Thursday, 17th October 2019

Recent News

2 years ago

ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್ ವೆಂಕಟೇಶ್‍ಗೆ ಸಲ್ಲುತ್ತದೆ. ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್‍ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ಈಗ ಮಲೆಯಳಂ ನಟ ಮೋಹನ್ ಲಾಲ್ ನಟನೆಯ `ವಿಲನ್’ ನಿರ್ಮಾಪಕರಾಗಿದ್ದು ಚಿತ್ರ ಇದೇ 28ಕ್ಕೆ ಬಿಡುಗಡೆಯಾಗಲಿದೆ. ಒಬ್ಬ […]

2 years ago

ಹೆಣ್ಣು ಮಗುವಿಗೆ ತಾಯಿಯಾದ ನಟಿ ಆಸಿನ್ ತೋಟ್ಟುಂಕಲ್

ಮುಂಬೈ: ಬಾಲಿವುಡ್ ಗಜಿನಿ ಖ್ಯಾತಿಯ ನಟಿ ಆಸಿನ್ ಮಂಗಳವಾರ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ತಮ್ಮ ತಾಯ್ತನದ ಸಂತೋಷವನ್ನು ಆಸಿನ್ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ನನಗೆ ಏಂಜಲ್ ನಂತಹ ಹೆಣ್ಣು ಮಗು ಜನನವಾಗಿದ್ದು, ಈ ವಿಷಯವನ್ನು ತಿಳಿಸಲು ಸಂತೋಷ ಪಡುತ್ತೇನೆ. ನನ್ನ ಹುಟ್ಟುಹಬ್ಬಕ್ಕೆ ಇದ್ದಕ್ಕಿಂತ ಒಳ್ಳೆಯ ಉಡುಗೊರೆಯಿಲ್ಲ ಎಂದು ಆಸಿನ್ ತಮ್ಮ ಇನ್ ಸ್ಟಾಗ್ರಾಂನಲ್ಲಿ...

ಟಿವಿ ಟಿಆರ್‍ಪಿಯಲ್ಲೂ ಹೊಸ ದಾಖಲೆ ಬರೆದ ಬಾಹುಬಲಿ

2 years ago

ಹೈದರಾಬಾದ್: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಬಾಹುಬಲಿ ಈಗ ಟಿವಿ ರೇಟಿಂಗ್‍ನಲ್ಲೂ ದಾಖಲೆ ಬರೆದಿದೆ. ಭಾರತದ ಟಿವಿ ವಾಹಿನಿಗಳಲ್ಲಿ ರೇಟಿಂಗ್ ನೀಡುವ ಲ್ಲಿ ಬ್ರಾಡ್‍ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) 41 ವಾರದ ಟಿಆರ್‍ಪಿಯನ್ನು ಬಿಡುಗಡೆ ಮಾಡಿ ಈ ವಿಚಾರವನ್ನು...

ಐಶ್ವರ್ಯ ರೈ ತಾಯಿ ಮನೆಯಲ್ಲಿ ಬೆಂಕಿ ಅವಘಡ

2 years ago

ಮುಂಬೈ: ನಗರದ ಬಾಂದ್ರಾದಲ್ಲಿರುವ ಐಶ್ವರ್ಯ ರೈ ತಾಯಿ ವಾಸವಾಗಿರುವ ಲಾ ಮರ್ ಬಿಲ್ಡಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿಶಾಮಕ ದಳದ...

‘ದಿ-ವಿಲನ್’ ನಲ್ಲಿ ಸುದೀಪ್ 1 ಹಾಡಿಗೆ ಇಷ್ಟು ಕೋಟಿ, ಮಾಡುತ್ತಾ ಲೂಟಿ!

2 years ago

ಬೆಂಗಳೂರು: ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಿ-ವಿಲನ್’ ಚಿತ್ರದ ಕಿಚ್ಚ ಸುದೀಪ್ ಅವರ ಇಂಟ್ರೊಡಕ್ಷನ್ ಹಾಡಿಗೆ ನಿರ್ದೇಶಕ ಪ್ರೇಮ್ ಬರೋಬ್ಬರಿ ರೂ. 2 ಕೋಟಿ ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸ್ಯಾಂಡಲ್‍ ವುಡ್ ವಲಯದಲ್ಲಿ ಹರಿದಾಡುತ್ತಿದೆ. ಸುದೀಪ್ ಅವರ ಇಂಟ್ರೊಡಕ್ಷನ್...

ರಣ್‍ವೀರ್ ಸಿಂಗ್‍ ಗೆ ಕ್ರಿಕೆಟ್ ಹೇಳಿಕೊಡಲಿದ್ದಾರೆ ಕಪಿಲ್ ದೇವ್!

2 years ago

ಮುಂಬೈ: ರಣ್‍ವೀರ್ ಸಿಂಗ್ ಅವರಿಗೆ ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಕ್ರಿಕೆಟ್ ಪಾಠವನ್ನು ಹೇಳಿಕೊಡಲಿದ್ದಾರೆ. ಕಬೀರ್ ಖಾನ್ ’83’ ಚಿತ್ರವನ್ನು ಮುಂದೆ ನಿರ್ದೇಶನ ಮಾಡಲಿದ್ದು, ಚಿತ್ರಕ್ಕೆ ರಣ್‍ವೀರ್ ಸಿಂಗ್ ರನ್ನು ಆಯ್ಕೆ ಮಾಡಿದ್ದಾರೆ. ಚಿತ್ರಕ್ಕಾಗಿ ರಣ್‍ವೀರ್ ಕ್ರಿಕೆಟ್ ಕಲಿಯುತಿದ್ದು,...

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರೆಸ್ಟ್ ಕೇಳಿದ್ದು ಯಾಕೆ ಗೊತ್ತಾ?

2 years ago

ನವದೆಹಲಿ: ನನಗೆ ರೆಸ್ಟ್ ಬೇಕು ಎಂದು ವಿರಾಟ್ ಕೊಹ್ಲಿ ಈಗಾಗಲೇ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಗೊತ್ತಾ? ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಆಗುತ್ತಿದ್ದಾರಂತೆ. ತಮ್ಮ ಬಹುಕಾಲದ ಗೆಳತಿಯೊಂದಿಗಿನ ಕಂಕಣಕ್ಕಾಗಿಯೇ...

ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಪ್ರಭಾಸ್‍ಗೆ ಅನುಷ್ಕಾ ಗಿಫ್ಟ್ ಕೊಟ್ಟಿದ್ದು ಏನು ಗೊತ್ತಾ?

2 years ago

ಹೈದರಾಬಾದ್: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿಗಳಾದ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿಯಾಗುತ್ತಿರುತ್ತಾರೆ. ಸದ್ಯ ಇಬ್ಬರ ನಡುವಿನ ಹೊಸ ಸಮಾಚಾರವೊಂದು ಟಾಲಿವುಡ್ ವಲಯದಿಂದ ಕೇಳಿ ಬಂದಿದೆ. 38ನೇ ಜನ್ಮದಿನದ ಅಂಗವಾಗಿ ಅನುಷ್ಕಾ ಶೆಟ್ಟಿ ಪ್ರಭಾಸ್...