Thursday, 18th July 2019

2 years ago

ಸುತ್ತಿಗೆಯಿಂದ ಹೊಡೆದು ಮಗನಿಂದಲೇ ಅಪ್ಪನ ಬರ್ಬರ ಕೊಲೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮಮೂರ್ತಿ ನಗರ ಸಮೀಪದ ಕಲ್ಕೆರೆ ಗ್ರಾಮದ ನಿವಾಸಿ ನಾರಾಯಣ ಸ್ವಾಮಿ (60) ತನ್ನ ಮಗನಿಂದಲೇ ಭೀಕರವಾಗಿ ಕೊಲೆಯಾಗಿರುವ ದುರ್ದೈವಿ ಅಪ್ಪ. ನಾರಾಯಣ ಸ್ವಾಮಿ ಪತ್ನಿ ಹಾಗು ಮಗ ಮನೋಜ್ ಇಬ್ಬರನ್ನು ಬಿಟ್ಟು ನಗರದ ಕೌದೇನಹಳ್ಳಿಯಲ್ಲಿ ತನ್ನ ಬೇರೊಂದು ಬಿಲ್ಡಿಂಗ್ ನಲ್ಲಿ ವಾಸವಿದ್ದರು. ನಾರಾಯಣಸ್ವಾಮಿ ಹೆಂಡತಿ ಹಾಗೂ ಮಗನಿಗೆ ಬಾಡಿಗೆ ಹಣವನ್ನು […]

2 years ago

ಹಾಸ್ಟೆಲ್‍ನಲ್ಲಿ ಕಿರಿಯರ ಮೇಲೆ ರ್‍ಯಾಗಿಂಗ್‌: 54 ಮೆಡಿಕಲ್ ವಿದ್ಯಾರ್ಥಿನಿಯರಿಗೆ ದಂಡ

ಪಾಟ್ನಾ: ವಿದ್ಯಾರ್ಥಿನಿಯರ ಮೇಲೆ ರ್‍ಯಾಗಿಂಗ್‌ ಎಸಗಿದ್ದಕ್ಕೆ 54 ವಿದ್ಯಾರ್ಥಿನಿಯರಿಗೆ ಬಿಹಾರದ ದರ್ಭಾಂಗ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಾ 25 ಸಾವಿರ ರೂ. ದಂಡ ವಿಧಿಸಿದೆ. 54 ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ್ದನ್ನು ಒಪ್ಪಿಕೊಂಡ ಕಾಲೇಜು, ಎಲ್ಲ ವಿದ್ಯಾರ್ಥಿಗಳಿಂದ ಒಟ್ಟು 13.50 ಲಕ್ಷ ರೂ. ಹಣವನ್ನು ಸಂಗ್ರಹಿಸಿದೆ. ಹಾಸ್ಟೆಲ್ ನಲ್ಲಿದ್ದ ಪ್ರಥಮ ವರ್ಷದ ಸೆಮಿಸ್ಟರ್ ಓದುತ್ತಿದ್ದ ಓರ್ವ...

ರೈಲ್ವೇ ಸ್ಟೇಷನಲ್ಲಿ ಪರಿಚಯವಾಗಿ ಲಾಡ್ಜ್ ನಲ್ಲಿ ರೇಪ್ ಮಾಡ್ದ – ಬೆಂಗಳೂರು ಮಹಿಳೆಗೆ ಮೋಸ ಮಾಡಿದ ಕಾಮುಕ

2 years ago

ಬೆಂಗಳೂರು: ರೈಲು ನಿಲ್ದಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು 25 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ನಗರದ ಕಾಟನ್ ಪೇಟೆ ಪೊಲೀಸರು ಹಾವೇರಿಯ ವ್ಯಾಪಾರಿಯೊಬ್ಬನನ್ನು ಬಂಧಿಸಿದ್ದಾರೆ. ಅತ್ಯಾಚಾರ ಬೆಂಗಳೂರಿನಲ್ಲಿ ನಡೆದ ಕಾರಣ ಪ್ರಕರಣ...

ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

2 years ago

ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ...

ಖಾಸಗಿ ಬಸ್, ಓಮ್ನಿ ಕಾರ್ ಮಧ್ಯೆ ಡಿಕ್ಕಿ- ಕಾರ್ ನಲ್ಲಿದ್ದ ವ್ಯಕ್ತಿ ದುರ್ಮರಣ

2 years ago

ಮಂಗಳೂರು: ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ...

ಸಿಹಿತಿಂಡಿ ಆಸೆ ತೋರಿಸಿ 5ನೇ ಕ್ಲಾಸ್ ಬಾಲಕಿ ಮೇಲೆ ಗ್ಯಾಂಗ್‍ರೇಪ್!

2 years ago

ಭೋಪಾಲ್: 10 ವರ್ಷದ ಬಾಲಕಿಯ ಮೇಲೆ 65 ವರ್ಷದ ಸೆಕ್ಯೂರಿಟಿ ಗಾರ್ಡ್ ಮತ್ತು ಇತರೆ ಇಬ್ಬರು ಸೇರಿ ಅತ್ಯಾಚಾರ ಎಸಗಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದ್ದು, ಈಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ಮೇಲೆ...

58ರ ಮಹಿಳೆಯನ್ನು ರೇಪ್ ಮಾಡಿ ಗುಪ್ತಾಂಗವನ್ನ ರೇಜರ್ ನಿಂದ ಗಾಯಗೊಳಿಸಿದ ಕಾಮುಕ!

2 years ago

ಭೋಪಾಲ್: ಕಾಮುಕನೊಬ್ಬ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಆಕೆಯ ಗುಪ್ತಾಂಗವನ್ನು ರೇಜರ್ ನಿಂದ ಗಾಯಗೊಳಿಸಿದ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಪರಾಸಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ gತ್ರಿ ಈ ಘಟನೆ ನಡದಿದೆ. ಆರೋಪಿ 25 ವರ್ಷದ ಸುಖ್‍ಲಾಲ್...

ಡೆಂಘೀಯಿಂದ ಸುಸ್ತಾಗಿದ್ದ ಪತ್ನಿ ‘ಮಿಲನ’ಕ್ಕೆ ಬಿಡಲಿಲ್ಲ ಎಂದು ಕೊಂದೇ ಬಿಟ್ಟ ಪತಿ

2 years ago

ಚಂಡೀಗಢ: ಪತ್ನಿ ಸೆಕ್ಸ್ ಗೆ ಸಹಕರಿಸಲಿಲ್ಲ ಎಂದು ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಸಾಯಿಸಿದ ಘಟನೆ ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜೋಗ್ನಾ ಖೇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಮುಕ ಪತಿರಾಯನನ್ನು ಪೊಲೀಸರು ಬಂಧಿಸಿದ್ದಾರೆ. ಏನಾಗಿತ್ತು?: 10 ವರ್ಷದ ಹಿಂದೆ...