Saturday, 19th October 2019

Recent News

1 year ago

6 ತಿಂಗ್ಳು ಅತ್ಯಾಚಾರ- ಗರ್ಭಿಣಿ ಅಂದಾಕ್ಷಣ ಗರ್ಭಪಾತ ಮಾಡ್ಸು ಅಂತ ಪೀಡಿಸ್ದ!

ಮುಜಾಫರ್ ನಗರ್: 6 ತಿಂಗಳು ನಿರಂತರವಾಗಿ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಿದ್ದು ತಿಳಿಯುತ್ತಿದ್ದಂತೆಯೇ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಶೋಯಿಬ್ 24 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಅದರ ವಿಡಿಯೋ ಕೂಡ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಯಬ್ ಯುವತಿಯನ್ನು 6 ತಿಂಗಳು ನಿರಂತರವಾಗಿ ಅತ್ಯಾಚಾರ ಮಾಡಿದ್ದಲ್ಲದೇ ಆಕೆ ಗರ್ಭಿಣಿ ಎಂದು ತಿಳಿದ ತಕ್ಷಣವೇ ಗರ್ಭಪಾತ ಮಾಡಿಸುವಂತೆ ಒತ್ತಾಯ […]

1 year ago

ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

ಮಾಸ್ಕೋ: ಪ್ರಿಯತಮೆ ತನ್ನ ಜೊತೆ ಬಂದು ವಾಸಿಸಲು ತಯಾರಾಗಿಲ್ಲ ಎಂದು ಸಿಟ್ಟಿಗೆದ್ದ ಕಾಮುಕನೊಬ್ಬ ತನ್ನ ಪ್ರೇಯಸಿಯನ್ನು ಕೊಂದಿದ್ದಾನೆ. ಕೊಂದ ಬಳಿಕ ಆತ ಮಾಡಿದ ಕೆಲಸಕ್ಕೆ ಆತನ ಸಂಬಂಧಿಕರೇ ಬೆಚ್ಚಿ ಬಿದ್ದಿದ್ದು, ಆತ ಇಷ್ಟು ಕ್ರೂರನಾಗಿದ್ದು ಹೇಗೆ ಎಂದು ಕೇಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಈತನಿಗೆ ಈ ಹಿಂದೆಯೇ ಮದುವೆಯಾಗಿ ಮಕ್ಕಳೂ ಇದ್ದಾರೆ. ಈ ಎಲ್ಲಾ ವಿಚಾರ...

ಜನನಿಬಿಡ ಪ್ರದೇಶದಲ್ಲಿಯೇ ಮಹಿಳೆಯ ಶವ ಪತ್ತೆ

1 year ago

ಬೆಳಗಾವಿ: ಬಯಲು ಪ್ರದೇಶದಲ್ಲಿ ಮಹಿಳೆ ಕೊಲೆ ಮಾಡಿ ಖದೀಮರು ಶವ ಎಸದಿರುವ ಘಟನೆ ಬೋರಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೋರಗಾಂವ್ ಪಟ್ಟಣದ ಜನನಿಬಿಡ ಪ್ರದೇಶದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ದಿಶಾ ದಿನೇಶ್ ಪಾಟೀಲ್ (36)ಕೊಲೆಯಾದ ಮಹಿಳೆಯಾಗಿದ್ದು ಇವರು, ಮಹರಾಷ್ಟ್ರ ರಾಜ್ಯದ...

ಅರೆನಗ್ನ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

1 year ago

ಬೆಂಗಳೂರು: ನಗರದ ಹೊರವಲಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯದಲ್ಲಿ ಅನುಮಾನಾಸ್ಪದವಾಗಿ ಮನೆಯೊಂದರಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ. ಸಂಪಂಗಿರಾಮನಗರ ಮೂಲದ ಪವನ್(19) ಅನುಮಾನಾಸ್ಪದವಾಗಿ ಸಾವನಪ್ಪಿರುವ ದುರ್ದೈವಿ. ಈತ ಮೃತಪಟ್ಟು 3 ದಿನಗಳು ಕಳೆದಿದೆ. ಆದರೆ ಇದೀಗ ತಡವಾಗಿ...

ವೇಶ್ಯಾವಾಟಿಕೆ ಜಾಲಕ್ಕೆ 2ನೇ ಪತ್ನಿಯನ್ನು ಮಾರಲು ಯತ್ನಿಸಿದವ ಪೊಲೀಸ್ ಬಲೆಗೆ!

1 year ago

ನವದೆಹಲಿ: ಎರಡನೇ ಪತ್ನಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ದಾಂ ಬಂಧಿತ ಆರೋಪಿಯಾಗಿದ್ದು, 28 ವರ್ಷದ 2ನೇ ಪತ್ನಿ ಸಮೀರಾರನ್ನು ಮಾರಾಟ ಮಾಡಲು ಯತ್ನಿಸಿದ್ದ ಆರೋಪದಡಿ ಬಂಧಿಸಲಾಗಿದೆ. ಪತ್ನಿಯನ್ನು ಮಾರಾಟ ಮಾಡುತ್ತಿರುವ...

ಸೆಕ್ಸ್ ನಿರಾಕರಣೆ- ಎರಡು ಕೊಲೆಯಲ್ಲಿ ಜಗಳ ಅಂತ್ಯ

1 year ago

ಗಾಂಧಿನಗರ: ಮಹಿಳೆಯೊಬ್ಬರು ಸೆಕ್ಸ್ ಗೆ ನಿರಾಕರಣೆ ಮಾಡಿದಕ್ಕೆ ಆಕೆಯ ಜೊತೆ ಗೆಳೆಯನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಗುಜರಾತ್ ನ ರಾಜ್ ಕೋಟದಲ್ಲಿ ನಡೆದಿದ್ದು, ಆಗಸ್ಟ್ 2 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರ್ಟಿ ಮನೇಕ್...

ಹಾವೇರಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ ಕೇಸ್- ಕೊಲೆಗೈದು ವಿಕೃತಕಾಮಿಯಿಂದ ಲೈಂಗಿಕ ದೌರ್ಜನ್ಯ

1 year ago

ಹಾವೇರಿ: ಅರೆಬೆರೆ ಬೆಂದ ಸ್ಥಿತಿಯಲ್ಲಿ ವರದಹಳ್ಳಿ ಗ್ರಾಮದ ಕಾಲೇಜು ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅದೇ ಗ್ರಾಮದ ಸಹೋದರ ಸಂಬಂಧಿಯಿಂದಲೇ ವಿದ್ಯಾರ್ಥಿನಿ ಹತ್ಯೆಯಾಗಿದೆ. ಈಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಶಿ ಅಲಿಯಾಸ್ ಮಂಜನಗೌಡ ಪಾಟೀಲ(28) ಬಂಧಿತ...

10 ತಿಂಗ್ಳ ಹಿಂದೆ ಪ್ರೀತಿಸಿ ಮದ್ವೆ- ಇದೀಗ ಪತಿಯಿಂದಲೇ ಪತ್ನಿಯ ಕೊಲೆ!

1 year ago

ಬೆಳಗಾವಿ: ಪ್ರೀತಿಸಿ ಮದುವೆಯಾಗಿದ್ದ ಗಂಡನಿಂದಲೇ ಪತ್ನಿ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ನಡೆದಿದೆ. ಸುಮಾ(21) ಕೊಲೆಯಾದ ದುರ್ದೈವಿ. ಶುಕ್ರವಾರ ಸಂಜೆ ಗಂಡ, ಮಾವ, ಅತ್ತೆ, ಮೈದುನರು ಸೇರಿ ಹಲ್ಲೆ ಮಾಡಿ ಕತ್ತು ಹಿಸುಕಿ ಕೊಲೆ...