Monday, 16th July 2018

Recent News

2 days ago

ಮಂಡ್ಯದ ಗ್ರಾಮಕ್ಕೆ ಬೆಳಕು ಮೂಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್

ಮುಂಬೈ: ಸಿನಿಮಾರಂಗದ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ಕಷ್ಟದಲ್ಲಿರುವ ಜನರಿಗೆ ಮಾಡುತ್ತಿರುತ್ತಾರೆ. ಈಗ ಬಾಲಿವುಡ್ ನಟಿ ಆಲಿಯಾ ಭಟ್ ಅವರಿಂದ ಮಂಡ್ಯದ ಗ್ರಾಮವೊಂದಕ್ಕೆ ಬೆಳಕಿನ ಭಾಗ್ಯ ಲಭಿಸಿದೆ. ಹೌದು, ಕರ್ನಾಟಕದ ಮಂಡ್ಯ ಜಿಲ್ಲೆಯ ಕಿಕ್ಕೇರಿ ಗ್ರಾಮದಲ್ಲಿರುವ 40 ಕುಟುಂಬಗಳಿಗೆ ಆಲಿಯಾ ಭಟ್ ರಿಂದ ವಿದ್ಯುತ್ ದೊರೆತಿದೆ. ಇದೇ ವರ್ಷ ಆರಂಭವಾದ `ಮಿ ವಾರ್ಡ್ ರೋಬ್ ಈಸ್ ಸು ವಾರ್ಡ್ ರೋಬ್’ ಸ್ಟೈಲ್ಕ್ರಾಕರ್ ನೈಟ್ ಮಾರ್ಕೆಟ್ ನಲ್ಲಿ ನಡೆಸಲಾದ ಅಭಿಯಾನದ ಕಾರ್ಯಕ್ರಮದಲ್ಲಿ ಆಲಿಯಾ ಭಟ್ ತಮ್ಮ ಒಂದು ವಿಶೇಷವಾದ […]

6 days ago

ಸಾಮಿ ಸ್ಕ್ವೇರ್ ನಿಂದ ತ್ರಿಶಾ ಔಟ್ – ಚಿಯಾನ್ ವಿಕ್ರಂಗೆ ಸಿಕ್ಕಿದ್ದು ಐಶ್ವರ್ಯ!

ಬೆಂಗಳೂರು: ‘ಸಾಮಿ ಸ್ಕ್ವೇರ್’ ಯಾವುದೋ ಹಾಲಿವುಡ್, ಬಾಲಿವುಡ್ ಸಿನಿಮಾ ಎಂದು ಕನ್ಫ್ಯೂಸ್ ಆಗಬೇಡಿ! 2003ರಲ್ಲಿ ಸಂಚಲನ ಸೃಷ್ಟಿಸಿದ್ದ ವಿಕ್ರಮ್ ನಾಯಕನಾಗಿದ್ದ ‘ಸಾಮಿ’ ಚಿತ್ರದ ಭಾಗ 2 ಈ ಚಿತ್ರ. ಕೆಟ್ಟಾ ಕೊಳಕಾಗಿ ಬೈಯುವ ಖಡಕ್ ಪೊಲೀಸ್ ಅಧಿಕಾರಿ ಆಗಿದ್ದ ವಿಕ್ರಮ್ ‘ಸಾಮಿ ಸ್ಕ್ವೇರ್’ನಲ್ಲೂ ಅದನ್ನೇ ಮುಂದುವರೆಸಿದ್ದಾರೆ. ಹಿಟ್ ಜೋಡಿ ಆಗಿ ನಾಯಕ ವಿಕ್ರಂ ಹಾಗೂ ನಿರ್ದೇಶಕ...

ಭೈರವ ಡಾಲಿಗೆ ಸಿಕ್ಕಳು ಗೆಳತಿ ಗೀತಾ!

2 weeks ago

– ಧನಂಜಯ್ ತೆಲುಗು ಚಿತ್ರದ ನಾಯಕಿ ಇರಾ ಬೆಂಗಳೂರು: ಈಗ ಟಗರು ಡಾಲಿಯ ಅಬ್ಬರ ತೆಲುಗಿನಲ್ಲಿಯೂ ಶುರುವಾಗಿದೆ. ಸೂರಿ ನಿರ್ದೇಶನದ ಟಗರು ಚಿತ್ರದ ಡಾಲಿ ಪಾತ್ರದ ಪ್ರಭಾವದಿಂದಲೇ ಧನಂಜಯ್‍ಗೆ ತೆಲುಗಿನ `ಭೈರವ ಗೀತ’ ಚಿತ್ರದಲ್ಲಿ ನಾಯಕನಾಗಿ ನಟಿಸೋ ಅವಕಾಶ ಒದಗಿ ಬಂದಿದೆ....

ವಿಲನ್ ಟೀಸರ್ ಸೂಪರ್ ಹಿಟ್- ಅರ್ಧಗಂಟೆಯಲ್ಲಿ ಲಕ್ಷ ವ್ಯೂ

2 weeks ago

ಬೆಂಗಳೂರು: ಬಹುನಿರೀಕ್ಷಿತ `ದಿ ವಿಲನ್’ ಚಿತ್ರದ 2 ಟೀಸರ್ ರಿಲೀಸ್ ಆಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ‘ದಿ ವಿಲನ್’ ಟೀಸರ್ ಬಿಡುಗಡೆ ಮಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣ ಪಾತ್ರ ಪರಿಚಯದ ಒಂದು ಟೀಸರ್ ಹಾಗೂ ಸುದೀಪ್ ಪಾತ್ರ ಪರಿಚಯದ ಇನ್ನೊಂದು ಟೀಸರ್ ರಿಲೀಸ್...

ಮಾರಿ-2 ಚಿತ್ರ ಶೂಟಿಂಗ್ ವೇಳೆ ಧನುಷ್‍ಗೆ ಗಾಯ – ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

3 weeks ago

ಚೆನ್ನೈ: ಮಾರಿ-1 ಚಿತ್ರ ಬಿಡುಗಡೆಗೊಂಡು ಯಶಸ್ವಿಗೊಂಡಿದ್ದು, ಮಾರಿ-2 ತಯಾರಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್ ವೇಳೆಯಲ್ಲಿ ಧನುಷ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದ ಚಿತ್ರೀಕರಣಲ್ಲಿ ಧನುಷ್ ಹಾಗೂ ಖಳನಟನಾಗಿ ನಟಿಸುತ್ತಿರುವ ಟೊವಿನೊ ಥಾಮಸ್ ಫೈಟಿಂಗ್ ಸೀನ್ ವೊಂದರಲ್ಲಿ ನಟಿಸುತ್ತಿರುವಾಗ ಈ ಅವಘಡ ಸಂಭವಿಸಿದೆ....

ಅರ್ಜುನ್ ಕಪೂರ್ ಬರ್ತ್ ಡೇ ದಿನ ಭಾವುಕಳಾದ ಜಾಹ್ನವಿ

3 weeks ago

ಮುಂಬೈ: ಇಂದು ಬಾಲಿವುಡ್‍ನ ಎಂಗ್ ಆ್ಯಂಡ್ ಹ್ಯಾಂಡ್ ಸಮ್ ಬ್ಯಾಚ್ಯುಲರ್ ನಟ ಅರ್ಜುನ್ ಕಪೂರ್ ಅವರ ಹುಟ್ಟುಹಬ್ಬ. ಆದ್ದರಿಂದ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿಯೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅರ್ಜುನ್ ಕಪೂರ್ ಇಂದು 33 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಬರ್ತ್...

ಅಲಮೇಲಮ್ಮನ ‘ರಿಶಿ’ ಈಗ ಭರತ ಬಾಹುಬಲಿ!

3 weeks ago

ಬೆಂಗಳೂರು: ಸಿಂಪಲ್ ಸುನಿ ನಿರ್ದೇಶನದ ಆಪರೇಷನ್ ಅಲಮೇಲಮ್ಮ ಚಿತ್ರದ ನಾಯಕನಾಗಿ ನಟಿಸಿದ್ದ ರಿಶಿ ಆ ನಂತರದಲ್ಲಿ ಒಂದಷ್ಟು ಅವಕಾಶಗಳನ್ನು ಪಡೆದುಕೊಂಡಿದ್ದರು. ಆದರೆ ಶಶಾಂಕ್ ಬ್ಯಾನರಿನಲ್ಲಿನ ಚಿತ್ರವೂ ಸೇರಿದಂತೆ ರಿಶಿಯ ಸಿನಿ ಕೆರಿಯರ್ ಅದೇಕೋ ಥಂಡಾ ಹೊಡೆದಂತಿತ್ತು. ಹೀಗಿರುವಾಗಲೇ ಆತ ಹೊಸಾ ಚಿತ್ರವೊಂದರ...

ಹೂವಿನಲ್ಲರಳಿತು ‘ಸ್ಯಾಂಡಲ್ ವುಡ್ ಬಾಸ್’ ಹೆಸರು!

3 weeks ago

ಬೆಂಗಳೂರು: ಒಂದೆಡೆ ಸ್ಯಾಂಡಲ್ ವುಡ್‍ನಲ್ಲಿ ‘ಬಾಸ್’ಗಾಗಿ ಅಭಿಮಾನಿಗಳ ನಡುವೆ ಕಿತ್ತಾಟ ನಡೆಯುತ್ತಿದೆ. ಇನ್ನೊಂದೆಡೆ ಸ್ಟಾರ್ ಗಳೇ ಖುದ್ದು ಹೇಳಿಕೆಗಳನ್ನೂ ನೀಡುತ್ತಿದ್ದಾರೆ. ಮೊನ್ನೆ ತಾನೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಅವರವರ ಮನೆಗೆ ಅವರವರು ಬಾಸು, ಅವರವರ ಅಭಿಮಾನಿಗಳಿಗೆ ಅವರವರೇ ಬಾಸು, ಎಲ್ಲರಿಗೂ...