Thursday, 16th August 2018

Recent News

7 months ago

ಡೇಂಜರ್ ಸೆಕ್ಸ್ ಗೇಮ್: ಚಿತ್ರಹಿಂಸೆ ನೀಡಿ ದಂಪತಿಯಿಂದ ಮಹಿಳೆಯ ಕೊಲೆ

ಬರ್ಲಿನ್: ಸೆಕ್ಸ್ ಗೆ ಅಂತಾ ವೈಶ್ಯ ಮಹಿಳೆಯೊಬ್ಬರನ್ನು ಕರೆಸಿಕೊಂಡು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಜರ್ಮನಿ ರಾಜಧಾನಿ ಬರ್ಲಿನ್ ನಗರದಲ್ಲಿ ನಡೆದಿದೆ. 55 ವರ್ಷದ ಮೇರಿಯಾಬ್ ಎಂ. ಕೊಲೆಯಾದ ಮಹಿಳೆ. ಮಹಿಳೆಯನ್ನು ಕರೆಸಿಕೊಂಡು ವಿಲಕ್ಷಣ, ಅಸಹಜ ಸೆಕ್ಸ್ ಗೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಇಬ್ಬರೂ ಸೇರಿಕೊಂಡು ಮಹಿಳೆಯನ್ನು ಕೊಲೆ ಮಾಡಿದ್ದಾರೆ. 36 ವರ್ಷದ ಟೈಫುನ್ ಎಸ್. ಮತ್ತು 27 ವರ್ಷದ ಜಾಸ್ಮೀನ್ ಪಿ. ಎಂಬವರೇ ಮಹಿಳೆಯನ್ನು ಕೊಲೆಗೈದ ದಂಪತಿ. ಟೈಫುನ್ ಮತ್ತು ಜಾಸ್ಮೀನ್ ಇಬ್ಬರೂ […]

7 months ago

ಮಾರಕಾಸ್ತ್ರಗಳಿಂದ ಕೊಚ್ಚಿ ಶಿವಸೇನಾ ನಾಯಕನ ಬರ್ಬರ ಕೊಲೆ

ಮುಂಬೈ: ಮನೆಯ ಬಳಿಯೇ ಶಿವಸೇನಾ ನಾಯಕರೊಬ್ಬರನ್ನು ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಮುಂಬೈನ ಕಂಡಿವಿಲಿ ಎಂಬಲ್ಲಿ ನಡೆದಿದೆ. ಅಶೋಕ್ ಸಾವಂತ್(62) ಮೃತ ಶಿವಸೇನಾ ನಾಯಕ. ಭಾನುವಾರ ರಾತ್ರಿ 10.45ರ ಸುಮಾರಿಗೆ ಈ ಘಟನೆ ನಡೆದಿದೆ. ಮುಂಬೈನ ಮಾಜಿ ಕಾರ್ಪೋರೇಟರ್ ಹಾಗೂ ಉದ್ಯಮಿ ಆಗಿದ್ದ ಸಾವಂತ್ ಅವರು ನಿನ್ನೆ ರಾತ್ರಿ ತನ್ನ ಗೆಳೆಯನ್ನು...

ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಶೀರ್ ಸಾವು

7 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳ ಮಾರಣಾಂತಿಕ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಶೀರ್ ಮೃತಪಟ್ಟಿದ್ದಾರೆ. ಜನವರಿ 3 ರಂದು ಹಲ್ಲೆಗೊಳಗಾಗಿದ್ದ ಬಶೀರ್ ನಗರದ ಎಜೆ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು...

70 ಮನೆಗಳನ್ನು ದೋಚಿದ್ದ ಮನೆಗಳ್ಳ ಎಸ್ಕೇಪ್ ಕಾರ್ತಿಕ್ ಅಂದರ್

7 months ago

ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಎಸ್ಕೇಪ್ ಕಾರ್ತಿಕ್ ಎಂಬ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಆಸೆಯನ್ನು ಇಟ್ಟುಕೊಂಡಿದ್ದ ಕಾರ್ತಿಕ್ ನ್ಯಾಯವಾಗಿ ದುಡಿಯೋದಕ್ಕೆ ಆಗ್ತಾ ಇರ್ಲಿಲ್ಲ. ವಿದ್ಯಾಭ್ಯಾಸವು ಕಾರ್ತಿಕ್ ತಲೆಗೆ ಹತ್ತಿರಲಿಲ್ಲ. ಇನ್ನೂ ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕಾಗಿ ಮನೆಗಳ್ಳತನವನ್ನು...

ಜೆಡಿಎಸ್ ಶಾಸಕನಿಂದ ಕಿರುಕುಳ – ಮಾಜಿ ಶಿಕ್ಷಕಿಯಿಂದ ಆತ್ಮಹತ್ಯೆ ಯತ್ನ

7 months ago

ನೆಲಮಂಗಲ: ನಾನು ಸತ್ತರೆ ಅದಕ್ಕೆ ಜೆಡಿಎಸ್ ಶಾಸಕನೇ ಕಾರಣವೆಂದು ಬರೆದು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರೋ ಮಾಜಿ ಶಿಕ್ಷಕಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದ ಶಿವಕುಮಾರಿ ನಿದ್ರೆ ಮಾತ್ರೆ ಸೇವಿಸಿದ್ದು, ಸದ್ಯ ಮ್ಯಾಗ್ನಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಲಿ ಶಾಸಕ ಶ್ರೀನಿವಾಸ್...

ತಾಯಿಯೆದುರೇ ಪ್ರಿಯತಮನಿಂದ ಬೆಂಕಿಗಾಹುತಿಯಾಗಿದ್ದ ಮಹಿಳೆ ಸಾವು

7 months ago

ಗದಗ: ಪ್ರೀತಿಯ ನಾಟಕವಾಡಿ ಮಹಿಳೆಯನ್ನು ಗರ್ಭಿಣಿ ಮಾಡಿದ ನಂತರ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದ ಘಟನೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಹಿಳೆ ಕೊನೆಗೂ ಇಂದು ಸಾವನ್ನಪ್ಪಿದ್ದಾರೆ. ಸತತ ಐದು ವರ್ಷಗಳಿಂದ ಮಹಿಳೆಯ ಜೊತೆ ಪ್ರೀತಿಯ ನಾಟಕವಾಡಿದ್ದ ಯುವಕ ಆಕೆಯ...

ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನ ನಗ್ನವಾಗಿ ಮೆರವಣಿಗೆ ಮಾಡಿದ್ರು

7 months ago

ಅಬುಜಾ: ವ್ಯಕ್ತಿಯೊಬ್ಬ ಗರ್ಭಿಣಿ ಮೇಕೆಯೊಂದರ ಮೇಲೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ನೈಜೀರಿಯಾದ ಉಗೋ ಎಂಬಲ್ಲಿ ನಡೆದಿದೆ ಆರೋಪಿ ಕಾಮುಕನನ್ನು ಶೀನಾ ರ್‍ಯಾಂಬೋ ಎಂದು ಗುರುತಿಸಿದ್ದು, ತನ್ನ ಮನೆಯಲ್ಲಿಯೇ ಈ ಹೀನ ಕೃತ್ಯ ಎಸಗಿದ್ದಾನೆ. ಮೇಕೆ ಕಿರುಚಾಟ ಕೇಳಿ ಸ್ಥಳೀಯರು ಆತನ...

ವಿವಾಹಿತನ ಜೊತೆ ಓಡಿಹೋದ ಯುವತಿ- ಕ್ಯಾಬ್ ಹಿಂಬಾಲಿಸಿ 14 ಬಾರಿ ಇರಿದು ವ್ಯಕ್ತಿಯನ್ನ ಕೊಂದ್ರು

7 months ago

– 12 ಬಾರಿ ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರ ನವದೆಹಲಿ: 23 ವರ್ಷದ ತನ್ನ ಪ್ರಿಯತಮೆಯ ಜೊತೆಯಿದ್ದ 35 ವರ್ಷದ ವ್ಯಕ್ತಿಯನ್ನು ಯುವತಿಯ ಸಂಬಂಧಿಕರೇ ಇರಿದು ಕೊಂದ ಭೀಕರ ಘಟನೆ ದೆಹಲಿಯ ಮಯೂರ್ ವಿಹಾರ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ...