Wednesday, 19th June 2019

Recent News

2 years ago

70ನೇ ವಯಸ್ಸಿನಲ್ಲಿ ದೀಪಿಕಾ ಪಡುಕೋಣೆ ಈ ರೀತಿ ಇರ್ತಾರಂತೆ!

ಪ್ಯಾರಿಸ್: ತನ್ನ 70ನೇ ವಯಸ್ಸಿನಲ್ಲಿ ಸಂತೋಷದ ಕುಟುಂಬದ ಜೊತೆ ಶಾಂತಿಯುತ ಜೀವನ ನಡೆಸುವ ಕನಸನ್ನು ಕಂಡಿದ್ದಾರೆ ದೀಪಿಕಾ ಪಡುಕೋಣೆ. ಹೌದು, 70ನೇ ಕ್ಯಾನೆ ಫಿಲ್ಮ್ ಫೆಸ್ಟಿವಲ್‍ನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, “ನಾನು 70ನೇ ವರ್ಷವಾದಾಗ ಸುಂದರವಾದ ಪ್ರಕೃತಿಯಲ್ಲೊಂದು ಮನೆ, ಸಾಕಷ್ಟು ಮಕ್ಕಳು, ಮೊಮ್ಮಕ್ಕಳೊಂದಿಗೆ ಉತ್ತಮ ಶಾಂತಿಯುತ ಜೀವನವನ್ನು ನಡೆಸಲು ಇಚ್ಛಿಸುತ್ತೇನೆ” ಎಂದು ಹೇಳಿದ್ದಾರೆ. ಎಕ್ಸ್ ಎಕ್ಸ್ ಎಕ್ಸ್: ರಿಟರ್ನ್ ಆಫ್ ಕ್ಸೇಂಡರ್ ಕೇಜ್ ಹೀರೋ ವಿನ್ ಡಿಸೆಲ್ ಬಗ್ಗೆ ಪ್ರತಿಕ್ರಿಯಿಸಿ, ಅವರು ನನ್ನನ್ನು ತುಂಬಾ ಇಷ್ಟಪಡುತ್ತಾರೆ. […]

2 years ago

ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ

ಲಾಹೋರ್: ಪ್ರಸಿದ್ಧರಾಗಲು ಬಯಸುವ ಜನರಿಗೆ ಹಣ ಮಹತ್ತರ ಪ್ರೇರಣೆ ನೀಡುತ್ತದೆ ಎಂದರೆ ತಪ್ಪಾಗಲಾರದು. ಹಣ ಕಂಡರೆ ಹೆಣವೂ ಬಾಯಿಬಿಡುತ್ತದೆ ಎಂಬ ನಾಣ್ಣುಡಿಯೇ ಪ್ರಚಲಿತದಲ್ಲಿರುವುದು ಈ ಕಾರಣದಿಂದಲೇ. ಹಣ ಗಳಿಸಲು ಜನರು ಯಾವ ಹಾದಿಯಲ್ಲೂ ತುಳಿಯಲು ಹೇಸುವುದಿಲ್ಲ. ಕೆಲವರು ಇಂಥದ್ದೇ ಉದ್ಯೋಗ ಮಾಡಿಯೇ ಹಣ ಗಳಿಸುತ್ತೇನೆ ಎನ್ನುವ ಒಳ್ಳೆಯವರೂ ಇದ್ದಾರೆ. ಕೆಲವೊಮ್ಮೆ ದುರಾದೃಷ್ಟ ಕೈ ಹಿಡಿದಿದ್ದರೆ ಉನ್ನತ...

ಅಮ್ಮನ ಆರೋಗ್ಯದ ಬಗ್ಗೆ ಮುಚ್ಚಿಡೋ ಅಗತ್ಯ ನಮಗಿಲ್ಲ: ಶಿವರಾಜ್ ಕುಮಾರ್

2 years ago

– ಆಸ್ಪತ್ರೆಗೆ ಬಿಎಸ್ ಯಡಿಯೂರಪ್ಪ ಭೇಟಿ ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರ ಆರೋಗ್ಯದ ಬಗ್ಗೆ ಮುಚ್ಚಿಡುವ ಅಗತ್ಯ ನಮಗಿಲ್ಲ. ಆದ್ರೆ ದಯವಿಟ್ಟು ಸುಳ್ಳು ಸುದ್ದಿ ಹರಡಿಸಬೇಡಿ ಅಂತಾ ನಟ ಶಿವರಾಜ್ ಕುಮಾರ್ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಎಂಎಸ್...

ಬಾಹುಬಲಿ ಸಕ್ಸಸ್: ನಿನ್ನೆ ಕೊಲ್ಲೂರು, ಇಂದು ಬಪ್ಪನಾಡು ಕ್ಷೇತ್ರಕ್ಕೆ ಅನುಷ್ಕಾ ಶೆಟ್ಟಿ ಭೇಟಿ

2 years ago

ಮಂಗಳೂರು: ಟಾಲಿವುಡ್ ಬೆಡಗಿ ಅನುಷ್ಕಾ ಶೆಟ್ಟಿ ಇಂದು ಮಂಗಳೂರಿನ ಮೂಲ್ಕಿಯಲ್ಲಿರುವ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅನುಷ್ಕಾ ಶೆಟ್ಟಿ ಜೊತೆ ತಾಯಿ, ಸಹೋದರ ಹಾಗು ಉದ್ಯಮಿ ಮುತ್ತಪ್ಪ ರೈ ದಂಪತಿ ಸಾಥ್ ನೀಡಿದ್ದು, ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ...

ಬಾಹುಬಲಿ ಸಕ್ಸಸ್: ಕೊಲ್ಲೂರು ದೇವಾಲಯಕ್ಕೆ ಅನುಷ್ಕಾ ಶೆಟ್ಟಿ ಭೇಟಿ

2 years ago

ಉಡುಪಿ:ಖ್ಯಾತ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಆಡಳಿತ ಮಂಡಳಿಗೆ ಯಾವುದೇ ಮಾಹಿತಿ ನೀಡದೇ ದಿಢೀರ್ ಆಗಿ ಶುಕ್ರವಾರ ಸಂಜೆ ವೇಳೆ ಅನುಷ್ಕಾ ಶೆಟ್ಟಿ ತಮ್ಮ ಸಂಬಂಧಿಕರ...

ಕನ್ನಡಿಗರ ಸ್ವಾಭಿಮಾನವನ್ನು ಪ್ರಶ್ನಿಸಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

2 years ago

ಬೆಂಗಳೂರು: ವಿವಾದಾತ್ಮಕ ಟ್ವೀಟ್ ಗಳಿಂದಲೇ ಸದ್ಯ ಹೆಚ್ಚು ಪ್ರಚಲಿತದಲ್ಲಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈಗ ಕನ್ನಡಿಗರ ಸ್ವಾಭಿಮಾನವನ್ನು ಪ್ರಶ್ನಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ದೊಡ್ಡ ಸಿನಿಮಾಗಳಿಗಿಂತಲೂ ಬಾಹುಬಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ತೆಲುಗಿನ ಬಾಹುಬಲಿ ಸಿನಿಮಾ...

ಶೂಟಿಂಗ್ ವೇಳೆ ದೊಡ್ಡಣ್ಣ ಅಸ್ವಸ್ಥ: ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲು

2 years ago

ಬೆಂಗಳೂರು: ಶೂಟಿಂಗ್ ವೇಳೆ ಅಸ್ವಸ್ಥರಾಗಿ ವಿಜಯಪುರದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ನಟ ದೊಡ್ಡಣ್ಣ ಈಗ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸುಗುಣಾ ಆಸ್ಪತ್ರೆ ದಾಖಲಾಗಿದ್ದಾರೆ. ಡಿ ಹೈಡ್ರೇಷನ್‍ನಿಂದ ಬಳಲುತ್ತಿದ್ದ ದೊಡ್ಡಣ್ಣನವರಿಗೆ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ದೊಡ್ಡಣ್ಣ ಅವರನ್ನು ವಿಶೇಷ...

ನನ್ನನ್ನು ನಿಜವಾದ ತಮಿಳಿಗನಾಗಿ ಮಾಡಿದ್ದಕ್ಕೆ ನಿಮಗೆ ಧನ್ಯವಾದ: ರಜನೀಕಾಂತ್

2 years ago

ಚೆನ್ನೈ: ನನ್ನನ್ನು ನಿಜವಾದ ತಮಿಳಿಗನಾಗಿ ರೂಪಿಸಿದ್ದಕ್ಕೆ ನಿಮಗೆ ಧನ್ಯವಾದಗಳು ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ. 4ನೇ ದಿನದ ಸಂವಾದದಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಅವರು, ನನಗೆ ಈಗ 67 ವರ್ಷ, ನಾನು 23 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದ್ದೆ. 43...