Saturday, 23rd February 2019

1 year ago

ಮಗನ ಸಾವಿಗೆ ಪ್ರತೀಕಾರವಾಗಿ ಅಣ್ಣನ ಮಗನನ್ನೇ ಕೊಂದ!

ಹೈದರಾಬಾದ್: ತನ್ನ ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಅಣ್ಣನ ಮಗನನ್ನೇ ಅಪಹರಣ ಮಾಡಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್‍ನಲ್ಲಿ ಶುಕ್ರವಾರ ನಡೆದಿದ್ದು, ಆರೋಪಿ ಚಿಕ್ಕಪ್ಪನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‍ನ ದಾದೀಪುರದಲ್ಲಿ ಈ ಘಟನೆ ನಡೆದಿದ್ದು, 7 ವರ್ಷದ ಅಬ್ಬಾಸ್ ಹುಸೈನ್ ರಿಜ್ವಿ ಹತ್ಯೆಯಾದ ಬಾಲಕ. ಚಿಕ್ಕಪ್ಪ ಜಾದವ್ ಅಲಿ ಕೊಲೆ ಆರೋಪಿಯಾಗಿದ್ದು, ಹಳೆ ವೈಷಮ್ಯವೆ ಬಾಲಕನ ಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. 2008ರಲ್ಲಿ ಅಬ್ಬಾಸ್ ಹುಸೈನ್ ರಿಜ್ವಿಯ ಪೋಷಕರು ಜಾವದ್ ಅಲಿ ಮಗನ ಸಾವಿಗೆ ಕಾರಣರಾಗಿದ್ದರು. […]

1 year ago

ಪ್ರಜ್ಞೆ ಇಲ್ಲದ ವೇಳೆ ಪತ್ನಿಗೆ ತಲಾಖ್- ಪತಿಯ ವಿರುದ್ಧ ಎಫ್‍ಐಆರ್ ದಾಖಲು

ಅಹಮದಾಬಾದ್: ಪ್ರಜ್ಞೆ ಕಳೆದುಕೊಂಡಿದ್ದ ಸಂದರ್ಭದಲ್ಲಿ ತನ್ನ ಪತಿ ತಲಾಖ್ ನೀಡಿದ್ದಾರೆಂದು ಆರೋಪಿಸಿ 23 ವರ್ಷದ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 3 ವರ್ಷದ ಮಗುವಿನ ತಾಯಿಯಾದ ರುಬಿನಾ ಅಫ್ಜಲ್ ಲಖಾನಿ ತನ್ನ ಪತಿ ಅಫ್ಜಲ್ ಹುಸೈನ್ ವಿರುದ್ಧ ರಾಜ್ಕೋಟ್‍ನಲ್ಲಿ ಗುರುವಾರದಂದು ಎಫ್‍ಐಆರ್ ದಾಖಲಿಸಿದ್ದಾರೆ. 18 ತಿಂಗಳ ಹಿಂದೆ ರುಬಿನಾಗೆ ಪ್ರಜ್ಞೆ ಹೋಗಿದ್ದ ವೇಳೆ ತನ್ನ ಪತಿ...

ಲಾಡ್ಜ್ ನಲ್ಲಿ ಜಗಳ: ಪ್ರೇಮಿಯ ಮರ್ಮಾಂಗವನ್ನು ಕತ್ತರಿಸಿದ್ಳು ಪ್ರೇಯಸಿ

1 year ago

ಮಲಪುರಂ: ಪ್ರೇಮಿಗಳಿಬ್ಬರ ನಡುವೆ ಜಗಳ ಉಂಟಾಗಿ ಪ್ರೇಯಸಿಯೊಬ್ಬಳು ಪ್ರಿಯಕರನ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ ಧಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಲಾಡ್ಜ್ ಒಂದರಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಯುವಕನ್ನು ಸ್ಥಳೀಯ ಪುರಥೂರ್ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಪ್ರೇಮಿಗಳಿಬ್ಬರು ಲಾಡ್ಜ್‍ನಲ್ಲಿ ಬುಧವಾರ...

ಟ್ರೋಲ್ ಆಗ್ತಿದೆ ಗೃಹಸಚಿವರು, ಶಾಸಕರು, ಮೋಹನ್ ಆಳ್ವ ಮಾತುಕತೆಯ ಫೋಟೋ

1 year ago

ಮಂಗಳೂರು: ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್‍ನ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವು ಸಿಗುತ್ತಿದೆ. ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವರು ಮತ್ತು ಸ್ಥಳೀಯ ಶಾಸಕರು ಆಳ್ವಾಸ್ ಸಂಸ್ಥೆಯ ಮಾಲೀಕರೊಂದಿಗೆ ಕಾಣಿಸಿಕೊಂಡಿದ್ದಾರೆ. ಗೃಹ ಸಚಿವ...

ಬೆಂಗಳೂರು ರೈಲಿನಲ್ಲಿ ಬೆಡ್‍ಶೀಟ್ ಕದಿಯುತ್ತಿದ್ದ ವ್ಯಕ್ತಿ ಅರೆಸ್ಟ್

1 year ago

ಬೆಂಗಳೂರು: ರೈಲಿನ ಎಸಿ ಕೋಚ್‍ನಲ್ಲಿದ್ದ ಬೆಡ್‍ಶೀಟ್‍ಗಳನ್ನು ಕದ್ದು ಕೊಂಡ್ಯೊಯುತ್ತಿದ್ದ ಕಳ್ಳನನ್ನು ಬಂಧಿಸಿರುವ ಘಟನೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬುಧವಾರ ಮುಂಜಾನೆ 7 ಘಂಟೆಗೆ ನಗರದ ರೈಲ್ವೇ ನಿಲ್ದಾಣ ಪ್ಲಾಟ್ ಫಾರಂ 1ಕ್ಕೆ ಆಗಮಿಸಿದ ಕರ್ನಾಟಕ ಎಕ್ಸ್...

ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಕಾಮಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ್ರು

1 year ago

ತೆಹ್ರಾನ್: 7 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಇರಾನ್ ನಲ್ಲಿ ಸಾರ್ವಜನಿಕವಾಗಿ ಗಲ್ಲಿಗೇರಿಸಲಾಗಿದೆ. ಪಾರ್ಸಾಬಾದ್ ನಗರದಲ್ಲಿ ಬುಧವಾರ ಪ್ರಕರಣ ಅಪರಾಧಿಯಾಗಿದ್ದ ಇಸ್ಮಾಯಿಲ್ ಜಾಫರ್ಜದಹ್ (42) ನನ್ನು ಗಲ್ಲಿಗೇರಿಸಲಾಗಿದ್ದು, ಈ ಸಂದರ್ಭದಲ್ಲಿ ಜನರು ಚಪ್ಪಾಳೆ ತಟ್ಟುವ ಮೂಲಕ ದೃಶ್ಯವನ್ನು ಸಂಭ್ರಮಿಸಿದ್ದಾರೆ...

7 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ತಂದೆಯಿಂದಲೇ ಅತ್ಯಾಚಾರ

1 year ago

ಶಿಲ್ಲಾಂಗ್: ಅವಳಿ-ಜವಳಿ ಹೆಣ್ಣು ಮಕ್ಕಳ ಮೇಲೆ ಮಲ ತಂದೆಯೇ ಅತ್ಯಾಚಾರ ಮಾಡಿರುವ ಘಟನೆ ಪೂರ್ವ ಗರೊ ಹಿಲ್ಸ್ ಜಿಲ್ಲೆಯ ಚೇರಾನ್ ಸೊಂಗಿಟಲ್ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಅವಳಿ ಮಕ್ಕಳ ಮೇಲೆ ಮಲ ತಂದೆಯೇ ಕೆಲವು ತಿಂಗಳಿನಿಂದ ಅತ್ಯಾಚಾರವೆಸಗಿರುವುದಾಗಿ ಪೊಲೀಸರು ಹೇಳಿದ್ದಾರೆ....

ಶಾಲೆಯಲ್ಲೇ ಗ್ಯಾಂಗ್‍ರೇಪ್ ಆಗಿದ್ದ ವಿದ್ಯಾರ್ಥಿನಿಯ ಬ್ರೈನ್ ಡ್ಯಾಮೇಜ್!

1 year ago

ಜೈಪುರ: ಬಲವಂತವಾಗಿ ಗರ್ಭಪಾತ ಮಾಡಿಸಿ ಈಗ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿರುವ 12 ನೇ ತರಗತಿಯ ಶಾಲಾ ಬಾಲಕಿಯ ಬ್ರೈನ್ ಡ್ಯಾಮೇಜ್ ಆಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಶಾಲೆಯ ಶಿಕ್ಷಕ ಜಗದೀಶ್ ಹಾಗೂ ನಿರ್ದೇಶಕ ಜಗತ್ ಸೇರಿ 18 ವರ್ಷದ...