Tuesday, 21st May 2019

1 year ago

ವಿವಾಹಿತನ ಜೊತೆ ಓಡಿಹೋದ ಯುವತಿ- ಕ್ಯಾಬ್ ಹಿಂಬಾಲಿಸಿ 14 ಬಾರಿ ಇರಿದು ವ್ಯಕ್ತಿಯನ್ನ ಕೊಂದ್ರು

– 12 ಬಾರಿ ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರ ನವದೆಹಲಿ: 23 ವರ್ಷದ ತನ್ನ ಪ್ರಿಯತಮೆಯ ಜೊತೆಯಿದ್ದ 35 ವರ್ಷದ ವ್ಯಕ್ತಿಯನ್ನು ಯುವತಿಯ ಸಂಬಂಧಿಕರೇ ಇರಿದು ಕೊಂದ ಭೀಕರ ಘಟನೆ ದೆಹಲಿಯ ಮಯೂರ್ ವಿಹಾರ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ದಿನೇಶ್ ಎಂದು ಗುರುತಿಸಲಾಗಿದೆ. ಯುವತಿಯನ್ನೂ ಕೊಲ್ಲಲು ಯತ್ನಿಸಿದ್ದು, ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸದ್ಯ ಯುವತಿಯನ್ನ ದೆಹಲಿಯ ಲಾಲ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಏನಿದು ಘಟನೆ?: ಮೃತ ವ್ಯಕ್ತಿ ಮತ್ತು ಹಲ್ಲೆಗೊಳಗಾದ […]

1 year ago

ಪ್ರೀತಿಸಿ ಮದ್ವೆಯಾಗಿ ಪತ್ನಿಯ ಕತ್ತು ಕುಯ್ದು ಕೊಂದೇಬಿಟ್ಟ!

ಕೋಲಾರ: ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ಪತಿ ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. 27 ವರ್ಷದ ಸಂಧ್ಯಾ ಕೊಲೆಯಾದ ಮಹಿಳೆ. ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕತ್ತು ಕುಯ್ದು ಕೊಲೆ ಮಾಡಿರುವ ಆರೋಪಿ ಪತಿ ವಂಶಿ ತಲೆಮರೆಸಿಕೊಂಡಿದ್ದಾನೆ. ಸಂಧ್ಯಾ ಮತ್ತು ವಂಶಿ ಆರು ವರ್ಷಗಳ ಹಿಂದೆ ಪ್ರೀತಿಸಿ...

12ನೇ ತರಗತಿಯ ಹುಡುಗಿಯನ್ನ ಅಪಹರಿಸಿ ಗ್ಯಾಂಗ್‍ರೇಪ್ ಮಾಡಿ ಕೊಂದೇಬಿಟ್ರು!

1 year ago

ಲಕ್ನೋ: 12 ನೇ ತರಗತಿಯ ಹುಡುಗಿಯನ್ನ ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್‍ನಲ್ಲಿ ನಡೆದಿದೆ. ಜನವರಿ 2 ರಂದು ಸಂಜೆ ಟ್ಯೂಷನ್‍ಗೆ ಹೋಗಿ ಮನೆಗೆ ಹಿಂದಿರುಗಿ ಬರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದಳು. ಆದರೆ ಎರಡು...

ಇವತ್ಯಾಕೆ ಬಂದೆ..ನೀನ್ ಹೋಗು ಮೊದ್ಲು, ಚೆಕ್ ಬೇಡ ಏನು ಬೇಡ – ಶಾಸಕ ಬಾವಾಗೆ ದೀಪಕ್ ಕುಟುಂಬಸ್ಥರ ಬೈಯ್ಗುಳ

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸರತ್ಕಲ್ ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ದೀಪಕ್ ರಾವ್ ಮನೆಗೆ ಇಂದು ದ.ಕ ಜಿಲ್ಲೆಯ ಸುರತ್ಕಲ್ ಶಾಸಕ ಮೊಯ್ದೀನ್ ಬಾವಾ ಭೇಟಿ ನೀಟಿದ್ರು. ಬಾವಾ ಅವರು ದೀಪಕ್ ಮನೆಗೆ ಭೇಟಿ ನೀಡುತ್ತಿದ್ದಂತೆಯೇ...

ಚಲಾಯಿಸು ನೋಡೋಣ ಎಂದಿದ್ದಕ್ಕೆ ಸ್ನೇಹಿತನ ಮೇಲೆ ಲಾರಿ ಹರಿಸಿ ಕೊಂದೇ ಬಿಟ್ಟ!

1 year ago

ಮಂಡ್ಯ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗೆಳೆಯನ ಮೇಲೆ ಲಾರಿ ಹರಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ 23 ವರ್ಷದ ರಾಜನ್ ಕೊಲೆಯಾದ ದುರ್ದೈವಿ. ಕಿಕ್ಕೇರಿ ಗ್ರಾಮದಲ್ಲಿ ತೆಂಗಿನ ಸಿಪ್ಪೆಯ ನಾರನ್ನು...

ಬೆಳ್ಳಂಬೆಳಗ್ಗೆ ಲಾಂಗ್ ಮಚ್ಚುಗಳಿಂದ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ!

1 year ago

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಯುವ ಮುಖಂಡರುಗಳ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸತೀಶ್ ರೆಡ್ಡಿ(28) ಕೊಲೆಯಾದ ವ್ಯಕ್ತಿ. ಸತೀಶ್ ರೆಡ್ಡಿ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನಿವಾಸಿಗಾಗಿದ್ದು, ಬೆಂಗಳೂರು...

ದನ ಕಾಯೋವಾಗ ಆಂಟಿ ಮೇಲೆ ಲವ್- ಮದ್ವೆ ಮಾಡಿಕೊಳ್ಳೋದಾಗಿ ನಂಬಿಸಿ ಯುವಕನಿಂದ ಅತ್ಯಾಚಾರ, ಕೊಲೆ ಯತ್ನ

1 year ago

ಯಾದಗಿರಿ: ಕಳೆದ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಅತ್ಯಾಚಾರ ಮತ್ತು ಕೊಲೆ ಯತ್ನ ನಡೆದಿದೆ. ಪ್ರೀತಿಸಿ ಮದುವೆಯಾಗುತ್ತೆನೆಂದು ನಂಬಿಸಿ ಅತ್ಯಾಚಾರಗೈದು ಮಹಿಳೆಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ...

ಬಾರ್ ಡ್ಯಾನ್ಸರ್  ರುಂಡ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಿಯತಮ

1 year ago

ಗಾಂಧಿನಗರ: ಪ್ರಿಯತಮನೇ ಯವತಿಯ ರುಂಡ ಕಡಿದು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಗುಜರಾತ್‍ನ ಸೂರತ್ ಪಟ್ಟಣದ ಹೊರವಲಯದ ಟಿಂಬಾ ಗ್ರಾಮದಲ್ಲಿ ನಡೆದಿದೆ. ನಿಶಾ ಜ್ಯೋತಿ ಮೃತ ದುರ್ದೈವಿ. ಈಕೆ ಬಾರ್ ಡ್ಯಾನ್ಸರ್ ಆಗಿದ್ದು, ಮಾಡೆಲ್ ಕೂಡ ಆಗಿದ್ದರು. ಆರೋಪಿಯಾದ 30 ವರ್ಷದ...