Wednesday, 22nd May 2019

1 year ago

ಮದ್ವೆಯ 1 ವರ್ಷದ ಬಳಿಕ ಗೊತ್ತಾಯ್ತು, ಅವನಲ್ಲ ಅವಳು – ಹೆಣ್ತನ ಮರೆ ಮಾಡಲು ಬಳಸಿದ್ದಳು ಸೆಕ್ಸ್ ಟಾಯ್

ಲಕ್ನೋ: ಮಹಿಳೆಯೊಬ್ಬಳು ಹಣದ ಆಸೆಗಾಗಿ ಪುರುಷನ ವೇಷ ಧರಿಸಿ ಇಬ್ಬರು ಯುವತಿಯರನ್ನು ಮದುವೆ ಆಗಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶ ರಾಜ್ಯದ ಬಿಜ್ನೋರ್ ಜಿಲ್ಲೆಯ ಧಾಮಪುರ ಎಂಬಲ್ಲಿ ನಡೆದಿದೆ. ಎರಡನೇ ಪತ್ನಿ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿದೆ ದೂರಿನ್ವಯ ಪೊಲೀಸರು ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. 26 ವರ್ಷದ ಸ್ವೀಟಿ ಸೇನ್ ಹುಡುಗರ ವೇಷ ಧರಿಸಿ ಎರಡು ಮದುವೆಯಾದ ಮಹಿಳೆ. ಸ್ವೀಟಿ ಮೊದಲಿನಿಂದಲೂ ಹುಡುಗರಂತೆ ಕೂದಲು ಕಟ್ ಮಾಡಿಸಿಕೊಂಡು, ಸಿಗರೇಟ್ ಸೇದುತ್ತಾ, ಬೈಕ್ ಸ್ಟಂಟ್ ಮಾಡಿಕೊಂಡು ಯುವಕರಂತೆ ಬಿಂಬಿತವಾಗಿದ್ದಳು. […]

1 year ago

ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ- ಪತಿ ಮನೆಯ ವಿರುದ್ಧ ಕೊಲೆ ಆರೋಪ

ಕೊಪ್ಪಳ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಸ ದುರ್ಗಾ ಗ್ರಾಮದಲ್ಲಿ ನೆಡದಿದೆ. ಲಕ್ಷ್ಮಿ ನೇಣು ಬಿಗಿದುಕೊಂಡು ಮೃತಪಟ್ಟ ಮಹಿಳೆ. ಆಕೆಯ ಗಂಡನ ಮನೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಲಕ್ಷ್ಮಿಯ ತವರು ಮನೆಯವರು ಇದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಗಂಗಾವತಿ ತಾಲೂಕಿನ ಮೈಲಾಪುರ್ ಲಕ್ಷ್ಮಿಯ ತವರು...

ಕತ್ತು, ಹೊಟ್ಟೆಗೆ ಚಾಕುವಿನಿಂದ ಇರಿದು ಸ್ನೇಹಿತನಿಂದ್ಲೇ ಯುವಕನ ಬರ್ಬರ ಕೊಲೆ

1 year ago

ಚಿಕ್ಕಬಳ್ಳಾಪುರ: ಹಳೆ ದ್ವೇಷ ಮತ್ತು ಒಂದೇ ಹುಡುಗಿಯನ್ನ ಇಬ್ಬರು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರೇಮಿಗಳ ದಿನವೇ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದ ಅಮಾನವೀಯ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಹಾಳ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಹರೀಶ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ ಯುವಕ. ಮಂಗಳವಾರ...

7ರ ಬಾಲಕನನ್ನು ಕೊಂದು 1 ತಿಂಗ್ಳು ಸೂಟ್‍ಕೇಸ್ ನಲ್ಲಿಟ್ಟು ಕೊಠಡಿಯಲ್ಲೇ ಕಾಲ ಕಳೆದ ಐಎಎಸ್ ಆಕಾಂಕ್ಷಿ!

1 year ago

ನವದೆಹಲಿ: ಐಎಎಸ್ ಆಕಾಂಕ್ಷಿಯೊಬ್ಬ 7 ವರ್ಷದ ಬಾಲಕನನ್ನು ಕೊಂದು ಒಂದು ತಿಂಗಳಿಗಿಂತಲೂ ಅಧಿಕ ಕಾಲ ಮನೆಯ ಸೂಟ್ ಕೇಸ್ ನಲ್ಲಿ ಹುದುಗಿಸಿಟ್ಟ ಆಘಾತಕಾರಿ ಘಟನೆಯೊಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಆಶಿಶ್ ಎಂದು ಗುರುತಿಸಲಾಗಿದ್ದು, ಈತ ಖಾಸಗಿ ಶಾಲೆಯೊಂದರಲ್ಲಿ...

ತರಕಾರಿ ತರಲು ಮಹಿಳೆಯ ಜೊತೆ ಹೋಗಿ ಬಯಲಿನಲ್ಲಿ ಗ್ಯಾಂಗ್‍ರೇಪ್ ಎಸಗಿದ್ರು!

1 year ago

ಲಕ್ನೋ: 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸೇಲಂಪುರದಲ್ಲಿ ನಡೆದಿದೆ. ಸಂತ್ರಸ್ತೆ ಮೂರು ವರ್ಷಗಳಿಂದ ತನ್ನ ಪತಿಯೊಂದಿಗೆ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿದ್ದಾರೆ. ಅಲಿಗಢ ಮೂಲದ ಕಾರ್ಖಾನೆಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು...

ಸಂಭ್ರಮಾಚರಣೆಯ ವೇಳೆ ಗುಂಡೇಟಿಗೆ 7ರ ಬಾಲಕಿ ಬಲಿ

1 year ago

ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಹೌದು. ಮದುವೆ ಸಂಭ್ರಮಾಚರಣೆಯ ವೇಳೆ ನಡೆಸಿದ ಗುಂಡೇಟಿಗೆ 7 ವರ್ಷದ ಬಾಲಕಿ ಸೆಜಲ್ ಜಾದೌನ್...

ಓಲಾ ಕ್ಯಾಬ್ ಡ್ರೈವರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ!

1 year ago

ಬೆಂಗಳೂರು: ಡ್ರಾಪ್ ಮಾಡುವ ನೆಪದಲ್ಲಿ ಓಲಾ ಕ್ಯಾಬ್ ಚಾಲಕ ನೇಪಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ನಡೆದಿದೆ. ಯುವತಿ ಕಾರಿನಲ್ಲಿರುವಾಗ ಕತ್ತಲಿರುವ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದಾನೆ. ಅಲ್ಲದೇ ಒಂಟಿಯಾಗಿರುವ ಯುವತಿಯೊಂದಿಗೆ ಅಸಭ್ಯವಾಗಿ...

ನಾಡ ಬಾಂಬ್ ಸಿಡಿಸಿ ಕಾಂಗ್ರೆಸ್ ನಾಯಕನ ಕೊಲೆ – ಸ್ಫೋಟದ ತೀವ್ರತೆಗೆ ಛಿದ್ರವಾಯ್ತು ದೇಹ!

1 year ago

ಹೈದರಾಬಾದ್: ಮಲಗುವ ಮಂಚದ ಕೊಳಗೆ ನಾಡ ಬಾಂಬ್ ಇಟ್ಟು ಸ್ಫೋಟಿಸಿ ಕಾಂಗ್ರೆಸ್ ಪಂಚಾಯತ್ ನಾಯಕನ ಕೊಲೆ ಮಾಡಿರುವ ಭಯಾನಕ ಘಟನೆ ನೆರೆಯ ರಾಜ್ಯ ತೆಲಂಗಾಣದ ನಾಲ್‍ಗೊಂಡ ಜಿಲ್ಲೆಯ ತಿರುಮಲಗಿರಿ ಪ್ರದೇಶದಲ್ಲಿ ನಡೆದಿದೆ. ಧರ್ಮನಾಯಕ್ (45) ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಕೈ ನಾಯಕ....