Thursday, 21st November 2019

Recent News

1 year ago

ವಿಧಿಯ ಕ್ರೂರ ಅಟ್ಟಹಾಸಕ್ಕೆ ಪತ್ನಿಯ ಎದುರೇ ಪ್ರಾಣಬಿಟ್ಟ ಪತಿ

ಮಂಡ್ಯ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪತ್ನಿಯ ಎದುರೇ ಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾರಕದಹಳ್ಳಿ ಗ್ರಾಮದ ಬಳಿ ನಡೆದಿದೆ. ಚನ್ನೇಗೌಡ (55) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮೃತ ಚನ್ನೇಗೌಡ ನಾಗಮಂಗಲ ತೋಟಗಾರಿಕೆ ಇಲಾಖೆಯಲ್ಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಚೆನ್ನೇಗೌಡ ಹಾಗೂ ಅವರ ಪತ್ನಿ ಸರೋಜಮ್ಮ ದಂಪತಿ ನೆರೆ ಗ್ರಾಮದಲ್ಲಿ ಬೀಗರ ಊಟ ಮುಗಿಸಿ ಬೈಕಿನಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ ಬೈಕಿಗೆ ಎದುರು ಬದಿಯಿಂದ ಬಂದ ಟಿವಿಎಸ್ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ […]

1 year ago

ಐಪಿಎಲ್ ಬೆಟ್ಟಿಂಗ್: ಬಾಲಿವುಡ್ ಸ್ಟಾರ್ ಅರ್ಬಾಜ್ ಖಾನ್ ಗೆ ಸಮನ್ಸ್

ಮುಂಬೈ: ಹಿಂದಿ ಚಿತ್ರ ನಟ ಹಾಗೂ ನಿರ್ದೇಶಕ ಅರ್ಬಾಜ್ ಖಾನ್ ಗೆ ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸರು ಸಮನ್ಸ್ ನೀಡಿದ್ದಾರೆ. ಹೈ ಪ್ರೊಫೈಲ್ ಬುಕ್ಕಿ 42 ವರ್ಷದ ಸೂನ್ ಜಲಾನ್ ದೇಶ ವಿದೇಶಗಳಲ್ಲಿ ಬೆಟ್ಟಿಂಗ್ ಮಾಡಿದ್ದು ಇತ್ತೀಚೆಗಷ್ಟೆ ಪೊಲೀಸರು ಬಂಧಿಸಿದ್ದರು. ಈತನ ವಿಚಾರಣೆ ವೇಳೆ ಅರ್ಬಾಜ್ ಖಾನ್ ಹೆಸರು ಕೇಳಿ ಬಂದಿತ್ತು. ಹಾಗಾಗಿ...

ಹೂ ಕಿತ್ತಿದ್ದಕ್ಕೆ ಅತ್ತೆಗೆ ಹಿಗ್ಗಾಮುಗ್ಗಾ ಥಳಿಸಿದ ನಿರ್ದಯಿ ಸೊಸೆ!- ವಿಡಿಯೋ ವೈರಲ್

1 year ago

ಕೋಲ್ಕತ್ತಾ: ಸೊಸೆ ತನ್ನ ಅತ್ತೆಗೆ ಹಿಗ್ಗಾಮುಗ್ಗವಾಗಿ ಥಳಿಸಿದ ಅಮಾನವೀಯ ಘಟನೆಯೊಂದು ದಕ್ಷಿಣ ಕೋಲ್ಕತ್ತಾದ ಗರಿಯಾ ಎಂಬ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಅತ್ತೆ ಯಶೋದಾ ಪಾಲ್ ಅವರಿಗೆ ಸೊಸೆ ಸ್ವಪ್ನ ಪಾಲ್ ಹೊಡೆಯುವ ದೃಶ್ಯವನ್ನು ನೆರೆಮನೆಯವರು ತಮ್ಮ ಮೊಬೈಲ್ ನಲ್ಲಿ...

ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

1 year ago

ಬೀದರ್: ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ಸ್ಥಳದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೀದರ್ ಹೊರ ವಲಯದ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ. ಬೀದರ್ ವೈದ್ಯಕೀಯ ಮಹಾವಿದ್ಯಾಲಯದ (ಬ್ರೀಮ್ಸ್) ವಿನೋದ ದೊಡಮನಿ (22) ಮೃತ ವಿದ್ಯಾರ್ಥಿ. ಮೃತ ವಿನೋದ ಮೂಲತಃ...

ಬೆಳ್ಳಂಬೆಳಗ್ಗೆ ಕಾರ್, ಟ್ರಕ್ ಮುಖಾಮುಖಿ ಡಿಕ್ಕಿ – 10 ಮಂದಿ ದುರ್ಮರಣ

1 year ago

ಮುಂಬೈ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 10 ಮಂದಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಈ ಅಪಘಾತ ಮಹಾರಾಷ್ಟ್ರದ ಯಾವತ್ಮಾಲ್ ನ ಆರ್ನಿ ಪ್ರದೇಶದಲ್ಲಿ ನಡೆದಿದ್ದು, ಪಂಜಾಬ್ ನ...

ಮಕ್ಕಳ ಕಿಡ್ನಾಪ್ ವದಂತಿ ಪ್ರಕರಣ – ಮೊತ್ತೊಬ್ಬ ಅಮಾಯಕ ಬಲಿ

1 year ago

ಬೆಂಗಳೂರು: ರಾಜ್ಯದೆಲ್ಲೆಡೆ ಮಕ್ಕಳ ಕಳ್ಳರ ವದಂತಿ ಹಬ್ಬಿದ್ದು, ಕಾಟನ್ ಪೇಟೆ ಪಕ್ಷ ಗಾರ್ಡನ್ ನಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಲೆಮಾಡಿದ್ದ ಪ್ರಕರಣ ಮಾಸುವೇ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ. ಕರ್ನಾಟಕ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಹೊಸೂರು ಸಮೀಪದ ವನ್ನಲವಾಡಿ ಗ್ರಾಮದಲ್ಲಿ ಮಕ್ಕಳ ಕಳ್ಳ...

ಯುವಕನ ಬಾಯಿಯನ್ನು ಬಟ್ಟೆಯಿಂದ ಕಟ್ಟಿ ಆಟೋ ಚಾಲಕನಿಂದ ಲೈಂಗಿಕ ದೌರ್ಜನ್ಯ!

1 year ago

ಬೆಂಗಳೂರು: ಆಟೋ ಚಾಲಕನೊಬ್ಬ ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಇಟ್ಟಮಡುವಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮೇ 23ರಂದು ನಡೆದಿದ್ದು, ಲಕ್ಷ್ಮಣ್(19) ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವಕ. ಲಕ್ಷ್ಮಣ್ ಖಾಸಗಿ ಕಂಪನಿಯಲ್ಲಿ...

ಪತಿಯ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ನಿರೂಪಕ ಚಂದನ್ ಪತ್ನಿ ಇನ್ನಿಲ್ಲ!

1 year ago

ಬೆಂಗಳೂರು: ಪತಿಯ ಸಾವಿನಿಂದ ಮನನೊಂದು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ನಿರೂಪಕ ಚಂದನ್ ಪತ್ನಿ ಮೀನಾ ಇದೀಗ ಮೃತಪಟ್ಟಿದ್ದಾರೆ. ಪತಿ ಚಂದನ್ ಸಾವಿನ ಬಳಿಕ ತೀವ್ರ ನೊಂದಿದ್ದ ಮೀನಾ ತನ್ನ ಮಗನನ್ನು ಕೊಲೆ ಮಾಡಿ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು....