Wednesday, 19th June 2019

Recent News

2 years ago

ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನ- ತಪ್ಪಿಸಿಕೊಳ್ಳಲು ವ್ಯಾನಿನಿಂದ ಜಿಗಿದ ಯುವತಿ

ಭುವನೇಶ್ವರ: ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದ ಚಾಲಕನಿಂದ ಪಾರಾಗಲು ಯುವತಿ ಆಂಬುಲೆನ್ಸ್ ನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 19 ವರ್ಷದ ಸಂತ್ರಸ್ತೆ ಅಸ್ವಸ್ಥರಾಗಿದ್ದ ತನ್ನ ಸಹೋದರಿಯನ್ನು ಶನಿವಾರ ಮಧ್ಯಾಹ್ನ ಕಟಕ್‍ನಲ್ಲಿರುವ ಒಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ನಂತರ ರಾತ್ರಿ ತಮ್ಮ ಮನೆಗೆ ಬಿಡುವಂತೆ ಯುವತಿ ಆಂಬುಲೆನ್ಸ್ ಚಾಲಕನ ಬಳಿಗೆ ಡ್ರಾಪ್ ಕೇಳಿದ್ದಾರೆ. ಇದಕ್ಕೆ ಒಪ್ಪಿಕೊಂಡ ಚಾಲಕ ಯುವತಿಯನ್ನು ಮುಂದುಗಡೆ ಕುರಿಸಿಕೊಂಡು ಮನೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬುಲೆನ್ಸ್ ನಲ್ಲಿಯೇ ಅತ್ಯಾಚಾರಕ್ಕೆ […]

2 years ago

ಕೇಂದ್ರ ಸರ್ಕಾರದ ನಕಲಿ ವೆಬ್‍ಸೈಟ್ ಓಪನ್ ಮಾಡಿ ಎರಡೇ ದಿನದಲ್ಲಿ 20 ಲಕ್ಷ ದೋಚಿದ ವಿದ್ಯಾರ್ಥಿ

ನವದೆಹಲಿ: ಕೇಂದ್ರ ಸರ್ಕಾರ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಎರಡೇ ದಿನದಲ್ಲಿ 20 ಲಕ್ಷ ರೂ. ದೋಚಿದ್ದ ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 27 ವರ್ಷದ ಸುಮಿತ್ ಕುಮಾರ್ ಬಂಧಿತ ವಿದ್ಯಾರ್ಥಿ. ಸುಮಿತ್ ಕಾನೂನು ಪದವಿಯನ್ನು ಓದುತ್ತಿದ್ದು, ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣನಾಗಿಲ್ಲ. ಹೀಗಾಗಿ ಪರೀಕ್ಷೆ ಉತ್ತೀರ್ಣನಾಗಲು ಸರ್ಕಾರದ ನಕಲಿ ವೆಬ್‍ಸೈಟ್...

ಹಾಸ್ಟೆಲ್‍ನಲ್ಲಿ ಕಿರಿಯರ ಮೇಲೆ ರ್‍ಯಾಗಿಂಗ್‌: 54 ಮೆಡಿಕಲ್ ವಿದ್ಯಾರ್ಥಿನಿಯರಿಗೆ ದಂಡ

2 years ago

ಪಾಟ್ನಾ: ವಿದ್ಯಾರ್ಥಿನಿಯರ ಮೇಲೆ ರ್‍ಯಾಗಿಂಗ್‌ ಎಸಗಿದ್ದಕ್ಕೆ 54 ವಿದ್ಯಾರ್ಥಿನಿಯರಿಗೆ ಬಿಹಾರದ ದರ್ಭಾಂಗ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ. 54 ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ್ದನ್ನು ಒಪ್ಪಿಕೊಂಡ ಕಾಲೇಜು, ಎಲ್ಲ ವಿದ್ಯಾರ್ಥಿಗಳಿಂದ ಒಟ್ಟು 13.50 ಲಕ್ಷ...

ವಿದ್ಯಾರ್ಥಿ ಜೊತೆ ಕ್ಯಾಂಡಲ್ ಲೈಟ್ ಸೆಕ್ಸ್ ಗೆ ಸಿದ್ಧತೆ ನಡೆಸ್ತಿದ್ದ ಶಿಕ್ಷಕಿ ಅರೆಸ್ಟ್

2 years ago

ವಾಷಿಂಗ್ಟನ್: ವಿದ್ಯಾರ್ಥಿಯ ಜೊತೆ `ಕ್ಯಾಂಡಲ್ ಲೈಟ್ ಸೆಕ್ಸ್’ ನಡೆಸಲು ಸಿದ್ಧತೆ ನಡೆಸುತ್ತಿದ್ದ ಅಮೆರಿಕದ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯ ಪೋಷಕರು ಮಗನ ಫೋನಿನಲ್ಲಿ ಶಿಕ್ಷಕಿ ಕಳುಹಿಸಿರುವ ಕೆಲವು ನಗ್ನ ಫೋಟೋ ಮತ್ತು ಮೆಸೇಜ್ ಗಳನ್ನು ನೋಡಿದ್ದಾರೆ....

ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!

2 years ago

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದ ಜಮೀನಿನಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಲಾಗಿದೆ. 30 ವರ್ಷದ ಶರಣು ಕೊಲೆಯಾದ ಹಿಂದೂ ಕಾರ್ಯಕರ್ತ. ಶರಣು ಕಲಬುರಗಿಯ ಶ್ರೀರಾಮ ಸೇನೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಶರಣು ಕಲಬುರಗಿ ನಗರದ...

ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ

2 years ago

ಬೆಂಗಳೂರು: ರೈಲು ನಿಲ್ದಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು 25 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ನಗರದ ಕಾಟನ್ ಪೇಟೆ ಪೊಲೀಸರು ಹಾವೇರಿಯ ವ್ಯಾಪಾರಿಯೊಬ್ಬನನ್ನು ಬಂಧಿಸಿದ್ದಾರೆ. ಅತ್ಯಾಚಾರ ಬೆಂಗಳೂರಿನಲ್ಲಿ ನಡೆದ ಕಾರಣ ಪ್ರಕರಣ...

ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

2 years ago

ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ...

ಖಾಸಗಿ ಬಸ್, ಓಮ್ನಿ ಕಾರ್ ಮಧ್ಯೆ ಡಿಕ್ಕಿ- ಕಾರ್ ನಲ್ಲಿದ್ದ ವ್ಯಕ್ತಿ ದುರ್ಮರಣ

2 years ago

ಮಂಗಳೂರು: ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ...