Tuesday, 21st May 2019

Recent News

2 days ago

ಸ್ಟಾರ್ ಹೋಟೆಲ್ ಮಹಿಳಾ ಉದ್ಯೋಗಿಯಿಂದ ಉದ್ಯಮಿ ಕಿಡ್ನಾಪ್

– ರೇಪ್ ಬೆದರಿಕೆ ಒಡ್ಡಿ 30 ಲಕ್ಷಕ್ಕೆ ಡಿಮ್ಯಾಂಡ್ ನವದೆಹಲಿ: ಖಾಸಗಿ ಕಂಪನಿಯ ಉದ್ಯಮಿಯನ್ನು ಅಪಹರಣ ಮಾಡಿದ ಆರೋಪದಲ್ಲಿ ಸ್ಟಾರ್ ಹೋಟೆಲ್ ಮಹಿಳಾ ಉದ್ಯೋಗಿ ಸೇರಿದಂತೆ 6 ಮಂದಿಯನ್ನ ಪೊಲೀಸರು ಬಂಧಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಚಾಣಕ್ಯಪುರಿ ಪ್ರದೇಶದ ಪಂಚತಾರಾ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸೇರಿದಂತೆ ನಾಲ್ವರು ಮಹಿಳೆಯರು ಕೃತ್ಯದಲ್ಲಿ ಭಾಗಿಯಾಗಿದ್ದು, 6 ಗಂಟೆಗಳ ಕಾಲ ನಾಟಕೀಯ ಬೆಳವಣಿಗೆಗಳಲ್ಲಿ ಕೊನೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿ ಉದ್ಯಮಿಯನ್ನು ರಕ್ಷಣೆ ಮಾಡಿದ್ದಾರೆ. ಏನಿದು ಪ್ರಕರಣ: 64 ವರ್ಷದ […]

2 days ago

ಬೆಂಗ್ಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ – ವ್ಯಕ್ತಿ ಬಲಿ, ದೇಹ ಛಿದ್ರ

ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ವೆಂಕಟೇಶ್ ಸ್ಫೋಟದಿಂದ ಸಾವನ್ನಪ್ಪಿದ ವ್ಯಕ್ತಿ. ಸ್ಫೋಟದ ರಭಸಕ್ಕೆ ದೇಹದ ಕತ್ತು ಮತ್ತು ಕೈ ಛಿದ್ರಗೊಂಡಿದೆ. ಸ್ಫೋಟಕ್ಕೆ ಕಾರಣವಾದ ವಸ್ತು ಯಾವುದು ಎನ್ನುವುದು ತಿಳಿದುಬಂದಿಲ್ಲ. ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳ, ವಿಧಿ ವಿಜ್ಞಾನ ತಂಡ(ಎಫ್‍ಎಸ್‍ಎಲ್) ಭೇಟಿ ನೀಡಿ...

ಹುಟ್ಟುಹಬ್ಬ ಆಚರಿಸಲು ಬಂದ ನಾಲ್ವರೂ ಅಪಘಾತಕ್ಕೀಡಾದ್ರು!

2 days ago

ಬೀದರ್: ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಮಂಗಲಗಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ. ಸಚಿನ್ ಹಣಮಂತ, ಅರುಣ್ ಕುಮಾರ್ ಕಾಶಿನಾಥ, ಗುರುನಾಥ ವಿಠಲ, ರಘುವೀರ ಭೀಮಶ್ಯಾ ಮೃತಪಟ್ಟವರಾಗಿದ್ದು, ಎಲ್ಲರೂ...

ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಹೆಲ್ಮೆಟ್‍ನಿಂದ ಹಲ್ಲೆ!

2 days ago

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ವಾಹನ ಸವಾರನೊಬ್ಬ ತನ್ನ ಹೆಲ್ಮೆಟ್ ನಿಂದ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹಿತೇಂದ್ರ ಎಂ.ಎಸ್ ಹಲ್ಲೆಗೊಳಗಾದ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದು, ಇವರ ಮೇಲೆ ಸಂಜಯ್ ಎಂಬಾತ ಹಲ್ಲೆ ಮಾಡಿದ್ದಾನೆ. ಹಿತೇಂದ್ರ...

ಮದ್ವೆಯಾದ ಮೂರೇ ತಿಂಗ್ಳಲ್ಲಿ ಟೆಕ್ಕಿ ಪತ್ನಿ ಶವವಾಗಿ ಪತ್ತೆ!

2 days ago

ಮುಂಬೈ: ಮದುವೆಯಾದ ಮೂರು ತಿಂಗಳಿಗೆ 27 ವರ್ಷದ ವಿವಾಹಿತೆಯೊಬ್ಬರ ಮೃತದೇಹ ಆಕೆಯ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ರೇಷ್ಮಾ ಸಿಂಗ್ ಮೃತ ಮಹಿಳೆ. ಈಕೆ ತನ್ನ ಪತಿ ಮತ್ತು ಅತ್ತೆ-ಮಾವರ ಜೊತೆ ನಲಸೋಪರಾ ಮನೆಯಲ್ಲಿ ವಾಸಿಸುತ್ತಿದ್ದರು....

ಅಡ್ಡಾದಿಡ್ಡಿ ಕಾರು ಚಾಲನೆ- ರಸ್ತೆ ಬದಿ ನಿಲ್ಲಿಸಿದ್ದ ಕಾರು, ಬೈಕ್‍ಗೆ ಡಿಕ್ಕಿ

2 days ago

ಬೆಂಗಳೂರು: ಅಡ್ಡಾದಿಡ್ಡಿ ಕಾರು ಚಲಾಯಿಸಿದ ಚಾಲಕನ ಅಜಾಗರೂಕತೆ ಡ್ರೈವಿಂಗ್‍ಗೆ ಬೈಕ್ ಮತ್ತು ಕಾರುಗಳು ಜಖಂ ಆಗಿರುವ ಘಟನೆ ವಿಜಯನಗರದ ರಾಮಮಂದಿರ ಬಳಿ ಇಂದು ತಡರಾತ್ರಿ ಘಟನೆ ನಡೆದಿದೆ. KA 02 mc 853 ನಂಬರ್ ನ ಇನೋವಾ ಕಾರು ರಸ್ತೆ ಬದಿ...

3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ: 13 ಮಂದಿ ಅರೆಸ್ಟ್

3 days ago

– 10 ವರ್ಷಗಳ ಬಳಿಕ ಬಲೆಗೆ ಬಿದ್ದ ಕಿಂಗ್‍ಫಿನ್ ಬೆಂಗಳೂರು: 3.5 ಕೋಟಿ ರೂ. ಮೌಲ್ಯದ ರಕ್ತ ಚಂದನ ಕಳ್ಳ ಸಾಗಣೆ ಮಾಡುತ್ತಿದ್ದ 13 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ...

ರೇಷ್ಮಾ ಪಡೇಕನೂರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

3 days ago

ವಿಜಯಪುರ: ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ಹಾಲಿ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಹತ್ಯೆ ಕೇಸ್ ಮಿಂಚಿನ ವೇಗ ಪಡೆಯುತ್ತಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆಪ್ತ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೊಲೆಗೂ ಮುನ್ನ...