Tuesday, 17th September 2019

Recent News

2 years ago

ಅನುಷ್ಕಾ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನ ಕೊಟ್ಟ ಪ್ರಭಾಸ್

ಹೈದರಾಬಾದ್: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿ, ಕ್ಯೂಟ್ ಹೀರೋ-ಹೀರೋಯಿನ್ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತಾರೆ. ಅದರಲ್ಲೂ ‘ಬಾಹುಬಲಿ 2’ ಚಿತ್ರ ತೆರೆಕಂಡ ನಂತರ ಇವರಿಬ್ಬರ ಆಫ್‍ಸ್ಕ್ರೀನ್ ಕೆಮಿಸ್ಟ್ರಿ ಬಗ್ಗೆ ಗಾಸಿಪ್‍ಗಳು ಹೆಚ್ಚಾಗುತ್ತಲೇ ಇವೆ. ಸದ್ಯಕ್ಕೆ ಇಬ್ಬರ ನಡುವಿನ ಹೊಸ ಸಮಾಚಾರವೊಂದು ಟಾಲಿವುಡ್ ನಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ನಟ ಪ್ರಭಾಸ್ 38ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಅವರಿಗೆ ಅನುಷ್ಕಾ ಶೆಟ್ಟಿ ಅವರು ಡಿಸೈನರ್ ವಾಚ್ ನ್ನು ಉಡೂಗರೆಯನ್ನಾಗಿ ನೀಡಿದ್ದರು. ಪ್ರಭಾಸ್‍ಗೆ […]

2 years ago

ಕನ್ನಡ ಚಲನಚಿತ್ರ ಮಂಡಳಿಯಲ್ಲಿ ಇನ್ಮುಂದೆ ಸರ್ಕಾರದ ಆಡಳಿತ?

ಬೆಂಗಳೂರು: ಫಿಲಂ ಚೇಂಬರ್‍ಗೆ ಸರ್ಕಾರದ ವತಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಟಿ ಪ್ರಕಾಶ್ ಅವರು ಫಿಲಂ ಚೇಂಬರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು ಅವರ ಅಧಿಕಾರಾವಧಿ ಮುಗಿದು 9 ತಿಂಗಳು ಕಳೆದರೂ ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೇ ನಡೆಯದಿರುವುದೇ ಪ್ರಮುಖ...

ಮಂಡ್ಯಕ್ಕೆ ನಟಿ ರಚಿತಾ ರಾಮ್ – ನೋಡಲು ಮುಗಿಬಿದ್ದ ಮಂಡ್ಯ ಜನತೆ

2 years ago

ಮಂಡ್ಯ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ 19 ನೇ ಶೋರೂಂ ಅನ್ನು ಮಂಡ್ಯದಲ್ಲಿ ಚಿತ್ರ ನಟಿ ರಚಿತಾ ರಾಮ್ ಭರ್ಜರಿಯಾಗಿ ಉದ್ಘಾಟನೆ ಮಾಡಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕೆವಿಎಸ್ ಕಮರ್ಷಿಯಲ್ ಕಾಂಪ್ಲೆಕ್ಸ್‍ನಲ್ಲಿ ಶೋರೂಂ ಅನ್ನು ರಚಿತಾ ಉದ್ಘಾಟನೆ ಮಾಡಿದ್ದು,...

ಬಿಗ್ ಬಾಸ್ ನ ಬಾರ್ಬಿ ಡಾಲ್ ಮದುವೆಯಾಗೋ ಹುಡುಗ ಹೀಗಿರಬೇಕಂತೆ!

2 years ago

ಬೆಂಗಳೂರು: ಬಿಗ್‍ಬಾಸ್ ಸೀಸನ್ 5 ನಲ್ಲಿ ಭಾಗವಹಿಸಿರುವ ಸ್ಪರ್ಧಿಗಳಲ್ಲಿ ಬಾರ್ಬಿ ಡಾಲ್ ಎಂದೇ ಪ್ರಸಿದ್ಧಿಯಾಗಿರುವ ಮೈಸೂರಿನ ನಿವೇದಿತಾಗೌಡ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ. ನಿವೇದಿತಾ ಗೌಡ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದ್ದಾರೆ. ಶುಕ್ರವಾರ...

ಹರಾಜಿಗಿದೆ ಸ್ಯಾಂಡಲ್‍ವುಡ್ ನಟಿಯರ ಬಟ್ಟೆ: ಖರೀದಿ ಹೇಗೆ?

2 years ago

ಬೆಂಗಳೂರು: ಸ್ಯಾಂಡ್‍ಲ್‍ವುಡ್ ಮಹಿಳಾ ಅಭಿಮಾನಿಗಳಿಗೆ ಗುಡ್ ನ್ಯೂಸ್. ಬಹಳಷ್ಟು ಮಂದಿ ನಟಿಯರಿಗೆ ಅವರದ್ದೇ ಆದ ಮಹಿಳಾ ಅಭಿಮಾನಿಗಳಿದ್ದಾರೆ. ಈಗ ಈ ಮಹಿಳಾ ಅಭಿಮಾನಿಗಳಿಗಾಗಿ ನಟಿಯರು ತಮ್ಮ ಡ್ರೆಸ್ ಮಾರಾಟ ಮಾಡಲು ಮುಂದಾಗಿದ್ದಾರೆ. ಹೌದು, ನಟಿಯರು ಅಂದ್ರೆ ಡ್ರೆಸ್ ಗಳಿಗೆ ಕೊರತೆ ಇರುವುದಿಲ್ಲ....

ಮಂಡ್ಯದಲ್ಲಿ ಮತ್ತೆ ಪದ್ಮಾವತಿ ಪರ್ವ? ಸುದ್ದಿ ಬೆನ್ನಲ್ಲೇ ಅಂಬಿ-ಮಾದೇಗೌಡ ಗೌಪ್ಯ ಚರ್ಚೆ

2 years ago

ಮಂಡ್ಯ: ಮಾಜಿ ಸಂಸದೆ ರಮ್ಯಾ ಮತ್ತೆ ಮಂಡ್ಯ ಜಿಲ್ಲೆಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ ಎಂಬ ವಿಚಾರವೊಂದು ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಮಂಡ್ಯ ಬಿಟ್ಟು ಹೋಗಲ್ಲ ಎಂದ ರಮ್ಯಾ ಮತ್ತೆ ಶೀಘ್ರದಲ್ಲೇ ವಾಪಸ್ಸಾಗಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ರಮ್ಯಾ ವಾಸವಿದ್ದ ಮನೆ...

ನಟ ಅಲ್ಲು ಅರ್ಜುನ್ ರಾಜಕೀಯಕ್ಕೆ ಎಂಟ್ರಿ?

2 years ago

ಹೈದರಾಬಾದ್: ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆ ಹಲವು ದಿನಗಳಿಂದ ಅಭಿಮಾನಿಗಳಲ್ಲಿ ಕಾಡುತ್ತಿತ್ತು.  ಆದರೆ ಈಗ ನಟ ಅಲ್ಲು ಅರ್ಜುನ್ ಇತ್ತೀಚೆಗೆ ಭಾಗವಹಿಸಿದ್ದ ಪಾರ್ಟಿಯಲ್ಲಿ ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ. ಸಾಮಾನ್ಯವಾಗಿ ಅಲ್ಲು...

ಈಗ ಅಧಿಕೃತ, ನವೆಂಬರ್ 24ಕ್ಕೆ ನಮಿತಾ ಮದುವೆ

2 years ago

ಚೆನ್ನೈ: ಕೆಲ ದಿನಗಳ ಹಿಂದೆಯಷ್ಟೇ ನಟಿ ನಮಿತಾ ಶರತ್ ಬಾಬು ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ವದಂತಿ ಸುದ್ದಿ ಪ್ರಕಟವಾಗಿತ್ತು. ಇದಾದ ಬಳಿಕ ಈ ಸುದ್ದಿಗೆ ಫುಲ್ ಸ್ಟಾಪ್ ಬಿದ್ದಿತ್ತು. ಆದರೆ ಈಗ ಅಧಿಕೃತವಾಗಿ ನಮಿತಾ ಮದುವೆಯಾಗುವ ಸುದ್ದಿ ಪ್ರಕಟವಾಗಿದೆ. ಹೌದು, ಇದೇ...