Friday, 19th July 2019

Recent News

2 years ago

ಇಂದಿರಾ ಕ್ಯಾಂಟೀನ್ ಅಸಲಿಯತ್ತು ಬಯಲಿಗೆಳೆದಿದ್ದಕ್ಕೆ ನಟ ಜಗ್ಗೇಶ್ ಹೀಗಂದ್ರು!

ಬೆಂಗಳೂರು: ರಾಜ್ಯ ಸರ್ಕಾರದ ನೇತೃತ್ವದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದು, ಇಂದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಲ್ಲಿ ಅದರ ಅಸಲಿಯತ್ತನ್ನು ಬೆಳಗ್ಗಿನಿಂದಲೇ ನಿರಂತರವಾಗಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ಕೆ ನಟ ಜಗ್ಗೇಶ್ ಟ್ವೀಟ್ ಮೂಲಕ ಪಬ್ಲಿಕ್ ಟಿವಿಯನ್ನು ಶಾಘಿಸಿದ್ದಾರೆ. `ನಿಮ್ಮ ಧೈರ್ಯ ಮೆಚ್ಚುವಂತದ್ದು. ಸತ್ಯ ಬಯಲಿಗೆಳೆದ ನಿಮ್ಮ ಕಾರ್ಯ ಶ್ಲಾಘನೀಯ. ಅರಿವಾಗಲಿ ಜಸಸಾಮಾನ್ಯರಿಗೆ ವೋಟ್ ಬ್ಯಾಂಕ್, ರಾಜಕೀಯ ಹಿಂದಿರೋ ಅಸಲಿಬಣ್ಣ’ ಅಂತ ಹೇಳಿದ್ದಾರೆ. `ಡೊಂಗಿಗಳ ಅಸ್ತ್ರವೇ ಹಾರಾಟ ಕಿರುಚಾಟದಿಂದ ಬಾಯಿ ಮುಚ್ಚಿಸುವ ತಂತ್ರ. ಜನ ಪ್ರಜ್ಞಾವಂತರು ಅವರ […]

2 years ago

ದೇವರನಾಡು ಕೇರಳದಲ್ಲಿ ಸಮೂಹ `ಸನ್ನಿ’ – ಸನ್ನಿ ಲಿಯೋನ್ ನೋಡಲು ಮುಗಿಬಿದ್ದ ಲಕ್ಷ-ಲಕ್ಷ ಜನ

ತಿರುವನಂತಪುರ: ಬಾಲಿವುಡ್ ನಟಿ ಸನ್ನಿ ಲಿಯೋನ್ ಗುರುವಾರ ಕೇರಳದ ಕೊಚ್ಚಿಗೆ ಭೇಟಿ ನೀಡಿದ್ದು ಅಭಿಮಾನಿಗಳ ಸಾಗರವೇ ಅಲ್ಲಿ ನೆರೆದಿತ್ತು. ಶೋ ರೂಂ ಒಂದರ ಉದ್ಘಾಟನೆಗಾಗಿ ಸನ್ನಿ ಲಿಯೋನ್ ಬಂದಿದ್ದು, ಕೊಚ್ಚಿಯ ಹೃದಯಭಾಗವಾದ ಧಾರವಾಹಿ ಎಂಜಿ ರಸ್ತೆಯಲ್ಲಿ ಸನ್ನಿ ಲಿಯೋನ್ ಕಣ್ತುಂಬಿಕೊಳ್ಳಲು ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಅಭಿಮಾನಿಗಳು ತಮ್ಮ ಮೊಬೈಲ್‍ಗಳಲ್ಲಿ ಸನ್ನಿಯನ್ನು ಸೆರೆ ಹಿಡಿದುಕೊಂಡರು. ಈ ವೇಳೆ...

ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ನಟ ಬಾಲಯ್ಯ: ವಿಡಿಯೋ ನೋಡಿ

2 years ago

ಹೈದರಾಬಾದ್: ಟಾಲಿವುಡ್ ಸ್ಟಾರ್ ಕಮ್ ಶಾಸಕ ಬಾಲಕೃಷ್ಣ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಸೆಲ್ಫೀ ತೆಗೆದುಕೊಳ್ಳಲು ಮುಂದಾದ ತಮ್ಮ ಅಭಿಮಾನಿಯೊಬ್ಬರಿಗೆ ಎಲ್ಲರೂ ನೋಡನೋಡ್ತಿದ್ದಂತೆ ಕಪಾಳಕ್ಕೆ ಹೊಡೆದು ಹಿಂದಕ್ಕೆ ತಳ್ಳಿದ್ದಾರೆ. ಆಂಧ್ರಪ್ರದೇಶದ ನಂದ್ಯಾಳ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ವೇಳೆ ತೆಲಗು ದೇಶಂ...

ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು

2 years ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಮಾಸ್ ಲೀಡರ್’ ಬಿಡುಗಡೆಗೊಂಡಿದ್ದು, ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ. ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ...

`ಸಾಹೋ’ ಚಿತ್ರದಲ್ಲಿ ಈ ನಟಿಯೊಂದಿಗೆ ಮಿಂಚಲಿದ್ದಾರೆ ಪ್ರಭಾಸ್

2 years ago

ಹೈದರಾಬಾದ್: ಬಾಹುಬಲಿ ಪ್ರಭಾಸ್ ನಟನೆ ಸಾಹೋ ಸಿನಿಮಾಗೆ ಕೊನೆಗೂ ನಾಯಕಿ ಯಾರೆಂಬದನ್ನು ಚಿತ್ರತಂಡ ರಿವೀಲ್ ಮಾಡಿದೆ. ಅಭಿಮಾನಿಗಳ ಬಹು ದಿನಗಳ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಬಾಹುಬಲಿಗೆ ಜೊತೆಯಾಗಿ ಬಾಲಿವುಡ್‍ನ ಆಶೀಕಿ ಬೆಡಗಿ ಶ್ರದ್ಧಾ ಕಪೂರ್ ನಟಿಸಲಿದ್ದಾರೆ. ಈಗಾಗಲೇ ತಮ್ಮ ಸಹಜ...

ತುತ್ತು ಅನ್ನಕ್ಕಾಗಿ ಹಿರಿಯ ನಟ ಸದಾಶಿವ ಬ್ರಹ್ಮಾವರ್ ಅಲೆದಾಟ-ಯಾವುದು ಸತ್ಯ? ಯಾವುದು ಸುಳ್ಳು?

2 years ago

ಕಾರವಾರ/ಹುಬ್ಬಳ್ಳಿ/ಬೆಳಗಾವಿ: ತೆರೆಯ ಮೇಲೆ ಜನರನ್ನು ರಂಜಿಸಿ ಅದೆಷ್ಟೋ ಪಾತ್ರಕ್ಕೆ ಜೀವ ತುಂಬಿದ ಮೇರು ಕಲಾವಿದ ಸದಾಶಿವ ಬ್ರಹ್ಮಾವರ್ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬೀದಿ ಬೀದಿ ಅಲೆದಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು. ಕುಮಟಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸದಾಶಿವ ಅವರು ನಾನು ಮನೆಯಲ್ಲಿ...

ಗುರುರಾಜ್ ಗೆ ಚಾಕು ಇರಿತ: ಜಗ್ಗೇಶ್ ಹೇಳಿದ್ದೇನು?

2 years ago

ಬೆಂಗಳೂರು: ಇದು ಒಳ್ಳೆಯದಲ್ಲ. ಮಾಧ್ಯಮಗಳ ಮೂಲಕ ದುಷ್ಕರ್ಮಿಗಳಿಗೆ ಸಂದೇಶ ರವಾನೆಯಾಗಬೇಕು. ಹಾಗಾಗಿ ನಾನೇ ಖುದ್ದು ದೂರು ನೀಡಲು ಬಂದಿದ್ದೇನೆ. ಇಲ್ಲಾಂದ್ರೆ ಬೆಂಗಳೂರು ಮುಂದೊಂದು ದಿನ ಮುಂಬೈ ಅಥವಾ ಡೆಲ್ಲಿ ಆಗುವುದರಲ್ಲಿ ಅನುಮಾನವಿಲ್ಲ ಎಂದು ನಟ ಜಗ್ಗೇಶ್ ಹೇಳಿದ್ದಾರೆ. ಹಿರಿಯ ಪುತ್ರ ಗುರುರಾಜ್‍ಗೆ...

ಶೀಘ್ರದಲ್ಲೇ ದೇಶವೇ ಬೆಚ್ಚಿ ಬೀಳಿಸೋ ಐಟಿ ದಾಳಿ-ಬಾಲಿವುಡ್ ತಾರೆಯರು, ಬಿಲ್ಡರ್‍ಗಳೇ ಟಾರ್ಗೆಟ್!

2 years ago

ಬೆಂಗಳೂರು: ನೋಟು ನಿಷೇಧದ ಬಳಿಕ ಪ್ರಭಾವಿ ವ್ಯಕ್ತಿಗಳ ಮೇಲೆ ಐಟಿ ದಾಳಿ ನಿರಂತರವಾಗಿ ನಡೆಯುತ್ತಿದೆ. ಸದ್ಯ ಐಟಿ ಇಲಾಖೆ ಬಾಲಿವುಡ್ ನಟರು, ನಿರ್ಮಾಪಕರು, ಬಿಲ್ಡರ್‍ಗಳ ಮೇಲೆ ಬೃಹತ್ ದಾಳಿಗೆ ಸಜ್ಜಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಐಟಿ ದಾಳಿಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯ...