Thursday, 18th July 2019

Recent News

2 years ago

ಭಾರತೀಯ ಚಿತ್ರರಂಗದ ಎಲ್ಲ ದಾಖಲೆ ಉಡೀಸ್: ಮೂರು ದಿನದ ಕಲೆಕ್ಷನ್ ಎಷ್ಟು? ಯಾವ ದೇಶದಲ್ಲಿ ಎಷ್ಟು ಕಲೆಕ್ಷನ್ ಆಗಿದೆ?

  ಮುಂಬೈ: ರಾಜಮೌಳಿ ನಿರ್ದೇಶನದ ಬಾಹುಬಲಿ ಬಾಕ್ಸ್ ಆಫೀಸ್ ಕಲೆಕ್ಷನ್ ದಾಖಲೆ ಮುಂದುವರಿದಿದ್ದು, ರಿಲೀಸ್ ಆದ ಮೂರನೇ ದಿನದಲ್ಲಿ 500 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿದೆ. 2015ರಲ್ಲಿ ಬಿಡುಗಡೆಯಾದ ಬಾಹುಬಲಿ ಭಾಗ ಒಂದು ಬಾಕ್ಸ್ ಆಫೀಸ್ ನಲ್ಲಿ ಒಟ್ಟು 650 ಕೋಟಿ ರೂ. ಕಲೆಕ್ಷನ್ ಮಾಡಿದ್ದರೆ, ಭಾಗ ಎರಡು ಮೂರೇ ದಿನದಲ್ಲಿ 540 ಕೋಟಿ ಕಲೆಕ್ಷನ್ ಮಾಡಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಲ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. . ವಿಶ್ವದೆಲ್ಲೆಡೆ 9 ಸಾವಿರಕ್ಕೂ ಅಧಿಕ […]

2 years ago

ಭಾರತೀಯ ಚಿತ್ರರಂಗದಲ್ಲಿ ಒಂದೇ ದಿನ 10 ದಾಖಲೆಗಳನ್ನು ಬರೆದ ಬಾಹುಬಲಿ-2: ಇಲ್ಲಿದೆ ಪೂರ್ಣ ಪಟ್ಟಿ

ಮುಂಬೈ: ರಾಜಮೌಳಿ ನಿರ್ದೇಶನದ ಬಾಹುಬಲಿ-2 ಏಪ್ರಿಲ್ 28 ರಂದು ಜಗತ್ತಿನಾದ್ಯಂತ ತೆರೆಕಂಡು ಅಭೂತಪೂರ್ವ ಯಶ್ವಸಿನೊಂದಿಗೆ ಮುನ್ನಡೆಯುತ್ತಿದೆ. ಕೇವಲ ಒಂದೇ ದಿನದಲ್ಲಿ ಬಾಲಿವುಡ್, ಟಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗು ಹಾಲಿವುಡ್ ಚಿತ್ರರಂಗದ ದಾಖಲೆಗಳು ಮುರಿದು ಮುನ್ನುಗುತ್ತಿದೆ. 2015ರಲ್ಲಿ ಬಿಡುಗಡೆಯಾದ ಬಾಹುಬಲಿ ಚಿತ್ರದ ಮುಂದುವರೆದ ಭಾಗವಾದ ಬಾಹುಬಲಿ-2 ದಿ ಕನ್ ಕನ್‍ಕ್ಲೂಷನ್ ಸಿನಿಮಾ ಚಿತ್ರಲೋಕದಲ್ಲೊಂದು ತನ್ನದೇ ಬಿರುಗಾಳಿಯ ಅಲೆಯನ್ನು...

ನಿರ್ದೇಶಕ ಮಧುರ್ ಭಂಡಾರ್ಕರ್ ಕೊಲೆಗೆ ಸುಪಾರಿ- ರೂಪದರ್ಶಿಗೆ 3 ವರ್ಷ ಜೈಲು

2 years ago

ಮುಂಬೈ: ಹಿಂದಿ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಮಧುರ್ ಭಂಡಾರ್ಕರ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ರೂಪದರ್ಶಿ ಪ್ರೀತಿ ಜೈನ್‍ಗೆ ಇಲ್ಲಿನ ನ್ಯಾಯಲಯ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಪ್ರೀತಿ...

ಬೆಂಗ್ಳೂರಿನಲ್ಲಿ 1200 ರೂ, ಆಂಧ್ರದಲ್ಲಿ ಬಾಹುಬಲಿ-2 ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

2 years ago

ವಿಜಯವಾಡ: ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ಇಂದು ದೇಶದಾದ್ಯಂತ ತೆರೆಕಂಡಿದೆ. ಬೆಂಗ್ಳೂರಿನಲ್ಲಿ ಗುರುವಾರದಂದೇ ಬಾಹುಬಲಿ-2 ಚಿತ್ರದ ವಿಶೇಷ ಪ್ರದರ್ಶನ ಮಾಡಲಾಗಿದ್ದು, ಟಿಕೆಟ್ ದರ 1200 ರೂ. ನಿಂದ 1600 ರೂ.ವರೆಗೆ ಇತ್ತು. ಆದ್ರೆ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಲಾಭದಾಯಕ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ...

ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಎಫ್‍ಐಆರ್

2 years ago

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ವಿರುದ್ಧ ಮುಂಬೈ ಪೊಲೀಸರು ವಂಚನೆ ಪ್ರಕರಣ ದಾಖಲು ಮಾಡಿದ್ದಾರೆ. ಶಿಲ್ಪಾ ಶೆಟ್ಟಿ, ಆಕೆಯ ಗಂಡ ರಾಜ್ ಕುಂದ್ರಾ ಹಾಗೂ ಆನ್‍ಲೈನ್ ಶಾಪಿಂಗ್ ಕಾರ್ಯಕ್ರಮ ಬೆಸ್ಟ್ ಡೀಲ್‍ನ ನಿರ್ದೇಶಕರ ಮೇಲೆ ಪ್ರಕರಣ ದಾಖಲಾಗಿದೆ. 24 ಲಕ್ಷ...

ಕಲ್ಪನಾ ಲೋಕಕ್ಕೆ ಹೊಸ ಭಾಷ್ಯ ಬರೆದ ಬಾಹುಬಲಿ-2 ಚಿತ್ರದ ಫಸ್ಟ್ ರಿಪೋರ್ಟ್

2 years ago

– ಮಹೇಶ್ ದೇವಶೆಟ್ಟಿ ಬೆಂಗಳೂರು: ಎಲ್ಲರೂ ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದ ಸಮಯ ದಿ ಎಂಡ್‍ಗೆ ಬಂದಿದೆ. ಎರಡು ವರ್ಷಗಳನ್ನು ಎಣಿಸಿ ಎಣಿಸಿ ಕಳೆದ ಬಾಹುಬಲಿ ಅಭಿಮಾನಿಗಳಿಗೆ ಕೊನೆಗೂ ತಥಾಸ್ತು ಎಂದಿದ್ದಾರೆ ನಿರ್ದೇಶಕ ರಾಜಮೌಳಿ. ಮೊದಲ ದಿನ ಮೊದಲ ಶೋ ನೋಡಲು...

ಕಟ್ಟಪ್ಪ ಬಾಹುಬಲಿಯನ್ನ ಕೊಂದಿದ್ದು ಏಕೆ? – ಮಿಲಿಯನ್ ಡಾಲರ್ ಪ್ರಶ್ನೆಗೆ ಸಿಕ್ತು ಉತ್ತರ

2 years ago

ಬೆಂಗಳೂರು: ಬಾಹುಬಲಿ 1 ಸಿನಿಮಾ ನೋಡಿದಾಗಿನಿಂದ ಜನ ಕೇಳುತ್ತಿದ್ದದ್ದು ಒಂದೇ ಪ್ರಶ್ನೆ. ಬಾಹುಬಲಿಯನ್ನ ಕಟ್ಟಪ್ಪ ಕೊಂದಿದ್ಯಾಕೆ ಅಂತ. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ! ಕುಂತಲಾ...

ರಾಜ್ಯಾದ್ಯಂತ ಬಾಹುಬಲಿಯದ್ದೇ ಹವಾ -ರಾಜಮೌಳಿ ಮೇಕಿಂಗ್ ಗೆ ಫುಲ್ ಮಾರ್ಕ್ಸ್

2 years ago

ಬೆಂಗಳೂರು: ದೇಶದಾದ್ಯಂತ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಮಧ್ಯರಾತ್ರಿಯೇ ಬಾಹುಬಲಿ ದರ್ಶನವಾಗಿದೆ. ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ! ಬೆಂಗಳೂರು, ಮೈಸೂರು, ಮಂಗಳೂರು, ಬಳ್ಳಾರಿಗಳಲ್ಲಿ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದ್ದು, ಜನ...