Sunday, 18th August 2019

1 year ago

ಅಪರಿಚಿತ ವಾಹನ ಡಿಕ್ಕಿಯಾಗಿ ಮರಿಚಿರತೆ ಬಲಿ- ಕಂದನನ್ನು ಕಳೆದುಕೊಂಡು, ಗಾಯಗೊಂಡ ತಾಯಿ ಚಿರತೆಯ ರೋಧನೆ

ತುಮಕೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮರಿಯೊಂದು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಹೆಬ್ಬೂರಿನಲ್ಲಿ ನಡೆದಿದೆ. ಚಿರತೆ ಹಾಗೂ ಅದರ ಮರಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮರಿ ಸ್ಥಳದಲ್ಲಿಯೇ ಸಾವನಪ್ಪಿದ್ದು, ತಾಯಿ ಚಿರತೆಯೂ ಕೂಡಾ ಗಾಯಗೊಂಡು ರಸ್ತೆಯ ಪಕ್ಕದಲ್ಲೇ ಬಿದ್ದಿದೆ. ಈ ಚಿರತೆಯನ್ನು ಕಾಪಾಡಲೆಂದು ಹೋದಾಗ ಅದು ನೋವಿನಿಂದ ಚೀರಾಡುತ್ತಿತ್ತು. ಈ ದೃಶ್ಯ ನೋಡುಗರಲ್ಲಿ ಮರುಕ ಹುಟ್ಟಿಸಿದೆ. ವಿಷಯ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು […]

1 year ago

ಬೆಂಗ್ಳೂರಲ್ಲಿ ಗುಂಡಿನ ಮೊರೆತ- ಸಿನಿಮಾ ಸ್ಟೈಲ್‍ನಲ್ಲಿ ಮಹಿಳೆ ಮೇಲೆ ಫೈರಿಂಗ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಆರ್ಭಟಿಸಿದೆ. ಸಿನಿಮಾ ಸ್ಟೈಲ್‍ನಲ್ಲಿ ಮಹಿಳೆಯ ಮೇಲೆ ದಾಳಿ ಮಾಡಿದ್ದು, ದುಷ್ಕರ್ಮಿಗಳ ದಾಳಿಗೆ ತುತ್ತಾಗಿದ್ದ ಮಹಿಳೆ ಕೂದಲೆಳೆಯ ಅಂತರದಲ್ಲಿ ಸಾವು ಗೆದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ವಿದ್ಯಾರಣ್ಯಪುರದ ಹನುಮಾನ್ ಲೇಔಟ್‍ನಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಸ್ಪ್ಲೆಂಡರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಿಂಧು ಎಂಬವರ ಮೇಲೆ...

ಮರಕ್ಕೆ ಡಿಕ್ಕಿ ಹೊಡೆದ ಕಾರು – ವರ ಸೇರಿ ಐವರ ದುರ್ಮರಣ

1 year ago

ಹೈದರಾಬಾದ್: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವರ ಸೇರಿ ಐವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಲ್ಲಿಪಾಡು ಬಳಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು...

ಬಾರ್ ನಲ್ಲಿ 32 ವರ್ಷದ ವ್ಯಕ್ತಿಯನ್ನ ಕೊಂದ 16 ಮಂದಿಗೆ ಜೀವಾವಧಿ ಶಿಕ್ಷೆ

1 year ago

ಮುಂಬೈ: 2012ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಯಾಣ್ ಕೋರ್ಟ್ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ 16 ಮಂದಿಯ ಆರೋಪ ಸಾಬೀತಾಗಿದ್ದು, ಕೊಲೆ, ಪಿತೂರಿ, ಸಾಕ್ಷಿ ನಾಶಕ್ಕಾಗಿ ಕೋರ್ಟ್ ಈ ಶಿಕ್ಷೆ ನೀಡಿ ತೀರ್ಪು ಪ್ರಕಟ...

ವೈಫೈ ಆಫ್ ಮಾಡಿದ್ದಕ್ಕೆ ವೈಫ್ ಮೇಲೆ ಹಲ್ಲೆ ಮಾಡಿದ ಪತಿ!

1 year ago

ಹೈದರಾಬಾದ್: ಪತಿರಾಯ ಮಧ್ಯರಾತ್ರಿ ಕಳೆದರೂ ಮೊಬೈಲಲ್ಲಿ ಇಂಟರ್‍ನೆಟ್ ಜಾಲಾಡುತ್ತಾ ಕಾಲ ಕಳೆಯುತ್ತಾನೆ ಎಂದು ಪತ್ನಿ ವೈಫೈ ಆಫ್ ಮಾಡಿದ್ದಕ್ಕೆ ಪತಿರಾಯ ರಾಕ್ಷಸನಾಗಿದ್ದಾನೆ. ದುಂಡಿಗಲ್ ಎಂಬಲ್ಲಿ ಘಟನೆ ನಡೆದಿದ್ದು, ಸದ್ಯ ಪತ್ನಿ ರೇಷ್ಮಾ ಸುಲ್ತಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆಯ ಪತಿ ಒಮರ್...

ಹಸೆಮಣೆ ಏರಬೇಕಿದ್ದ ಯುವಕನನ್ನ ಮಾರಕಾಸ್ತ್ರ, ಇಟ್ಟಿಗೆಯಿಂದ ಜಜ್ಜಿ ಬರ್ಬರ ಹತ್ಯೆ

1 year ago

ರಾಯಚೂರು: ಇನ್ನೊಂದು ತಿಂಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನ ಮಾರಕಾಸ್ತ್ರ ಹಾಗೂ ಇಟ್ಟಿಗೆಯಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿದ್ರಾಂಪುರದಲ್ಲಿ ನಡೆದಿದೆ. ರಾಯಚೂರಿನ ತಿಮ್ಮಾಪುರಪೇಟೆ ನಿವಾಸಿಯಾಗಿದ್ದ 28 ವರ್ಷದ ಟೀಕಣ್ಣ ಕೊಲೆಯಾದ ಯುವಕ. ಟೀಕಣ್ಣನ ಕೊಲೆ ಮಾಡಿ ಶವವನ್ನ ಜಮೀನಿನಲ್ಲಿ...

9 ಮಂದಿ ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿ ಯುವಕನನ್ನ ಕೊಚ್ಚಿ ಕೊಂದ್ರು

1 year ago

ಶಿವಮೊಗ್ಗ: ಕ್ಯಾಂಟೀನ್ ನಡೆಸುತ್ತಿದ್ದ ಯುವಕನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಇಂದಿರಾನಗರದ ಮಧು ಕೊಲೆಯಾದ ಯುವಕನಾಗಿದ್ದು, ಈತ ಈ ಮುಂಚೆ ಆಟೋ ಚಾಲಕನಾಗಿದ್ದನು. ರಾತ್ರಿ ಮೂರು ಬೈಕ್ ಗಳಲ್ಲಿ ಬಂದ ಒಂಭತ್ತು ಯುವಕರು ಏಕಾಏಕಿ...

ಪ್ರೇಯಸಿಯನ್ನ ಕೊಂದು ಮರುದಿನವೇ ಬೇರೆ ಯುವತಿಯ ಜೊತೆ ಹಸೆಮಣೆ ಏರಿದ!

1 year ago

ಹೈದರಾಬಾದ್: ಪ್ರೀತಿಸಿ ಮದುವೆಯಾಗುವೆನೆಂದು ನಂಬಿಸಿದ ಪ್ರಿಯಕರ, ಪ್ರೇಯಸಿಯನ್ನ ಬರ್ಬರವಾಗಿ ಹತ್ಯೆಗೈದು ಮರುದಿನವೇ ಬೇರೆ ಯುವತಿಯ ಜೊತೆ ಹಸೆಮಣೆ ಏರಿದ್ದು, ಆತನನ್ನು ಈಗ ಪೊಲೀಸರು ಬಂಧಿಸಿದ್ದಾರೆ. ನರೇಶ್ ಬಂಧಿತ ಆರೋಪಿ. ಈತ ಆಂಬುಲೆನ್ಸ್ ಡ್ರೈವರ್ ಆಗಿದ್ದು, ಪ್ರೇಯಸಿಯಾದ ಭಾರ್ಗವಿ ಖಾಸಗಿ ಆಸ್ಪತ್ರೆಯಲ್ಲಿ ರಿಸೆಪ್ಶನಿಸ್ಟ್...