು ಚಿತ್ರ ತಂಡಕ್ಕೆ ಖುಷಿಕೊಟ್ಟಿದೆ. ಈ ಸಂಬಂಧ ಚಿತ್ರ ತಂಡ ಇಂದು ಬೆಂಗಳೂರಿನ ಮಾಲ್‍ಗಳಿಗೆ ಭೇಟಿ ನೀಡುತ್ತಿದೆ ಎಂದು ಚಿತ್ರ ತಂಡ ಪರವಾಗಿ ನಾಯಕಿ ರಂಜನಿ ಅವರು ಫೇಸ್‍ಬುಕ್ ಲೈವ್ ನಲ್ಲಿ ಹೇಳಿದ್ದಾರೆ. ಹೊಸಬರಾಗಿ ನಿರ್ಮಿಸಿರುವ ಚಿತ್ರವನ್ನು ಪ್ರೇಕ್ಷಕ ಹೇಗೆ ನೋಡುತ್ತಾನೆ ಎನ್ನುವ ಒಂದು ಹೆದರಿಕೆ ಇತ್ತು. ಆದರೆ ಅಭಿಮಾನಿಗಳು ಮೆಚ್ಚಿರುವುದು ನಮಗೆ ಸಂತೋಷ ನೀಡಿದೆ ಎಂದು ಚಿತ್ರದ ನಾಯಕ […]

2 years ago

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ.ರಾಧಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ.ರಾಧಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ರಾಧಾ ಅವರು ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 1 ಗಂಟೆಗೆ ವಿಧಿವಶರಾಗಿದ್ದಾರೆ. ನಿರ್ದೇಶಕ ಕೆ.ಎಸ್.ಎಲ್ ಸ್ವಾಮಿ ನಿಧನದ ಬಳಿಕ ರಾಧಾ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು....

ಸಲ್ಮಾನ್ ಜೊತೆ ರೇಸ್ ನಲ್ಲಿ ಭಾಗವಹಿಸಲಿದ್ದಾರೆ ಸಿದ್ಧಾರ್ಥ್ ಮಲ್ಹೋತ್ರ?

2 years ago

ಮುಂಬೈ: ರೇಸ್-3 ಚಿತ್ರದಲ್ಲಿ ಸಲ್ಮಾನ್ ಖಾನ್ ಮತ್ತು ಜಾಕ್ವೇಲಿನ್ ಫೆರ್ನಾಂಡಿಸ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ನಿಮಗೆಲ್ಲಾ ಗೊತ್ತೆಯಿದೆ. ಆದರೆ ಈಗ ಸಿದ್ಧಾರ್ಥ್ ಮಲ್ಹೋತ್ರ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ. ಸಲ್ಮಾನ್ ರೇಸ್-3 ಚಿತ್ರಕ್ಕಾಗಿ ಸಿದ್ಧ್ ಅವರ...

ಕ್ಯಾನ್ಸರ್ ವಿರುದ್ಧ ಹೋರಾಡಲು ಅಭಿಮಾನಿಗೆ ಧೈರ್ಯ ತುಂಬಿತು ಸುದೀಪ್ ಸಿನಿಮಾದ ಹಾಡು

2 years ago

– ಅಭಿಮಾನಿ ಸುದೀಪ್ ಗೆ ಬರೆದ ಪತ್ರವನ್ನೊಮ್ಮೆ ಓದಿ ಬೆಂಗಳುರೂ: ಸ್ಯಾಂಡಲ್‍ವುಡ್‍ನ ಮಾಣಿಕ್ಯ ಸುದೀಪ್ ತಮ್ಮದೇ ಆದ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಈಗ ಹೇಳ್ತಿರೋ ಅಭಿಮಾನಿಯೊಬ್ಬರ ಕಥೆ ಓದುಗರ ಕಣ್ಣಂಚಲ್ಲಿ ಕಣ್ಣೀರು ತರಿಸುತ್ತದೆ. ಇತ್ತೀಚೆಗಷ್ಟೇ ಚೈತ್ರಾ ಎಂಬ ಮಹಿಳೆ ಆಸ್ಪತ್ರೆಯಲ್ಲಿ...

ಪರಿಣೀತಿ ಜೊತೆ ಲವ್ವಿ ಡವ್ವಿ?- ಕೊನೆಗೂ ಉತ್ತರಿಸಿದ ಪಾಂಡ್ಯ

2 years ago

ನವದೆಹಲಿ: ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಮಧ್ಯೆ ಲವ್ವಿ ಡವ್ವಿ ಶುರುವಾಗಿದೆ ಎಂಬ ವದಂತಿಗೆ ಕೊನೆಗೂ ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದಾರೆ. ಇದ್ದೆಲ್ಲ ಮಾರ್ಕೆಟಿಂಗ್ ಗಿಮಿಕ್ಸ್. ಇದು ಯಾವಾಗ ಆಯ್ತು ಅಂತ ನನಗೆ ಗೊತ್ತಿಲ್ಲ...

ಚಿಕ್ಕಮಗಳೂರಿಗೆ ಭೇಟಿ ನೀಡಿದ ಆಮಿ ಜಾಕ್ಸನ್ ಫೋಟೋಗಳು ವೈರಲ್-ಇಲ್ಲಿವೆ ಆ ಎಲ್ಲ ಫೋಟೋಗಳು

2 years ago

ಬೆಂಗಳೂರು: ಟಾಲಿವುಡ್, ಕಾಲಿವುಡ್, ಬಾಲಿವುಡ್ ಸೇರಿದಂತೆ ಚಿತ್ರರಂಗದಲ್ಲಿ ತನ್ನ ಛಾಪು ಮೂಡಿಸಿರುವ ಹಾಟ್ ಬೆಡಗಿ ಆಮಿ ಜಾಕ್ಸನ್ ಸೆಪ್ಟಂಬರ್ 7 ರಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದು, ಸದ್ಯ ಆಮಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಮಿ ಸದ್ಯ `ದಿ ವಿಲನ್’...

ದರ್ಶನ್ ‘ತಾರಕ್’ ಟೀಸರ್ ಸೂಪರ್ ಹಿಟ್..!

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ತಾರಕ್’ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ. ನಿನ್ನೆ ಬಿಡುಗಡೆಯಾದ ಟೀಸರ್ ಈಗಾಗಲೇ ಯೂಟ್ಯೂಬ್ ನಲ್ಲಿ 3.50 ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದುಕೊಂಡಿದೆ. ಟೀಸರ್ ನಲ್ಲಿ ದರ್ಶನ್ ಸ್ಟೈಲಿಶ್ ಲುಕ್...

ಕೊನೆಗೂ ಎಲ್ಲಾ ಗಾಸಿಪ್ ಗಳಿಗೆ ಉತ್ತರ ಕೊಟ್ಟ ಕಪಿಲ್ ಶರ್ಮಾ

2 years ago

ಮುಂಬೈ: ಹಾಸ್ಯ ನಟ ಕಪಿಲ್ ಶರ್ಮಾ ಕೊನೆಗೂ ಮೌನ ಮುರಿದಿದ್ದು ನಾನು ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದೇನೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ನನಗೆ ಸಾಕಷ್ಟು ನೋವಾಗಿದೆ. ನಾನು ಹೆಚ್ಚಾಗಿ ಕುಡಿಯುತ್ತಿದ್ದೇನೆ. ಇದು ಅವಶ್ಯಕವಲ್ಲ ಆದರೂ ನನಗೆ ಬಹಳ ನೋವುಂಟಾಗಿದೆ. ಸುನೀಲ್ ಗ್ರೋವರ್, ಚಂದನ್, ಅಲಿ...