Wednesday, 23rd October 2019

Recent News

1 year ago

ಮೊಬೈಲ್ ನಂಬರ್ ಕೊಡಲು ನಿರಾಕರಿಸಿದ್ದಕ್ಕೆ ಅಪ್ರಾಪ್ತೆಗೆ ಬೆಂಕಿ ಹಚ್ಚಿದ!

ಲಕ್ನೋ: ಫೋನ್ ನಂಬರ್ ನೀಡದ್ದಕ್ಕೆ ಯುವಕನೊಬ್ಬ ಬಾಲಕಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಫರಿಹಾ ಜಿಲ್ಲೆಯ ಅಜಮ್‍ಘರ್ ನಲ್ಲಿ ನಡೆದಿದೆ. ಮೊಹ್ಮದ್ ಶಾಯಿ ಬೆಂಕಿ ಹಚ್ಚಿದ ಆರೋಪಿ. ಶಾಯಿ ಕೂಡ ಬಾಲಕಿಯ ಗ್ರಾಮದವನಾಗಿದ್ದು, ಮಂಗಳವಾರ ಶಾಯಿ ಬಾಲಕಿ ಮನೆಗೆ ಹೋಗಿ ಫೋನ್ ನಂಬರ್ ಕೊಡು ಎಂದು ಒತ್ತಾಯಿಸಿದ್ದಾನೆ. ಬಾಲಕಿ ಯುವಕನಿಗೆ ಫೋನ್ ನಂಬರ್ ಕೊಡಲು ನಿರಾಕರಿಸಿದ್ದಾಳೆ. ಇದ್ದರಿಂದ ಕೋಪಗೊಂಡ ಶಾಯಿ ಮೊದಲು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಸೀಮೆ ಎಣ್ಣೆ ಎರಚಿ ಬೆಂಕಿ ಹಚ್ಚಿದ್ದಾನೆ […]

1 year ago

ಡೋರ್ ಓಪನ್ ಮಾಡಿ ಬಾಲಕಿಯನ್ನು ಬೀಳಿಸಿ, ಮತ್ತೊಂದು ಕಾರಿನ ಬಾನೆಟ್ ಹತ್ತಿ ದರೋಡೆಕೋರ ಪರಾರಿ

ವಾಷಿಂಗ್ಟನ್: ಚಲಿಸುತ್ತಿದ್ದ ಕಾರಿನ ಬಾಗಿಲನ್ನು ದರೋಡೆಕೋರನೊಬ್ಬ ಓಪನ್ ಮಾಡಿ ಬಾಲಕಿ ರಸ್ತೆಗೆ ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮೆರಿಕದ ಇಲ್ಲಿನಾಯ್ಸ್‍ನ ಅರೋರಾ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ದರೋಡೆಕೋರ ಡೋರ್ ತೆರೆದು ಮತ್ತೊಂದು ಕಾರಿನ ಮೇಲೆ ಹತ್ತಿ ಪರಾರಿಯಾಗಿದ್ದಾನೆ. ಏನಿದು ಘಟನೆ? ಗ್ಯಾಸ್ ತುಂಬಿಸಿದ ಬಳಿಕ ತಂದೆ ಕಾರನ್ನು ಚಾಲನೆ ಮಾಡಿದ್ದಾರೆ. ಈ...

ಬಿಜೆಪಿ ಪರ ಕೆಲ್ಸ ಮಾಡಿದ್ರೆ ಕೊಲೆ ಬೆದರಿಕೆ- ಕಾರ್ಯಕರ್ತನ ಮೇಲೆ ಜೆಡಿಎಸ್ ನವರಿಂದ ಹಲ್ಲೆ

1 year ago

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬಿಜೆಪಿ ಪರ ಕೆಲಸ ಮಾಡಿದ್ರೆ ಕೊಲೆ ಮಾಡುವುದಾಗಿ ಜೆಡಿಎಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಭಾಲ್ಕಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿಕೆ ಸಿದ್ರಾಮ್...

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಯುವಕನಿಗೆ ಚಾಕು ಇರಿತ!

1 year ago

ಹಾವೇರಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಚೂರಿ ಇರಿತಕ್ಕೆ ಒಳಗಾಗಿದ್ದ ಯುವಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಅಮೀರ್ ವೀರಾಪುರ(25) ಮೃತ ಯುವಕ. ಮಂಗಳವಾರ ರಾತ್ರಿ ಚೂರಿ ಇರಿತಕ್ಕೆ ಒಳಗಾಗಿದ್ದ ಅಮೀರ್ ಚಿಕಿತ್ಸೆ ಫಲಿಸದೇ ದಾವಣಗೆರೆ...

ಮದ್ವೆ ಮೆರವಣಿಗೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ

1 year ago

ಯಾದಗಿರಿ: ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶಹಾಪೂರ ನಗರದ ಹಳಿಸಗರದ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಗುರುಪಾಟೀಲ್ ಶಿರವಾಳ ಬೆಂಬಲಿಗರಾದ ಶರಣು ರತ್ತಾಳ, ಬಸ್ಸು ರತ್ತಾಳ ಮೇಲೆ ಕಾಂಗ್ರೆಸ್ ಅಭ್ಯರ್ಥಿ...

ಪೊಲೀಸ್ ವಾಹನ, ಲಾರಿ ಮುಖಾಮುಖಿ ಡಿಕ್ಕಿ – ಡಿವೈಎಸ್‍ಪಿ, ಎಸ್‍ಪಿ, ಹೋಂಗಾರ್ಡ್ ಸ್ಥಳದಲ್ಲೇ ದುರ್ಮರಣ

1 year ago

ಬಾಗಲಕೋಟೆ: ಪೊಲೀಸ್ ವಾಹನ ಮತ್ತು ಬೊಲೆರೋ ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಡಿವೈಎಸ್‍ಪಿ, ಇನ್ಸ್ ಪೆಕ್ಟರ್ ಮತ್ತು ಓರ್ವ ಹೋಂಗಾರ್ಡ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಡಿವೈಎಸ್‍ಪಿ ಮರಿಲಿಂಗೇಗೌಡಿ(ಬಾಳೇಗೌಡ), ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಚ್. ಶಿವಸ್ವಾಮಿ ಹಾಗೂ ಪೊಲೀಸ್ ವಾಹನ...

ಬಸ್ ಡ್ರೈವರ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಶಿಕ್ಷಕಿ

1 year ago

ರಾಯಚೂರು: ನಿಲ್ದಾಣವಿಲ್ಲದ ಸ್ಥಳದಲ್ಲಿ ಬಸ್ ನಿಲ್ಲಿಸುವಂತೆ ಗಲಾಟೆ ಮಾಡಿ ಶಿಕ್ಷಕಿಯೊಬ್ಬಳು ಚಾಲಕನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಪಾಮನಕಲ್ಲೂರಿನಲ್ಲಿ ನಡೆದಿದೆ. ಪಾಮನಕಲ್ಲೂರ ಪ್ರೌಢ ಶಾಲೆಯ ಶಿಕ್ಷಕಿ ಬಸಮ್ಮ, ಚಾಲಕ ಚನ್ನಪ್ಪನ ಮೇಲೆ ಹಲ್ಲೆ ಮಾಡಿದ್ದಾಳೆ. ಚಾಲಕ ಸ್ಟಾಪ್ ಬಂತು...

ಪತಿಯನ್ನ ಕೊಂದು, ದೇಹವನ್ನು ಕತ್ತರಿಸಿ ಕಾಡಿನಲ್ಲಿ ಎಸೆದ್ಳು!

1 year ago

ಪಣಜಿ: ಪತಿಯನ್ನು ಕೊಲೆ ಮಾಡಿ ಬಳಿಕ ಸ್ನೇಹಿತರೊಂದಿಗೆ ಸೇರಿ ದೇಹವನ್ನು ಕತ್ತರಿಸಿ ಕಾಡಿನಲ್ಲಿ ಎಸೆದಿದ್ದ ಪತ್ನಿಯನ್ನು ಗೋವಾ ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ. ಬಸುರಾಜ್ ಬಾಸ್ಸೂ (38) ಕೊಲೆಯಾದ ವ್ಯಕ್ತಿ. ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದು, ಕಲ್ಪನಾ ಬಾಸ್ಸೂ (31) ಕೊಲೆ ಮಾಡಿ ಪತ್ನಿ....