Saturday, 14th December 2019

Recent News

2 years ago

ರಾಜಕೀಯಕ್ಕೆ ಬರ್ತಾರಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್?

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ ಬರುತ್ತಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡಲು ಆರಂಭಿಸಿದೆ. ಹೌದು. ಸುದೀಪ್ ಅವರನ್ನು ರಾಜಕೀಯಕ್ಕೆ ಕರೆ ತರುವ ಬಗ್ಗೆ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಆಗಿರುವ ರಮ್ಯಾ ಅವರು ಮಾತುಕತೆ ನಡೆಸಿದ್ದಾರೆ ಎನ್ನುವ ವಿಚಾರ ಪಬ್ಲಿಕ್ ಟಿವಿಗೆ ಮೂಲಗಳಿಂದ ಸಿಕ್ಕಿದೆ. ರಂಗ ಎಸ್‍ಎಸ್‍ಎಲ್‍ಸಿ, ಮುಸ್ಸಂಜೆ ಮಾತು ಚಿತ್ರಗಳಲ್ಲಿ ರಮ್ಯಾ ಮತ್ತು ಸುದೀಪ್ ಒಟ್ಟಾಗಿ ಅಭಿನಯಿಸಿದ್ದು ಈಗಲೂ ಉತ್ತಮ ಸ್ನೇಹಿತರಾಗಿದ್ದಾರೆ. […]

2 years ago

ಮತ್ತೆ ಬರ್ತಿದೆ ರಂಗಿತರಂಗ ಜೋಡಿ- ಇದು ಅವರ ಕಥೆಯಲ್ಲ, ನನ್ನ ಕಥೆ ಅಂತಿದೆ ರಾಜರಥ ನೋಡಿ

ಬೆಂಗಳೂರು: ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದ ರಾಜರಥ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಒಂದಾನೊಂದು ಊರಲ್ಲಿ, ಒಂದಾನೊಂದು ಕಾಲೇಜಲ್ಲಿ ಒಬ್ಬ ಸುಂದರವಾಗಿ ಹುಡುಗಿ ಇದ್ಳು. ಅವ್ಳಿಗೆ ಒಬ್ಬ ಹೀರೋ ಇದ್ದ. ಆದ್ರೆ ಇವ್ನು ಹೀರೋ ಅಲ್ಲ ಅಂತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಧ್ವನಿಯಲ್ಲಿ ಟ್ರೇಲರ್ ಆರಂಭವಾಗುತ್ತೆ. ಮುಂದೆ ಪುನೀತ್ ಪಾತ್ರಗಳ ಪರಿಚಯ ಮಾಡಿಸ್ತಾರೆ....

ಸನ್ನಿ ಲಿಯೋನ್ ಲಂಡನ್ ಫೋಟೋಗೆ ಒಂದೇ ದಿನದಲ್ಲಿ ಇಷ್ಟು ಲೈಕ್ಸ್

2 years ago

ಮುಂಬೈ: ಬಾಲಿವುಡ್ ಹಾಟ್ ಬ್ಯೂಟಿ ಸನ್ನಿ ಲಿಯೋನ್ ದಿನದಿಂದ ದಿನಕ್ಕೆ ಹೆಚ್ಚು ಜನಪ್ರಿಯರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಹೆಚ್ಚು ಫಾಲೋವರ್ಸ್ ಇದ್ದು, ತನ್ನ ವೃತ್ತಿ ಹಾಗೂ ವೈಯಕ್ತಿಕ ಜೀವನದ ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಸನ್ನಿ ಲಂಡನ್‍ನಲ್ಲಿದ್ದು, ಅವರು ಪೋಸ್ಟ್ ಮಾಡಿದ...

ವಿಡಿಯೋ: ಆರತಕ್ಷತೆಯಲ್ಲಿ ಶಾರೂಖ್ ಜೊತೆ ಕುಣಿದು ಕುಪ್ಪಳಿಸಿದ ವಿರುಷ್ಕಾ

2 years ago

ಮುಂಬೈ: ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಡಿಸೆಂಬರ್ 11ರಂದು ಯಾರಿಗೂ ತಿಳಿಸದೆ ಇಟಲಿಯಲ್ಲಿ ಮದುವೆಯಾಗಿದ್ದರು. ನಂತರ ಈ ಜೋಡಿ ಸಂಬಂಧಿಕರಿಗಾಗಿ ನವದೆಹಲಿಯಲ್ಲಿ ಆರತಕ್ಷತೆ ಮಾಡಿಕೊಂಡು, ಮಂಗಳವಾರ ಕ್ರಿಕೆಟ್ ಹಾಗೂ ಚಿತ್ರರಂಗದ ಸ್ನೇಹಿತರಿಗಾಗಿ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನೆರವೇರಿದೆ. ಈ ವೇಳೆ...

ರೈತರು ಬೆಳೆದ ಅನ್ನವನ್ನೇ ನಾವು, ನೀವು ತಿನ್ನೋದು, ಹೋರಾಟಕ್ಕೆ ಬನ್ನಿ: ರೈಗೆ ಪ್ರಥಮ್ ಮನವಿ

2 years ago

ಬೆಂಗಳೂರು: ನಿಮ್ಮಪ್ಪ, ನಮ್ಮಪ್ಪ ಎಲ್ಲಾ ತಿನ್ನೋದು ಇದೇ ರೈತರು ಬೆಳೆದ ಅನ್ನವನ್ನ. ನೀವು ಮಹದಾಯಿ ಹೋರಾಟದ ನೇತೃತ್ವ ವಹಿಸಿಕೊಳ್ಳಿ. ಇದು ನನ್ನ ಮನವಿ ಎಂದು ನಟ ನಿರ್ದೇಶಕ ಪ್ರಥಮ್, ನಟ ಪ್ರಕಾಶ್ ರೈ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಮಹದಾಯಿ ರೈತರ ಪ್ರತಿಭಟನೆಗೆ...

ಪವರ್ ಸ್ಟಾರ್ ಫುಟ್‍ಪಾತ್‍ ನಲ್ಲಿ ನಿಂತು ತಿಂಡಿ ತಿಂದಿದ್ದರ ಹಿಂದಿನ ಸ್ಟೋರಿ ಓದಿ

2 years ago

ಬೆಂಗಳೂರು: ದೊಡ್ಮನೆ ಮಕ್ಕಳಿಗೆ ಯಾವತ್ತೂ ದೊಡ್ಡ ಮನಸೇ ಇರುತ್ತದೆ. ಅಣ್ಣಾವ್ರ ಕುಡಿಗಳಾದರೂ ಅದನ್ನು ತೋರಿಸಿದವರಲ್ಲ. ಆ ಹೆಸರನ್ನು ಇಟ್ಟುಕೊಂಡು ಮೆರೆದವರಲ್ಲ. ಅದಕ್ಕೆ ಇಂದಿಗೂ ಕನ್ನಡಿಗರು ದೊಡ್ಮನೆಗೆ ಅದೇ ಪ್ರೀತಿ, ಗೌರವ ತೋರಿಸುತ್ತಾರೆ. ಅದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪುನೀತ್ ರಾಜ್‍ಕುಮಾರ್...

ಆಸ್ಟ್ರೇಲಿಯಾದ ಇನಿಯನ ಜೊತೆ ಇಲಿಯಾನಾ ಗಪ್ ಚುಪ್ ಮದುವೆ?

2 years ago

ಮುಂಬೈ: ಬಾಲಿವುಡ್ ನಟಿ ಇಲಿಯಾನಾ ಡಿ ಕ್ರೂಝ್ ಆಸ್ಟ್ರೇಲಿಯಾದ ಗೆಳೆಯ ಆ್ಯಂಡ್ರ್ಯೂ ನೀಬೋನ್ ಜೊತೆಗೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಕ್ರಿಸ್‍ಮಸ್ ಹಬ್ಬದಂದು ನೀಬೋನ್ ಜೊತೆಯಿರುವ ಫೋಟೋವನ್ನು ಇಲಿಯಾನಾ ಇನ್ ಸ್ಟಾಗ್ರಾಂನಲ್ಲಿ ‘ಹಬ್ಬಿ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ....

ಮೊಗ್ಗಿನ ಮನಸಿನ ಬೆಡಗಿ ಶುಭಾ ಪೂಂಜಾ ಮದ್ವೆಯಾಗೋ ಹುಡುಗ ಹೀಗಿರಬೇಕಂತೆ!

2 years ago

ಬೆಂಗಳೂರು: ಚಂದನವನದ ಮೊಗ್ಗಿನ ಮನಸಿನ ಬೆಡಗಿ ಶುಭಾ ಪೂಂಜಾ ತಮ್ಮ ಕನಸಿನ ಹುಡುಗನಲ್ಲಿ ಇರಬೇಕಾದ ಪ್ರಮುಖ ಗುಣಗಳ ಪಟ್ಟಿಯನ್ನು ಬಹಿರಂಗ ಪಡಿಸಿದ್ದಾರೆ. ಹೌದು, ಸೋಮವಾರ ಆಯೋಜಿಸಲಾಗಿದ್ದ ನಟಿ ಶುಭಾ ಪೂಂಜಾ ನಟನೆಯ `ಜಯಮಹಲ್’ ಸಿನಿಮಾ ಧ್ವನಿಸುರಳಿ ಬಿಡುಗಡೆ ಕಾರ್ಯಕ್ರಮ ಆರಂಭವಾಗುವ ಮೊದಲು...