Saturday, 15th December 2018

Recent News

6 months ago

ಪ್ರೇಯಸಿಯನ್ನು ಭೇಟಿ ಮಾಡಲು ಹೋದವನಿಗೆ ಕಾದಿತ್ತು ದುರಂತ!

ಮೀರತ್: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಭೇಟಿ ಮಾಡಲು ಹೋಗಿದ್ದಾಗ ಆಕೆಯ ಕುಟುಂಬದವರು ಆತನ ಕೈ- ಕಾಲು ಕಟ್ಟಿ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಮೀರತ್‍ ನಲ್ಲಿರುವ ಖಾರ್‍ಕೌದ ಕ್ಷೇತ್ರದಲ್ಲಿ ನಡೆದಿದೆ. ವಿಶಾಲ್ ಹಲ್ಲೆಗೊಳಗಾದ ಯುವಕ. ಪ್ರೇಯಸಿಯನ್ನು ಭೇಟಿ ಮಾಡಲು ವಿಶಾಲ್ ಹೋಗಿದ್ದನು. ಆಗ ಯುವತಿಯ ಕುಟುಂಬದವರು ಹಾಗೂ ಗ್ರಾಮಸ್ಥರು 1 ಗಂಟೆಕ್ಕೂ ಹೆಚ್ಚು ಕಾಲ ಥಳಿಸಿದ್ದಾರೆ. ವಿಶಾಲ್‍ನನ್ನು ಥಳಿಸುವಾಗ ಅಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ಆ ವಿಡಿಯೋವನ್ನು ಮಾಡಿದ್ದಾರೆ. ಪ್ರೇಯಸಿಯ ಕುಟುಂಬದವರು ಹಾಗೂ ಗ್ರಾಮಸ್ಥರು ವಿಶಾಲ್‍ನನ್ನು […]

6 months ago

60ರ ಮಹಿಳೆ ಮೇಲೆ ಐವರಿಂದ ಅತ್ಯಾಚಾರಕ್ಕೆ ಯತ್ನ – ಗ್ರಾಮದ ಪಂಚಾಯ್ತಿಯಲ್ಲಿ ಕಾಮುಕರಿಗೆ ವಿಚಿತ್ರ ಶಿಕ್ಷೆ

ಲಕ್ನೋ: ಹಿರಿಯ ವಯಸ್ಸಿನ ಮಹಿಳೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದು, ಈಗ ಅವರಿಗೆ ನೀಡಿರುವ ಶಿಕ್ಷೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯರು ನ್ಯಾಯ ಪಂಚಾಯಿತಿ ಮಾಡಿದ್ದು, ಐವರು ಆರೋಪಿಗಳಿಗೆ ಸಂತ್ರಸ್ತೆಯ ಕೈಯಿಂದ ಐದು ಬಾರಿ ಚಪ್ಪಲಿ ಏಟು ಹೊಡೆಸಿದ್ದು, 5,100 ರೂ. ದಂಡವನ್ನು...

6 ತಿಂಗಳ ಹಿಂದೆ ಪ್ರೇಮವಿಚಾರಕ್ಕೆ ಗಲಾಟೆ ಮಾಡಿದ್ದ ವಿದ್ಯಾರ್ಥಿ ಈಗ ಅರೆಸ್ಟ್!

6 months ago

ಮಂಗಳೂರು: ಆರು ತಿಂಗಳ ಹಿಂದೆ ಕಾಲೇಜಿನಲ್ಲಿ ಮಾಡಿದ್ದ ಗಲಾಟೆ ವಿಡಿಯೋ ಇದೀಗ ವೈರಲ್ ಆಗಿ ಯುವಕ ಪೊಲೀಸರಿಂದ ಬಂಧನಕ್ಕೊಳಗಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಖಾಸಾಗಿ ಕಾಲೇಜಿನ ವಿದ್ಯಾರ್ಥಿ ನಾಯಕನಾಗಿದ್ದ ಅಜಯ್ ಶೆಟ್ಟಿ ಕಳೆದ ಆರು ತಿಂಗಳ...

ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕುವ ಮೊದ್ಲು ಈ ಸ್ಟೋರಿ ಓದಿ!

6 months ago

ಬೆಂಗಳೂರು: ಫೇಸ್ ಬುಕ್ ಎಷ್ಟು ಸಹಾಯವೋ ಅಷ್ಟೇ ಮಾರಕ ಕೂಡ ಆಗಿದೆ. ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಹೇಗೆ ಕಳ್ಳತನ ಮಾಡುತ್ತಾರೆ ಎಂಬುದಕ್ಕೆ ಇಲ್ಲಿದೆ ಸ್ಟೋರಿ. ನಗರದಲ್ಲಿ ಫೇಸ್ ಬುಕ್ ಸ್ಟೇಟಸ್ ನೋಡಿ ಮನೆಯಲ್ಲಿ ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಪ್ರೇಮಾ ಎಂಬವರ...

ಖಾಸಗಿ ಕಂಪೆನಿ ಎಂಡಿ ಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

6 months ago

ಬೆಂಗಳೂರು: ಕಂಪೆನಿಯೊಂದರಲ್ಲಿ ಕೆಲಸ ಮಾಡತ್ತಿದ್ದ ಮಹಿಳೆಗೆ ಕಂಪೆನಿಯ ಎಂಡಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೆಹಲಿ ಮೂಲದ ಲಾ ಕ್ಲಾಸಿ ಟ್ರಾನ್ಸ್ಲೇಷನ್ ಲಿಮಿಟೆಡ್‍ನ ಎಂಡಿ ಮನೋಹರ ರೋಷರ್ ಎಂಬವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು...

ಕಾನೂನು ಕಾಪಾಡುವ ಮಹಿಳಾ ಪೊಲೀಸ್ರಿಗಿಲ್ಲ ರಕ್ಷಣೆ – ಮದ್ವೆಯಾಗುವುದಾಗಿ ಲಾಡ್ಜ್ ಗೆ ಕರೆಸಿ ಲೈಂಗಿಕ ದೌರ್ಜನ್ಯ

6 months ago

ಬೆಂಗಳೂರು: ನಗರದಲ್ಲಿ ಕಾನೂನು ಕಾಪಾಡುವ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದ್ದು, ಕೀಚಕನೊಬ್ಬ ಮಹಿಳಾ ಪೊಲೀಸ್ ಪೇದೆಯನ್ನೇ ವಂಚಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಸಂತ್ರಸ್ತೆ ಬೆಂಗಳೂರು ನಗರದ ಪೊಲೀಸ್ ಠಾಣೆಯೊಂದರಲ್ಲಿ ಪೇದೆಯಾಗಿದ್ದು, ಬಾಗಲಕೋಟೆಯ ಜಮಖಂಡಿ ಮೂಲದ ಅಮೀನ್ ಸಾಬ್ ಮದುವೆಯಾಗುವುದಾಗಿ ನಂಬಿಸಿ...

ಮಹಿಳೆಯೊಂದಿಗೆ ಮೋಜು ಮಸ್ತಿ ನಡೆಸಿ 6 ದಿನಗಳ ಬಳಿಕ ಗ್ರಾಮಕ್ಕೆ ಬಂದ ವ್ಯಕ್ತಿಯ ಕೊಲೆ!

6 months ago

ರಾಮನಗರ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಕನಕಪುರ ತಾಲೂಕಿನ ಚಂಬಳಿಕೆದೊಡ್ಡಿ ಗ್ರಾಮದ ನಂಜಯ್ಯ ಮೃತ ದುರ್ದೈವಿ. ಮೃತ ನಂಜಯ್ಯ ಅದೇ ಗ್ರಾಮದ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ...

ಬೆಳ್ತಂಗಡಿಯಿಂದ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ!

6 months ago

ಮಂಗಳೂರು: ಎಂಟು ದಿನಗಳ ಹಿಂದೆ ನಿಗೂಢ ಕಾಣೆಯಾಗಿದ್ದ ಬಿಜೆಪಿ ಕಾರ್ಯಕರ್ತ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕಿನ ಶಂಭೂರಿನ ಎಎಂಆರ್ ಡ್ಯಾಮ್ ಬಳಿ ನದಿ ಕಿನಾರೆಯಲ್ಲಿ ಶವ ಸಿಕ್ಕಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ...