Tuesday, 17th September 2019

Recent News

2 years ago

ಜೆಪಿ ಪಾರ್ಕ್ ನಲ್ಲಿ ಮಹಿಳೆಯನ್ನ ಪೊದೆಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ಸಾರ್ವಜನಿಕ ಉದ್ಯಾನವನದಲ್ಲಿ ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಈಗ ಪೊಲೀಸರ ಆತಿಥಿಯಾಗಿದ್ದಾನೆ. ಈ ಘಟನೆ ಫೆಬ್ರವರಿ 21 ರಂದು ನಗರದ ಮತ್ತಿಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಎಸ್‍ಆರ್ ಟಿಸಿ ಬಸ್ ಚಾಲಕನಾಗಿರೋ ಶ್ಯಾಮ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ನಡೆದಿದ್ದೇನು?: ಫೆಬ್ರವರಿ 21ರಂದು ರಂದು ಗೃಹಿಣಿಯೊಬ್ಬರು ವಾಯುವಿಹಾರಕ್ಕೆಂದು ಮತ್ತಿಕೆರೆಯ ಜೆಪಿ ಪಾರ್ಕ್ ಗೆ ಬೆಳಗ್ಗೆ ಸುಮಾರು 11.30ಕ್ಕೆ ಹೋಗಿದ್ದಾರೆ. ಗೃಹಿಣಿ ಪಾರ್ಕ್‍ನ ಒಳಭಾಗದಲ್ಲಿ ಹೋಗಿ ವಾಯುವಿಹಾರ ಮಾಡುತ್ತಿದ್ದರು. […]

2 years ago

ಪೊಲೀಸರ ಮಾಮೂಲಿ ದಂಧೆಗೆ ಬಲಿಯಾದ್ರಾ ಹಾಸನದ ತಾಲೂಕು ಪಂಚಾಯತ್ ಸದಸ್ಯ?

ಹಾಸನ: ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ದಬ್ಬೆ ಚುಂಗನಹಳ್ಳಿ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ನವಿಲಹಳ್ಳಿ ಕಿಟ್ಟಿ ಎಂದು ಗುರುತಿಸಲಾಗಿದ್ದು, ಇವರು ತಾಲೂಕು ಪಂಚಾಯತ್ ಸದಸ್ಯರಾಗಿದ್ದಾರೆ. ಭಾನುವಾರ ರಾತ್ರಿ ಚುಂಗನಹಳ್ಳಿ ಸಮೀಪದ ಸಿಂಗಪುರ ಗ್ರಾಮದ ಬಳಿ ಕಿಟ್ಟಿ ಮರಳು ತುಂಬಿಸುತ್ತಿದ್ದ ಲಾರಿ ಬಳಿ ತೆರಳಿದ್ದಾರೆ. ಈ...

ನಶೆಯಲ್ಲಿ ತಮ್ಮನ ಪತ್ನಿಯೊಂದಿಗೆ ಅಣ್ಣನ ಅಸಭ್ಯ ವರ್ತನೆ-ತಮ್ಮನ ಪತ್ನಿಯನ್ನೆ ಅಣ್ಣನ ಜೊತೆ ಮದುವೆ ಮಾಡಿಸಿದ ಗ್ರಾಮಸ್ಥರು

2 years ago

ಮೈಸೂರು: ಕುಡಿದ ಮತ್ತಿನಲ್ಲಿ ತಮ್ಮನ ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ, ಗ್ರಾಮಸ್ಥರು ತಮ್ಮನ ಪತ್ನಿಯನ್ನೆ ಅಣ್ಣನ ಜೊತೆ ಮದುವೆ ಮಾಡಿಸಿರುವ ವಿಚಿತ್ರ ಘಟನೆ ಚನ್ನರಾಯಪಟ್ಟಣದ ಶಿವಪುರದಲ್ಲಿ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಾಜೇಶ್ ಅಸಭ್ಯವಾಗಿ ವರ್ತಿಸಿದ ಅಣ್ಣ. ತಮ್ಮನ ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರಿಂದ...

ಚಿತ್ರ ನಟಿಗೆ ಡ್ರಾಪ್ ನೀಡುವದಾಗಿ ಹೇಳಿ ಬೈಕ್ ನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ

2 years ago

ಮುಂಬೈ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ತಿಂಗಳು ಚಿತ್ರ ನಟಿಯೊಬ್ಬರನ್ನ ಅತ್ಯಾಚಾರ ಎಸಗಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. 31 ವರ್ಷದ ನಟಿ ಜನವರಿ 12 ರಂದು ರಾತ್ರಿ ತನ್ನ ಫೊಟೋ ಶೂಟ್ ಮುಗಿಸಿಕೊಂಡು ವಾಸೈನಲ್ಲಿ ಆಟೋ ರಿಕ್ಷಾಗೆ ಕಾಯುತಿದ್ದರು....

ಕೆಲಸವನ್ನರಸಿ ನೇಪಾಳದಿಂದ ಬೆಂಗ್ಳೂರಿಗೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ

2 years ago

ಬೆಂಗಳೂರು: ಕೆಲಸವನ್ನು ಹುಡುಕಿಕೊಂಡು ನೇಪಾಳದಿಂದ ಬೆಂಗಳೂರಿಗೆ ಬಂದಿದ್ದ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ನಗರದ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 5 ದಿನಗಳ ಹಿಂದೆಯಷ್ಟೆ ಕೆಲಸವನ್ನರಸಿ ನೇಪಾಳದಿಂದ ಬೆಂಗಳೂರಿಗೆ ಯುವತಿ ಬಂದಿದ್ದರು. ಖಾಸಗಿ ಹೊಟೇಲ್ ನಲ್ಲಿ...

ಶಾಲೆಯಲ್ಲಿ ಅತ್ಯಾಚಾರಕ್ಕೊಳಗಾಗಿ ರಕ್ತಸ್ರಾವವಾಗ್ತಿದ್ದ ಮಗಳನ್ನು ಎತ್ತಿಕೊಂಡೇ ಆಸ್ಪತ್ರೆಗೆ ಓಡಿದ ತಂದೆ!

2 years ago

ಪಾಟ್ನಾ: 11 ವರ್ಷದ ಬಾಲಕಿಯೊಬ್ಬಳ ಮೇಲೆ ಶಾಲೆಯ ಹಿರಿಯ ವಿದ್ಯಾರ್ಥಿಯೊಬ್ಬ ಅತ್ಯಾಚಾರವೆಸಗಿರೋ ಆಘಾತಕಾರಿ ಘಟನೆ ಶುಕ್ರವಾರ ಬೆಳಗ್ಗೆ ಭೋಜ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಕಾಮುಕ 5 ರೂ. ಕೊಡುವ ಆಮಿಷ ಒಡ್ಡಿ ಬಳಿಕ ಬಾಲಕಿಯನ್ನ ಹತ್ತಿರದ ಹೊಲದ ಬಳಿ ಕರೆದುಕೊಂಡು ಹೋಗಿ...

ಲಾರಿ, ಖಾಸಗಿ ಬಸ್ ಡಿಕ್ಕಿ – ತಿರುಪತಿಯಿಂದ ವಾಪಸ್ಸಾಗುತ್ತಿದ್ದ 8ರ ಬಾಲಕ ದುರ್ಮರಣ

2 years ago

ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು 8 ವರ್ಷದ ವಿಶ್ವನಾಥ ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ಐವರಿಗೆ ಗಂಭೀರ...

ಕೊಡಗಿನಲ್ಲಿ ಗುಂಡೇಟಿಗೆ ಎರಡು ಬಲಿ- ಪಕ್ಕದ ಮನೆ ಮಹಿಳೆಯನ್ನು ಕೊಂದು ತಾನು ಆತ್ಮಹತ್ಯೆ ಮಾಡ್ಕೊಂಡ

2 years ago

ಮಡಿಕೇರಿ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಗುಂಡೇಟಿಗೆ ಮೂವರು ಬಲಿಯಾಗಿದ್ದ ನೆನಪು ಮಾಸುವ ಮುನ್ನವೇ ಇಂದು ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಂದೂಕು ಮತ್ತೆರೆಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆ ಮಹಿಳೆಗೆ ಗುಂಡಿಕ್ಕಿ ಹತ್ಯೆ ಮಾಡಿದ ಯುವಕ ಬಳಿಕ...