Wednesday, 23rd October 2019

Recent News

2 years ago

ತಾಳಿ ಕಟ್ಟಿದ ಗಂಡನನ್ನೇ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ್ಳಾ ಪತ್ನಿ?

ಚಿಕ್ಕಬಳ್ಳಾಪುರ: ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳದಲ್ಲಿ ಪತಿಯೊರ್ವ ಬರ್ಬರವಾಗಿ ಕೊಲೆಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ 8 ನೇ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಮನೆಯ ಪಕ್ಕದಲ್ಲಿ ಛಾಯಾಕುಮಾರ್ (30) ಎಂಬಾತನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಬಟ್ಟೆ ಹರಿದಿದ್ದು, ಕುತ್ತಿಗೆಗೆ ಚಾಕುವಿನಿಂದ ಇರಿಯಲಾಗಿದೆ. ಅಲ್ಲದೇ ದೇಹವೆಲ್ಲಾ ರಕ್ತದಿಂದ ಕೂಡಿದೆ. ಹೀಗಾಗಿ ಗಲಾಟೆ ನಡೆದು ಕೊಲೆಯಾಗಿರೋದು ದೃಢವಾಗಿದೆ. ಮೃತ ವ್ಯಕ್ತಿ ವೃತ್ತಿಯಲ್ಲಿ ಚಾಲಕನಾಗಿದ್ದು, ಪತ್ನಿ ಜಾನಕಿ ಹಾಗೂ ಇತರರು […]

2 years ago

ತನ್ನದೇ ಪತ್ನಿಯ ಬೆತ್ತಲೆ ಫೋಟೋಗಳನ್ನು ಸ್ನೇಹಿತನಿಗೆ ಕಳುಹಿಸಿದ್ದ ನೀಚ ಪತಿ!

ಚಂಡೀಗಢ: ಪತಿಯೇ ತನ್ನ ಪತ್ನಿಯ ಬೆತ್ತಲೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಆಘಾತಕಾರಿ ಘಟನೆ ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ನಡೆದಿದೆ. ಪಂಚಕುಲದ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಮದುವೆಯಾಗಿದ್ದನು. ಮದುವೆಯಾದ ನಂತರ ಪತ್ನಿಗೆ ಮತಾಂತರಕ್ಕೆ ಬಲವಂತ ಮಾಡುತ್ತಿದ್ದನು. ಇದೇ ವಿಚಾರಕ್ಕೆ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದನು. ಅಷ್ಟೇ ಅಲ್ಲದೇ ಸಂತ್ರಸ್ತೆ ಮತಾಂತರಕ್ಕೆ ಒಪ್ಪದ ಕಾರಣ ತಲಾಖ್...

ಚಲಿಸುತ್ತಿದ್ದ ರೈಲಿನಲ್ಲೇ ಮಹಿಳೆಗೆ ಕಿರುಕುಳ- ವಿಡಿಯೋದಲ್ಲಿ ಸೆರೆಯಾಯ್ತು ಆರೋಪಿಯ ಅಟ್ಟಹಾಸ

2 years ago

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲೇ ಮಹಿಳೆ ಮೇಲೆ ಕುಡುಕನೊಬ್ಬ ದೌರ್ಜನ್ಯ ಎಸಗಿರುವ ಘಟನೆ ನಗರದ ಸ್ಥಳಿಯ ರೈಲಿನಲ್ಲಿ ನಡೆದಿದೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಮುಂಬೈನ ದಾದರ್ ಕುರ್ಲಾ ಸ್ಥಳೀಯ ಟ್ರೇನ್ ನಲ್ಲಿ ನಡೆದಿದೆ. ಆರೋಪಿಯನ್ನು ರಫಿಕ್ ಅಲಿ ಶೇಖ್ ಎಂದು ಗುರುತಿಸಲಾಗಿದೆ....

ಪ್ರೀತ್ಸಿ ಮದ್ವೆಯಾಗಿ, ಬರ್ಬರವಾಗಿ ಹತ್ಯೆ ಮಾಡ್ದ- ದೇಹವನ್ನ 15 ಭಾಗವಾಗಿ ತುಂಡರಿಸಿ, 4 ಬ್ಯಾಗ್ ಗಳಲ್ಲಿ ತುಂಬಿ ಕಾಲುವೆಗೆಸೆದ!

2 years ago

ಬಳ್ಳಾರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿ ದೇಹವನ್ನು 15 ಪೀಸ್ ಮಾಡಿ ಕಾಲುವೆಗೆ ಎಸೆದಿರುವ ಆಘಾತಕಾರಿ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಭಾರತಿ (24) ಪತಿಯಿಂದ ಬರ್ಬರವಾಗಿ ಕೊಲೆಯಾದ ದುರ್ದೈವಿ. ಈ ಘಟನೆ ಫೆಬ್ರವರಿ 19 ರಂದು ನಡೆದಿದ್ದು, ತಡವಾಗಿ...

ಅಸಾರಾಂ ಬಾಪು ಪಕ್ಕದಲ್ಲಿರುವ ಕೋಣೆಯಲ್ಲಿ ಮಲಗಲಿದ್ದಾರೆ ಸಲ್ಮಾನ್-ಕೋರ್ಟ್ ನಲ್ಲಿ ಕಣ್ಣೀರಿಟ್ಟ ಅಲ್ವಿರಾ

2 years ago

ಜೋಧಪುರ: ರೀಲ್ ಲೈಫ್‍ನಲ್ಲಿ ಸೂಪರ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್ ಎನಿಸಿಕೊಂಡರೂ, ರಿಯಲ್ ಲೈಫ್‍ನಲ್ಲಿ ಬ್ಯಾಡ್‍ಬಾಯ್ ಅಂತಲೇ ಕುಖ್ಯಾತಿ ಪಡೆದ ಸಲ್ಮಾನ್ ಖಾನ್ ಈಗ ಜೈಲುಪಾಲಾಗಿದ್ದಾರೆ. 20 ವರ್ಷಗಳ ಹಿಂದೆ ಅಂದರೆ 1998ರಲ್ಲಿ `ಹಮ್ ಸಾಥ್ ಸಾಥ್ ಹೈ’ ಅನ್ನೋ ಚಿತ್ರದ...

3ರ ಬಾಲಕಿಯನ್ನು ಅತ್ಯಾಚಾರ ಮಾಡಿ, ಬಾಕ್ಸ್ ನಲ್ಲಿ ತುಂಬ್ಸಿ ಪರಾರಿಯಾದ!

2 years ago

ಲಕ್ನೋ: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಬಾಕ್ಸ್ ನಲ್ಲಿ ಲಾಕ್ ಮಾಡಿ ಆರೋಪಿ ಪರಾರಿಯಾಗಿದ್ದ ಪ್ರಕರಣ ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಏಪ್ರಿಲ್ 2 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....

ಕೈ-ಕಾಲು ಕಟ್ಟಿಹಾಕಿ, ಚಾಕುವಿನಿಂದ ಇರಿದು ಇಸ್ಕಾನ್ ಅರ್ಚಕನ ಬರ್ಬರ ಕೊಲೆ

2 years ago

ಬೆಂಗಳೂರು: ಇಸ್ಕಾನ್ ದೇವಾಲಯದ ಅರ್ಚಕರೊಬ್ಬರನ್ನು ಕೈ-ಕಾಲು ಕಟ್ಟಿಹಾಕಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್ ಪುರಂನ ಬೆತ್ತಲ್ ನಗರದಲ್ಲಿ ನಡೆದಿದೆ. ಸಂಜಯ್ ಸತೀಶ್ ಕೊಲೆಯಾದ ಅರ್ಚಕ. ಇಸ್ಕಾನ್ ದೇವಾಲಯದಲ್ಲಿ ಅರ್ಚಕರಾಗಿದ್ದ ಸಂಜಯ್ ಸತೀಶ್ ಬೆತ್ತಲ್, ನಗರದ ಅಪಾರ್ಟ್ ಮೆಂಟ್‍ನಲ್ಲಿ...

800 ಅಡಿ ಆಳಕ್ಕೆ ಬಿದ್ದು ಮರದ ರೆಂಬೆಗಳ ಮಧ್ಯೆ ಸಿಲುಕಿದ್ದ ತುಂಬು ಗರ್ಭಿಣಿಯ ರಕ್ಷಣೆ

2 years ago

ಮುಂಬೈ: 25 ವರ್ಷದ ತುಂಬು ಗರ್ಭಿಣಿಯೊಬ್ಬರು 800 ಅಡಿ ಆಳದ ಕಂದಕಕ್ಕೆ ಬಿದ್ದ ಅಘಾತಕಾರಿ ಘಟನೆಯೊಂದು ಇಲ್ಲಿನ ಮಾಥೆರಾನ್ ಎಂಬಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಘಟನೆ ನಡೆದ ಕೂಡಲೇ ಗರ್ಭಿಣಿ ವಿಜಯ ಪವಾರ್ ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ...