Friday, 22nd November 2019

Recent News

2 years ago

ಮಾಲ್ಡೀವ್ಸ್ ನಲ್ಲಿ ಡಿಪ್-ವೀರ್ ನ್ಯೂ ಇಯರ್-ಅಂದೇ ಉಂಗುರ ಬದಲಾಯಿಸಿಕೊಳ್ತಾರಾ?!

ಮುಂಬೈ: ಇತ್ತೀಚೆಗೆ ಅನುಷ್ಕಾ ಶರ್ಮಾ ತಮ್ಮ ಬಹು ದಿನಗಳ ಗೆಳೆಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಮದುವೆಯಾಗಯವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಬಾಲಿವುಡ್‍ನ ಮತ್ತೊಂದು ರೊಮ್ಯಾಂಟಿಕ್ ಕಪಲ್ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (ಡಿಪ್‍ವೀರ್) ಹೊಸ ವರ್ಷದ ಆಚರಣೆಯಂದು ಪರಸ್ಪರ ಉಂಗುರ ಬದಲಾಯಿಸಿಕೊಳ್ತಾರೆ ಅಂತಾ ಸುದ್ದಿಯೊಂದು ಹರಿದಾಡುತ್ತಿದೆ. 2013ರಿಂದ ಪ್ರೇಮ ಪಾಶದಲ್ಲಿ ಸಿಲುಕಿರುವ ಡಿಪ್‍ವೀರ್ ಮಾಲ್ಡೀವ್ಸ್ ನಲ್ಲಿ ಈಗಾಗಲೇ ಖಾಸಗಿ ಬೀಚ್‍ವುಳ್ಳ ರೆಸಾರ್ಟ್ ಬುಕ್ ಮಾಡಿದ್ದು, ಅಲ್ಲಿಯೇ ಹೊಸ ವರ್ಷ ಆಚರಿಸುವುದರ ಜೊತೆಗೆ ಪರಸ್ಪರ ಉಂಗುರವನ್ನು […]

2 years ago

ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದೇನೆ: ಶಂಕರ್ ಅಶ್ವಥ್

ಮೈಸೂರು: ಸ್ವಾಭಿಮಾನದ ಬದುಕು ಕಟ್ಟುಕೊಂಡಿದ್ದೇನೆ. ಆದ್ದರಿಂದ ಊಬರ್ ಕ್ಯಾಬ್ ಚಾಲಕನಾಗಿದ್ದೇನೆ ಎಂದು ಶಂಕರ್ ಅಶ್ವಥ್ ಹೇಳಿದ್ದಾರೆ. ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾಡನಾಡಿದ ಅವರು, ಇದರ ಬಗ್ಗೆ ನನಗೆ ಯಾವುದೇ ನೋವಾಗಿಲ್ಲ. ಚಿತ್ರರಂಗ ನನ್ನನ್ನು ನಿರ್ಲಕ್ಷಿಸಿದೆ ಅಂತಲ್ಲ. ನನ್ನ ನಟನೆಗೆ ಬೇಕಾದ ಪಾತ್ರ ಸೃಷ್ಟಿಯಾಗಿಲ್ಲ ಅಷ್ಟೇ. ನಾನು ಚಿತ್ರರಂಗವನ್ನು ಟೀಕಿಸುವುದಿಲ್ಲ. ಇದುವರೆಗೂ ನಾನು ಚಾಲಕನಾಗಿ ಕೆಲಸ...

ಇಂದು ಡಾ. ವಿಷ್ಣುವರ್ಧನ್ 8ನೇ ಪುಣ್ಯಸ್ಮರಣೆ- ಅಭಿಮಾನಿಗಳಿಂದ ಅನ್ನದಾನ, ರಕ್ತದಾನ

2 years ago

ಬೆಂಗಳೂರು: ಚಂದನವನದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅಭಿಮಾನಿಗಳನ್ನ ಅಗಲಿ ಇಂದಿಗೆ 8 ವರ್ಷಗಳು ಕಳೆದಿವೆ. ಇಂದು ಅವರ 8ನೇ ಪುಣ್ಯಸ್ಮರಣೆ ದಿನವಾಗಿದೆ. ಡಾ.ವಿಷ್ಣುವರ್ಧನ್ ಮರೆಯಲಾಗದ ಮಾಣಿಕ್ಯವಾಗಿದ್ದು, 8ನೇ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ಅನ್ನದಾನ, ರಕ್ತದಾನದ ಜೊತೆಗೆ ಹಲವು ಸಮಾಜಮುಖಿ...

‘ಅಂಜನಿಪುತ್ರ’ನಿಗೆ ಸಿಕ್ತು ಬಿಗ್ ರಿಲೀಫ್

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಸಿನಿಮಾಗೆ ಒಂದಿಲ್ಲೊಂದು ಅಡೆತಡೆಗಳು ಎದುರಾಗಿದ್ದವು. ಇಂದು ವಕೀಲರು ಮತ್ತು ಅಂಜನಿಪುತ್ರ ಸಿನಿಮಾ ತಂಡದ ನಡುವೆ ರಾಜಿ ಸಂಧಾನ ಯಶಸ್ವಿಯಾಗಿದೆ. ಒಂದು ವಾರದ ಬಳಿಕ ನ್ಯಾಯಾಲಯಕ್ಕೆ ಹಾಜರಾದ ಚಿತ್ರತಂಡ ಕೇಸ್ ಮರು ವಿಚಾರಣೆಗೆ...

ನಾನು ಐಶ್ವರ್ಯ ರೈ ಮಗ ಅಂತಾ 27 ವರ್ಷದ ಯುವಕ ಪ್ರತ್ಯಕ್ಷ

2 years ago

ಮಂಗಳೂರು: 27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಆಂಧ್ರಪ್ರದೇಶ ಮೂಲದ 27 ವರ್ಷದ ಸಂಗೀತ್ ಕುಮಾರ್ ಪ್ರತ್ಯಕ್ಷಗೊಂಡಿರುವ ಐಶ್ವರ್ಯ ರೈ ಮಗ. ತನ್ನ ತಂದೆ ವಿಶಾಖಪಟ್ಟಣ ಮೂಲದ ಮವುಲು...

Exclusive: ಕುರುಕ್ಷೇತ್ರ ಚಿತ್ರದ ಅದ್ಧೂರಿ ಸೆಟ್ ನ ಫೋಟೋಗಳು-‘ಇದು ನಮ್ಮಲ್ಲಷ್ಟೆ’

2 years ago

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಬರಯಲು ಸಿದ್ಧವಾಗಿರುವ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾದ ಎಕ್ಸ್ ಕ್ಲೂಸಿವ್ ಫೋಟೋಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿರುವ ಕುರುಕ್ಷೇತ್ರ ಸಿನಿಮಾ ಫೆಬ್ರವರಿ ತಿಂಗಳಲ್ಲಿ ರಿಲೀಸ್ ಅಗಲು ರೆಡಿಯಾಗುತ್ತಿದೆ....

ಇಂದಿನಿಂದ ಗೋಲ್ಡನ್ ಸ್ಟಾರ್ `ಚಮಕ್’- ಒಂದೇ ದಿನ ರಾಜರಥ ಟ್ರೇಲರ್ ವೀಕ್ಷಿಸಿದ 3 ಲಕ್ಷ ಮಂದಿ

2 years ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಚಮಕ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗ್ತಿದೆ. ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬಂದಿರೋ ಸಿನಿಮಾದಲ್ಲಿ ಕಿರಿಕ್ ಪಾರ್ಟಿ ಚಿತ್ರದ ರಶ್ಮಿಕಾ ಮಂದಣ್ಣ ಗಣೇಶ್‍ಗೆ ಜೋಡಿಯಾಗಿ ನಟಿಸಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಟ್ರೇಲರ್ ಮತ್ತು...

ದೆಹಲಿಯಲ್ಲೂ ರಮ್ಯಾ ಮೇಡಂ ಹವಾ – ಕನ್ನಡತಿ ಲೆಕ್ಕಾಚಾರಕ್ಕೆ ಕಾಂಗ್ರೆಸಿಗರು ಸುಸ್ತೋ ಸುಸ್ತು

2 years ago

ನವದೆಹಲಿ: ಮಾಜಿ ಸಂಸದೆ ರಮ್ಯಾ ಎಐಸಿಸಿ ಐಟಿ ಸೆಲ್ ನ ಮುಖ್ಯಸ್ಥೆಯಾದ ನಂತರ ಎಐಸಿಸಿ ಐಟಿ ಸೆಲ್ ಬಾರಿ ಸೌಂಡ್ ಮಾಡತೊಡಗಿತ್ತು. ರಾಜಕೀಯ ವಿರೋಧಿಗಳಿಗೆ ಟ್ವಿಟ್ಟರ್, ಫೇಸ್ ಬುಕ್ ನಲ್ಲೇ ಕೌಂಟರ್ ನೀಡಿ ರಮ್ಯಾ ಸಖತ್ ಸುದ್ದಿ ಆಗಿದ್ದರು. ಐಟಿ ಸೆಲ್...