Friday, 15th November 2019

2 years ago

ಅಂಜನಿಪುತ್ರ ಚಿತ್ರಕ್ಕೆ ತಡೆಯಾಜ್ಞೆ- ನಿರ್ಮಾಪಕ, ವಿತರಕ ಜಾಕ್ ಮಂಜು ಪ್ರತಿಕ್ರಿಯೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಅಂಜನಿಪುತ್ರ’ ಚಿತ್ರಕ್ಕೆ ಒಂದಲ್ಲ ಒಂದು ಕಂಟಕಗಳು ಎದುರಾಗುತ್ತಲೇ ಇವೆ. ಚಿತ್ರ ಪ್ರದರ್ಶಗೊಂಡ ದಿನದಂದೇ ಅಪ್ಪು ಅಭಿಮಾನಿಯೊಬ್ಬ ಸಿನಿಮಾವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಬೆನ್ನಲ್ಲೇ ಇದೀಗ ಕೋರ್ಟ್ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ. ಈ ಕುರಿತು ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ಅವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಕೋರ್ಟ್ ಚಿತ್ರಕ್ಕೆ ತಡೆಯಾಜ್ಞೆ ನೀಡಿರುವ ಕುರಿತು ಹಾಗೂ ಯಾಕ್ ನೀಡಿದೆ ಅನ್ನೋದರ ಬಗ್ಗೆ ನನಗೆ ಈವರೆಗೂ ಮಾಹಿತಿ […]

2 years ago

`ಅಂಜನಿಪುತ್ರ’ ತಡೆಯಾಜ್ಞೆಗೆ ಪವರ್ ಸ್ಟಾರ್ ಪ್ರತಿಕ್ರಿಯಿಸಿದ್ದು ಹೀಗೆ

ಬಳ್ಳಾರಿ: ಅಂಜನಿಪುತ್ರ ಚಿತ್ರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಬಗ್ಗೆ ನಾಯಕ ನಟ ಪುನೀತ್ ರಾಜಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅಂಜನಿಪುತ್ರ ಚಿತ್ರದ ವಿರುದ್ಧವಾಗಿ ಯಾರು ಕೇಸ್ ಹಾಕಿದ್ದಾರೋ ಅವರ ಬಳಿ ಹೋಗಿ ಕೇಳಿ. ತಡೆಯಾಜ್ಞೆಗೆ ನಿರ್ಮಾಪಕ ಉತ್ತರ ನೀಡಲಿದ್ದಾರೆ. ಈ ಕುರಿತು ಈಗಾಗಲೇ ನಿರ್ಮಾಪಕ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಈ ಬಗ್ಗೆ ಏನೂ ಮಾತನಾಡಲಾರೆ ಅಂದಿದ್ದಾರೆ. ಹೊಸಪೇಟೆ...

ಪುನೀತ್ ಅಭಿನಯದ ಅಂಜನಿಪುತ್ರ ಪ್ರದರ್ಶನಕ್ಕೆ ಬ್ರೇಕ್

2 years ago

ಬೆಂಗಳೂರು: ಪುನೀತ್ ಅಭಿನಯದ ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ. ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು....

ನಟಿ ಪೂಜಾ ಗಾಂಧಿಗೆ ಬಿಗ್ ರಿಲೀಫ್

2 years ago

ರಾಯಚೂರು: ಕಳೆದ ನಾಲ್ಕೂವರೆ ವರ್ಷಗಳಿಂದ ನಟಿ ಪೂಜಾಗಾಂಧಿ ರಾಯಚೂರಿನಲ್ಲಿ ಎದುರಿಸುತ್ತಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ಕೊನೆಗೂ ಮುಕ್ತಿ ಪಡೆದಿದ್ದಾರೆ. ರಾಯಚೂರಿನ ಜೆಎಂಎಫ್ ಸಿ 2ನೇ ನ್ಯಾಯಾಲಯದ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ಸಾಕ್ಷ್ಯಾಧಾರ ಕೊರತೆಯಿಂದ ಪೂಜಾಗಾಂಧಿ ಖುಲಾಸೆಯಾಗಿದ್ದಾರೆ ಎಂದು ತೀರ್ಪು...

SC-ST ಸಮುದಾಯಕ್ಕೆ ಅವಮಾನ- ಸಲ್ಮಾನ್ ಖಾನ್, ಶಿಲ್ಪಾ ಶೆಟ್ಟಿ ವಿರುದ್ಧ ದೂರು ದಾಖಲು

2 years ago

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಶಿಲ್ಪಾ ಶೆಟ್ಟಿ ಟಿವಿ ಕಾರ್ಯಕ್ರಮವೊಂದರಲ್ಲಿ ‘ಭಾಂಗಿ’ ಪದ ಬಳಸಿ ಎಸ್‍ಸಿ- ಎಸ್‍ಟಿ ಸಮುದಾಯವನ್ನ ಅವಮಾನಿಸಿದ್ದಾರೆಂಬ ಆರೋಪದ ಮೇಲೆ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ವರದಿಯ ಪ್ರಕಾರ ಟೈಗರ್ ಜಿಂದಾ ಹೈ ಚಿತ್ರದ ಪ್ರಮೋಷನ್...

ಮಂಗ್ಳೂರಲ್ಲಿ ಅಪಾಯದಿಂದ ಪಾರಾದ ಅರ್ಜುನ್ ಜನ್ಯ!

2 years ago

ಮಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮಂಗಳೂರಿನ ಕಾರ್ಯಕ್ರಮವೊಂದರ ವೇಳೆ ಅಪಾಯದಿಂದ ಪಾರಾಗಿದ್ದಾರೆ. ನಗರದ ಮಾಲ್‍ವೊಂದರಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಬೈಕ್ ಕ್ರ್ಯಾಕರ್ಸ್ ಬೆಂಕಿ ಹೊತ್ತಿಕೊಂಡಿದ್ದು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮಂಗಳೂರಿನ ಫೋರಂ ಮಾಲ್ ನಲ್ಲಿ ಮೆಕ್ ಡಾವೆಲ್ ಕಂಪನಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ...

ಆರೋಪ ಕೇಳಿ ಶಾಕ್ ಆಗಿದೆ- ಸಾಧು ಕೋಕಿಲ

2 years ago

ಬೆಂಗಳೂರು: ಮಸಾಜ್ ಸೆಂಟರ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಯುವತಿಯ ಆರೋಪವನ್ನು ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರು ತಿರಸ್ಕರಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟನೆ ನೀಡಿದ ಅವರು,...

ನನ್ನ ಮೇಲಿನ ಆರೋಪ ಅಚ್ಚರಿ, ದಿಗ್ಭ್ರಮೆ ಉಂಟು ಮಾಡಿದೆ: ನಟ ಮಂಡ್ಯ ರಮೇಶ್

2 years ago

ಮೈಸೂರು: ಮಸಾಜ್ ಸೆಂಟರ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಯುವತಿಯ ಆರೋಪವನ್ನು ನಟ ಮಂಡ್ಯ ರಮೇಶ್ ತಿರಸ್ಕರಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲಿನ ಲೈಂಗಿಕ ಆರೋಪದ ಕುರಿತು ಮೊದಲ ಬಾರಿ...