Thursday, 20th February 2020

2 years ago

ಪದ್ಮಾವತ್ ಚಿತ್ರವನ್ನು ನೋಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ: ಮುಸ್ಲಿಮರಿಗೆ ಓವೈಸಿ ಕರೆ

ಹೈದರಾಬಾದ್: ಬಾಲಿವುಡ್ ನ ವಿವಾದಿತ ಚಿತ್ರ ಪದ್ಮಾವತ್ ಸಿನಿಮಾವನ್ನು ಮುಸ್ಲಿಮ್ ಯುವಜನತೆ ನೋಡಿ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ. ಅಖಿಲ ಭಾರತ ಅಭಿಯಾನದ ಭಾಗವಾಗಿ ಬುಧವಾರ ವಾರಂಗಲ್ ನಗರದಲ್ಲಿ ಏರ್ಪಡಿಸಿದ್ದ ‘ಸೆವ್ ಷರಿಯಾ’ (ಷರಿಯಾ ಉಳಿಸಿ) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪದ್ಮಾವತ್ ಸಿನಿಮಾ ಒಂದು ಪೌರಾಣಿಕ ಸಿನಿಮಾವಾಗಿದ್ದು, ರಜಪೂತ ರಾಣಿ ಪದ್ಮಾವತಿ ಹಾಗೂ ಚಕ್ರವರ್ತಿ ಅಲ್ಲಾವುದ್ದೀನ್ ಖಿಲ್ಜಿ ನಡುವಿನ […]

2 years ago

ಪ್ರಭಾಸ್ ಜೊತೆಗಿನ ಮದ್ವೆ ಸಂಬಂಧದ ಬಗ್ಗೆ ಮೌನ ಮುರಿದ ಸ್ವೀಟಿ

ಚೆನ್ನೈ: ಸೌಥ್ ಸಿನಿ ಇಂಡಸ್ಟ್ರಿಯ ಪ್ರಸಿದ್ಧ ಜೋಡಿ, ಕ್ಯೂಟ್ ಹೀರೋ-ಹೀರೋಯಿನ್ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಯಾವಾಗಲು ಒಂದಲ್ಲಾ ಒಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತಾರೆ. ದೇಶಾದ್ಯಂತ ಹವಾ ಸೃಷ್ಟಿಸಿದ್ದ `ಬಾಹುಬಲಿ’ ಚಿತ್ರದ ಬಳಿಕ ನಾಯಕ ನಟ ಪ್ರಭಾಸ್ ಹಾಗೂ ಅನುಷ್ಕಾ ನಡುವಿನ ಬಾಂಧವ್ಯದ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಬಾಹುಬಲಿ ಸಿರೀಸ್ ಚಿತ್ರದ ಬಳಿಕ ಅನುಷ್ಕಾ...

ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಕಾಶಿನಾಥ್ ಅಂದು ಹೀಗೆ ಹೇಳಿದ್ರು

2 years ago

ಬೆಂಗಳೂರು: ಕೆಲವು ದಿನಗಳ ಹಿಂದೆ ಶಿಷ್ಯ, ನಟರಾಗಿರುವ ಉಪೇಂದ್ರ ರಾಜಕೀಯ ಪ್ರವೇಶಿಸಿದ್ದಾಗ ಪ್ರತಿಕ್ರಿಯಿಸಿದ ಕಾಶಿನಾಥ್, ಪ್ರಯತ್ನ ಭಿನ್ನವಾಗಿದ್ದು ಯಾವುದಕ್ಕೂ ಹೆದರಬೇಡ. ಸೋಲು-ಗೆಲುವು ಬಗ್ಗೆ ಚಿಂತಿಸಿರಬಾರದು, ನಮ್ಮ ಕೆಲಸದ ಫಲಾಪೇಕ್ಷವನ್ನು ದೇವರಿಗೆ ಬಿಟ್ಟು ಮುನ್ನುಗ್ಗುತ್ತಿರಬೇಕು. ಮುಂದಿನ ದಿನಗಳಲ್ಲಿ ನಿನ್ನ ಆಲೋಚನೆಗಳಿಗೆ ಬೆಂಬಲ ಸಿಗುತ್ತದೆ...

ದೇಶದೆಲ್ಲೆಡೆ ಬಿಡುಗಡೆಯಾಗಲಿದೆ ಪದ್ಮಾವತ್ – 4 ರಾಜ್ಯಗಳ ಆದೇಶಕ್ಕೆ ಸುಪ್ರೀಂ ತಡೆ

2 years ago

ನವದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಿಡುಗಡೆಗಿದ್ದ ಅಡ್ಡಿ ದೂರವಾಗಿದ್ದು, ಇದೇ 25 ರಂದು ದೇಶದೆಲ್ಲೆಡೆ ಬಿಡುಗಡೆಯಾಗಬೇಕು ಎಂದು ಸುಪ್ರೀಂ ಹೇಳಿದೆ. ನಾಲ್ಕು ರಾಜ್ಯಗಳಲ್ಲಿ `ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು...

‘ಅನುಭವ’ ನೋಡೋದಕ್ಕೆ 6ನೇ ವಾರದ ನಂತ್ರ ಥಿಯೇಟರ್‍ನಲ್ಲಿ ಮಹಿಳೆಯರೇ ಜಾಸ್ತಿ ಬಂದಿದ್ರು: ಕಾಶಿನಾಥ್

2 years ago

ಬೆಂಗಳೂರು: ಮೊದಲ ಬಾರಿಗೆ `ಅನುಭವ’ ಸಿನಿಮಾ ರಿಲೀಸ್ ಬಳಿಕ ಥಿಯೇಟರ್‍ಗೆ ಯಾವ ಮಹಿಳೆ, ಹುಡುಗಿಯರು ಬಂದು ನೋಡಲ್ಲಾ ಅಂತಾ ತುಂಬಾ ಜನ ಹೇಳಿದ್ರು. ಆದರೆ ಸಿನಿಮಾ ತೆರೆಕಂಡ 6ನೇ ವಾರಕ್ಕೆ ಕೈಲಾಶ್ ಥಿಯೇಟರ್‍ನಲ್ಲಿ ಶೇ.80 ರಷ್ಟು ಜನ ಮಹಿಳೆಯರೇ ಇದ್ರು ಅಂತಾ...

ಕಾಶಿನಾಥ್ ನಿಧನ- ಅಂತಿಮ ದರ್ಶನ ಪಡೆದ ನಟ ದರ್ಶನ್

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ದರ್ಶನ್, ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. ನಟ ದರ್ಶನ್ ಕಾಶಿನಾಥ್ ಅವರ ಮನೆಗೆ...

ಕಾಶಿನಾಥ್ ನನ್ನ ಪಾಲಿನ ದೇವರು: ಉಪೇಂದ್ರ

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಅಗಲಿಕೆಯ ಬಗ್ಗೆ ಅವರ ಶಿಷ್ಯ ನಟ ಉಪೇಂದ್ರ ಸಂತಾಪ ಸೂಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಶಾಕಿಂಗ್ ಅಂತಾ ಹೇಳಬಹುದು. ಇಷ್ಟು ಬೇಗ ನಮ್ಮಲ್ಲೆರನ್ನು ಬಿಟ್ಟು ಹೋಗುತ್ತಾರೆ ಅಂತಾ ಅಂದುಕೊಂಡಿರಲಿಲ್ಲ. ನನಗೆ ಅವರಿಗೆ ಉಷಾರಿಲ್ಲ...

ಕಾಶಿನಾಥ್ ಒಬ್ಬ ಲೆಜೆಂಡ್, ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್- ಶಿವರಾಜ್‍ಕುಮಾರ್

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನಟ ಶಿವರಾಜ್‍ಕುಮಾರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಮಾತನಾಡಿದ ಅವರು, ಕಾಶೀನಾಥ್ ನಿಧನ ಸುದ್ದಿಕೇಳಿ ತುಂಬ ನೋವಾಯ್ತು. ಕಾಶಿನಾಥ್ ಒಬ್ಬ ಲೆಜೆಂಡ್. ಕಾಶಿನಾಥ್ ಸಿನಿಮಾಗಳು ಅಂದ್ರೆನೇ...