Thursday, 22nd August 2019

16 mins ago

ಆರ್.ಅಶ್ವಿನ್, ರೋಹಿತ್‍ಗೆ ಕೊಕ್ ನೀಡಿದ ಕೊಹ್ಲಿ

– 17 ವರ್ಷಗಳ ದಾಖಲೆ ಬ್ರೇಕ್ ಮಾಡುತ್ತಾ ವಿಂಡೀಸ್? ಆ್ಯಂಟಿಗುವಾ: ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದಿಂದ ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಇನ್ನಿಂಗ್ಸ್ ನ 24 ಓವರ್ ವೇಳೆಗೆ ಭಾರತವು 3 ವಿಕೆಟ್ ನಷ್ಟಕ್ಕೆ 68 ರನ್ ದಾಖಲಿಸಿದೆ. ಮಯಾಂಕ್ ಅಗರ್ವಾಲ್ 5 ರನ್ ಹಾಗೂ ಚೇತೇಶ್ವರ್ […]

1 day ago

ಭಾರತದ ಯುವತಿಯನ್ನ ಮದ್ವೆಯಾದ ಪಾಕ್ ಕ್ರಿಕೆಟಿಗ

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬೌಲರ್ ಹಸನ್ ಅಲಿ ಭಾರತ ಮೂಲದ ಶಮಿಯಾ ಆರ್ಜೂ ಅವರನ್ನು ಮದುವೆ ಆಗಿದ್ದಾರೆ. ದುಬೈನ ಅಟ್ಲಾಂಟಿಸ್ ಪಾಮ್ ಜಮೈರಾ ಪಾರ್ಕ್ ಹೋಟೆಲ್‍ನಲ್ಲಿ ಇಬ್ಬರ ಮದುವೆ ಅದ್ಧೂರಿಯಾಗಿ ನಡೆದಿದೆ. ಮದುವೆಯಲ್ಲಿ ಎರಡು ಕುಟುಂಬಗಳ ಆಪ್ತರು ಮಾತ್ರ ಭಾಗಿಯಾಗಿದ್ದರು. ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ತರಬೇತಿ ಹಿನ್ನೆಲೆಯಲ್ಲಿ ಗೈರಾಗಿದ್ದರು. ಹಸನ್ ಅಲಿ ಕುಟುಂಬಸ್ಥರು...

ಕೊಹ್ಲಿ-ಧೋನಿಗಿಂತ ದುಬಾರಿ ಕಾರಿನ ಒಡೆಯರಾದ ಪಾಂಡ್ಯ ಬ್ರದರ್ಸ್

5 days ago

ಮುಂಬೈ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಹಾಗೂ ಕೃನಾಲ್ ಪಾಂಡ್ಯ ಸಹೋದರರು ಮತ್ತೊಂದು ದುಬಾರಿ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಕೆಲವು ತಿಂಗಳುಗಳ ಹಿಂದೆಯಷ್ಟೇ 2.19 ಕೋಟಿ ರೂ. ಮೌಲ್ಯದ ಮರ್ಸಿಡಿಸ್-ಎಎಂಜಿ ಜಿ 63 ಎಸ್‍ಯುವಿಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದರು. ಸದ್ಯ ಭಾರತ...

ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಮರು ಆಯ್ಕೆ

6 days ago

ಮುಂಬೈ: ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಮುಂದುವರಿದಿದ್ದಾರೆ. ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಅಂತಿಮವಾಗಿ ರವಿಶಾಸ್ತ್ರಿ ಅವರನ್ನೇ ಮರು ಆಯ್ಕೆ ಮಾಡಿದೆ. ರವಿಶಾಸ್ತ್ರಿ ಜೊತೆ ನ್ಯೂಜಿಲೆಂಡಿನ ಮೈಕ್ ಹೆಸ್ಸನ್, ವೆಸ್ಟ್ ಇಂಡೀಸಿನ ಫಿಲ್ ಸಿಮನ್ಸ್, ಆಸ್ಟ್ರೇಲಿಯಾದ ಟಾಮ್...

ಬ್ಯಾಟಿಂಗ್ ವೇಳೆ ಟ್ರೆಂಟ್ ಬೌಲ್ಟ್ ಹೆಲ್ಮೆಟ್‍ನಲ್ಲಿ ಸಿಕ್ಕಿಬಿದ್ದ ಬಾಲ್ – ವಿಡಿಯೋ ವೈರಲ್

6 days ago

ಕೊಲಂಬೋ: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದ 2ನೇ ದಿನ ಹಾಸ್ಯಾಸ್ಪದ ಪ್ರಸಂಗವೊಂದು ನಡೆದಿದೆ. ಗಾಲೆಯಲ್ಲಿ ಗುರುವಾರ ನಡೆದ ಈ ಪಂದ್ಯದಲ್ಲಿ ಶ್ರೀಲಂಕಾ ಸ್ಪಿನ್ನರ್ ಲಸಿತ್ ಎಂಬುಲ್ಡೆನಿಯಾ ಎಸೆದ ಚೆಂಡು ಬ್ಯಾಟಿಂಗ್ ಮಾಡುತ್ತಿದ್ದ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್...

ಝಾನ್ಸಿ ರಾಣಿ ಲುಕ್‍ನಲ್ಲಿ ಧೋನಿ ಮಗಳು ಮಿಂಚಿಂಗ್- ವಿಡಿಯೋ ನೋಡಿ

1 week ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಮಗಳು ಜೀವಾಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿವೆ. ತಂದೆ-ಮಗಳು ಮೋಜು ಮಸ್ತಿಯ ವಿಡಿಯೋಗಳಂತೂ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಒಂದೆಡೆ ತಂದೆ ಯೋಧರಾಗಿ ಮಿಂಚುತ್ತಿದ್ದರೆ, ಮಗಳು ಝಾನ್ಸಿ ರಾಣಿ...

ಲಡಾಖ್‍ನಲ್ಲಿ ಸೈನಿಕರೊಂದಿಗೆ ಧೋನಿ ಸ್ವಾತಂತ್ರ್ಯ ದಿನದ ಸಂಭ್ರಮ

1 week ago

ಲಡಾಖ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಈ ವರ್ಷದ ಸ್ವಾತಂತ್ರ್ಯ ದಿನದ ಸಂಭ್ರಮವನ್ನು ಲಡಾಖ್‍ನಲ್ಲಿ ಸೈನಿಕರೊಂದಿಗೆ ಆಚರಿಸಿಕೊಂಡಿದ್ದಾರೆ. ಅಲ್ಲಿನ ಆರ್ಮಿ ಆಸ್ಪತೆಗೆ ಭೇಟಿ ನೀಡಿದ್ದ ಅವರು ಕೆಲ ಸಮಯವನ್ನು ಅವರೊಂದಿಗೆ ಕಳೆದಿದ್ದಾರೆ. ಭಾರತೀಯ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‍ನಲ್ಲಿ ಕರ್ನಲ್...

ಶತಕದ ಜೊತೆಗೆ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

1 week ago

ಜಮೈಕಾ: ಬುಧವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3ನೇ ಏಕದಿನ ಪಂದ್ಯವನ್ನು ಇಂಡಿಯಾ 6 ವಿಕೆಟ್ ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು 2 -0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ...