Sunday, 22nd September 2019

1 year ago

ಗುಪ್ತಾಂಗ ಸೇರಿ ದೇಹದಲ್ಲಿ 86 ಗಾಯಗಳನ್ನು ಮಾಡಿ 9ರ ಬಾಲಕಿಯನ್ನು ಕತ್ತು ಹಿಸುಕಿ ಕೊಲೆಗೈದ್ರು!

ಗಾಂಧಿನಗರ: ಕಥುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರೋ ಬೆನ್ನಲ್ಲೇ ಇದೀಗ ಸೂರತ್ ನಲ್ಲಿ ಅಂತಹದ್ದೇ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಗುಜರಾತ್ ರಾಜ್ಯದ ಸೂರತ್‍ನ ಭೆಸ್ತಾನ ಪ್ರದೇಶದಲ್ಲಿ ಏಪ್ರಿಲ್ 6ರಂದು 9 ವರ್ಷದ ಬಾಲಕಿಯ ಶವ ಸಿಕ್ಕಿದ್ದು, ಆಕೆಯ ಮೇಲೆ ನಿರಂತರ 5 ದಿನ ಅತ್ಯಾಚಾರ ಮಾಡಿ, 8 ದಿನ ಚಿತ್ರಹಿಂಸೆ ನೀಡಿ, ನಂತರ ಕೊಲೆ ಮಾಡಲಾಗಿದೆ ಎಂಬುದಾಗಿ ವರದಿಯಾಗಿದೆ. ಬಾಲಕಿಯ […]

1 year ago

ನನ್ನ ಮುಂದೆ ಬೆತ್ತಲಾಗಿ ಬಾ ಎಂದ ತಂದೆ -ನಿರಾಕರಿಸಿದ್ದಕ್ಕೆ ಚಾಕು ಹಿಡಿದು ಅಪ್ರಾಪ್ತ ಮಗಳನ್ನೇ ರೇಪ್ ಮಾಡ್ದ!

ಮುಂಬೈ: ಪಾಪಿ ತಂದೆಯೊಬ್ಬ ತನ್ನ 17 ವರ್ಷದ ಮಗಳನ್ನೇ ಚಾಕು ಹಿಡಿದು ಅತ್ಯಾಚಾರ ಮಾಡಿರುವ ಘಟನೆ ನಗರದ ನಾಗ್ಪುರದಲ್ಲಿ ನಡೆದಿದೆ. ಈ ಘಟನೆ ಏಪ್ರಿಲ್ 6 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಂದೆ ಮದ್ಯವ್ಯಸನಿಯನಾಗಿದ್ದು, ತನ್ನ ಮಗಳಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ. ಘಟನೆಯ ವಿವರ: ಸಂತ್ರಸ್ತೆ ತಮ್ಮ ಪೋಷಕರು...

ಲೈಂಗಿಕ ಕ್ರಿಯೆಗೆ ವಿರೋಧಿಸಿದ 5ರ ಬಾಲಕಿಯನ್ನ ಕೊಂದ 19ರ ಯುವಕ

1 year ago

ರಾಂಚಿ: ಲೈಂಗಿಕ ಕ್ರಿಯೆ ಬಾಲಕಿ ಸಹಕರಿಸಲಿಲ್ಲ ಅಂತಾ ಅತ್ಯಾಚಾರಗೈದು ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್ ರಾಜ್ಯದ ಜಮ್‍ಶೆಡ್‍ಪುರನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 19 ವರ್ಷದ ಯುವಕ ತನ್ನ ಸೋದರ ಸಂಬಂಧಿಯ 5 ವರ್ಷದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ...

ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ಮೇಲೆ ಗುಂಡಿನ ದಾಳಿ – ತಾನೇ ಗುಂಡು ಹಾರಿಸಿದ್ದಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ ಗ್ಯಾಂಗ್‍ಸ್ಟರ್

1 year ago

ಚಂಡಿಗಢ :  ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ವರ್ಮಾ ಹಾಗೂ ಅವರ ಸ್ನೇಹಿತನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮೊಹಾಲಿಯ ಸೆಕ್ಟರ್ 74 ರಲ್ಲಿ ಶುಕ್ರವಾರ ತಡ ರಾತ್ರಿ ದಾಳಿ ನಡೆಸಿ ಪರಾರಿಯಾಗಿದ್ದರು. ಈ ದಾಳಿಯಲ್ಲಿ ಗಾಯಗೊಂಡಿರುವ ಪರ್ಮಿಶ್...

ಕಾರಿನ ಮೇಲೆ ಲಾರಿ ಪಲ್ಟಿ – ಎಳನೀರು ಕುಡಿಯುತ್ತಿದ್ದ ಚಾಲಕ, ಇಬ್ಬರು ಮಕ್ಕಳ ದುರ್ಮರಣ

1 year ago

ಚಾಮರಾಜನಗರ: ಕಾರಿನ ಮೇಲೆ ಲಾರಿಯೊಂದು ಪಲ್ಟಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿದಂತೆ ಇಬ್ಬರು ಮಕ್ಕಳು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಚಾಮರಾಜನಗರದ 209 ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಮೃತರನ್ನು ಸಿದ್ದರಾಮ, ಮಕ್ಕಳಾದ ಸಂಕೇತ್...

ಓವರ್ ಲೋಡ್ ಭತ್ತ ತುಂಬ್ಸಿಕೊಂಡು ಬಂದಿದ್ದಕ್ಕೆ ದೌರ್ಜನ್ಯ- ಸುಡುಬಿಸಿಲಲ್ಲಿ ಅರೆಬೆತ್ತಲೆ ಉರುಳಾಟ ಮಾಡಿದ್ದ ಚಾಲಕನ ವಿಡಿಯೋ ವೈರಲ್

1 year ago

ಬಳ್ಳಾರಿ: ಲಾರಿಯಲ್ಲಿ ಓವರ್ ಲೋಡ್ ಭತ್ತ ಹಾಕಿದ್ದಾನೆಂದು ಲಾರಿ ಚಾಲಕನ್ನನು ಸುಡು ಬಿಸಿಲಿನಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿಸಿದ ಅಮಾನುಷ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಶಿಕ್ಷೆ ಕೊಟ್ಟಿದ್ದು ಲಾರಿ ಅಸೋಸಿಯೇಷನ್ ಸಲೀಂ ಶೇಕ್ಷಾವಲಿ. ಜಿಲ್ಲೆಯ ಸಿರಗುಪ್ಪದಲ್ಲಿರುವ ರೈಸ್ ಮಿಲ್‍ಗೆ...

ಕೋರ್ಟ್ ನಲ್ಲಿ ತೀರ್ಪು ಪ್ರಕಟವಾಗ್ತಿದ್ದಂತೆಯೇ ವಿಶೇಷ ಸರ್ಕಾರಿ ಅಭಿಯೋಜಕರಿಗೆ ಶೂ ಎಸೆದ!

1 year ago

ಉಡುಪಿ: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಉಡುಪಿಯ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿಯೇ ಶೂ ಎಸೆದ ಕಳವಳಕಾರಿ ಘಟನೆ ನಡೆದಿದೆ. ಐದು ವರ್ಷಗಳ ಹಿಂದೆ ಕುಂದಾಪುರ ತಾಲೂಕಿನಲ್ಲಿ ಹದಿನೈದರ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದಿತ್ತು. ಬಳಿಕ ತನಿಖೆಯಿಂದ ಬ್ರಹ್ಮಾವರದ ಪ್ರಶಾಂತ ಕುಲಾಲ್ ಆರೋಪಿಯೆಂದು ಬೆಳಕಿಗೆ...

ಯುವಕನ ಕೊಲೆ ಮಾಡಿ ಬಾವಿಗೆ ಬಿಸಾಕಿದ ದುಷ್ಕರ್ಮಿಗಳು

1 year ago

ಹಾಸನ: ಯುವಕನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಬಾವಿಗೆ ಬಿಸಾಡಿರುವ ಘಟನೆ ಜಿಲ್ಲೆಯ ಹೊರ ವಲಯದ ಹೊಯ್ಸಳ ರೆಸಾರ್ಟ್ ಬಳಿ ನಡೆದಿದೆ. ಹಾಸನದ ವಲ್ಲಭಾಯಿ ರಸ್ತೆಯ ಹರ್ಷ (30) ಕೊಲೆಯಾದ ಯುವಕ. ಮೃತ ಹರ್ಷ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು. ಆದ್ದರಿಂದ ಹಣಕಾಸು ವೈಷಮ್ಯದಿಂದ...