Friday, 19th July 2019

Recent News

2 years ago

ಒಂದೇ ಕುಟುಂಬದ ಐವರ ಶವ ಪತ್ತೆ: ಇದು ಕೊಲೆಯೇ? ಆತ್ಮಹತ್ಯೆಯೇ?

ಹೈದರಾಬಾದ್: ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ (ಓಆರ್‍ಆರ್) ಬಳಿ ಒಂದೇ ಕುಟುಂಬದ ಐವರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್ ಪಾಸ್ ಕಾರಿನಲ್ಲಿ ಒಬ್ಬ ವ್ಯಕ್ತಿ ಮತ್ತು ಗಂಡು ಮಗುವಿನ ಮೃತ ದೇಹ ಪತ್ತೆಯಾಗಿವೆ. ಮೃತರು ಪತನಚೇರು ಬಳಿಯ ಅಮೀನ್‍ಪುರ ನಿವಾಸಿ ಪ್ರಭಾಕರ್ ರೆಡ್ಡಿ ಮತ್ತು ಕುಟಂಬಸ್ಥರು ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ […]

2 years ago

ಗೋ ಹತ್ಯೆ ಬಗ್ಗೆ ದೂರು ನೀಡಿದ್ದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ನಗರದಲ್ಲಿ ಪ್ರಾಣಿ ಪ್ರೀತಿ ತೋರಿಸಲು ಹೋದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ನಂದಿನಿ ಎಂಬವರೇ ಹಲ್ಲೆಗೊಳಗಾದ ಮಹಿಳಾ ಟೆಕ್ಕಿ. ಪ್ರತಿಷ್ಠಿತ ಸಾಫ್ಟ್‍ವೇರ್ ಕಂಪನಿಯಲ್ಲಿ ಸೀನಿಯರ್ ಅಧಿಕಾರಿಯಾಗಿದ್ದ ನಂದಿನಿ ಅವರು ಗೋಹತ್ಯೆ ಬಗ್ಗೆ ತಲಘಟ್ಟಪುರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ದೂರು ನೀಡಿ ಪೇದೆಗಳೊಂದಿಗೆ ವಾಪಸ್ ಹೊಗುವಾಗ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಕಾಲ್ಕಿತ್ತ...

ಕಡಿಮೆ ಅಂಕ ಪಡೆದಿದ್ದಕ್ಕೆ ಬೈದರೆಂದು ಶಿಕ್ಷಕರ ಮೇಲೆಯೇ ಹಲ್ಲೆಗೈದ ವಿದ್ಯಾರ್ಥಿ!

2 years ago

ಚಂಡೀಗಢ: 12ನೇ ತರಗತಿ ವಿದ್ಯಾರ್ಥಿಯೊಬ್ಬ ಗಣಿತ ಶಿಕ್ಷಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಝಜ್ಜರ್ ಜಿಲ್ಲೆಯ ಬಹದ್ದೂರ್‍ಗಢ ಪಟ್ಟಣದ ಖಾಸಗಿ ಶಾಲೆಯಲ್ಲಿ ನಡೆದಿದೆ. ಹಿಮಾಂಶು ಗಾರ್ಗ್ ಎಂಬಾತನೇ ಶಿಕ್ಷಕ ರವೀಂದ್ರ ಅವರ ಮೇಲೆ ಹಲ್ಲೆಗೈದ ವಿದ್ಯಾರ್ಥಿ. ಬಹದ್ದೂರ್‍ಗಢ ಪಟ್ಟಣದ...

ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಶೂಟೌಟ್ ಮಾಡಿ ದುಷ್ಕರ್ಮಿಗಳು ಪರಾರಿ!

2 years ago

ಬೆಂಗಳೂರು: ದುಷ್ಕರ್ಮಿಗಳು ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಹೋಗಿ ಗುಂಡಿನ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಕೃಷಿ ಹಾಗೂ ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ಮುದ್ದುಕೃಷ್ಣ (41) ಗುಂಡಿನ ದಾಳಿಗೆ...

ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

2 years ago

ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಆರುಷಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಷಕರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ಆದರೆ ಈಗ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು ಕೊಲೆ ಮಾಡಿದವರು ಯಾರು...

ಪತಿಯನ್ನು ಬಿಟ್ಟುಬರಲು ನಿರಾಕರಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ- ಗುಪ್ತಾಂಗಕ್ಕೆ ಕಬ್ಬಿಣದ ರಾಡ್‍ನಿಂದ ಹಲ್ಲೆ, ಮಹಿಳೆ ಸಾವು

2 years ago

ಪಾಟ್ನಾ: ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದಕ್ಕೆ ನಾಲ್ಕು ಮಕ್ಕಳ ತಾಯಿಯ ಮೇಲೆ ಇಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದು, ಕಬ್ಬಿಣದ ರಾಡ್‍ನಿಂದ ಆಕೆಯ ಗುಪ್ತಾಂಗಕ್ಕೆ ಇರಿದು ಹಲ್ಲೆ ಮಾಡಿರೋ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದಿಂದ ಸುಮಾರು 25 ಕಿಮೀ ದೂರದಲ್ಲಿರುವ ಬಾಲಿಯವಾನ್...

13 ಮಕ್ಕಳ ತಂದೆ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡ್ದ!

2 years ago

ಶ್ರೀನಗರ: 13 ಮಕ್ಕಳ ತಂದೆ 10 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿದಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಸಂತ್ರಸ್ತೆಯ ಪೋಷಕರು ದೂರು ನೀಡಿದ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದು, ಆರೋಪಿಗಾಗಿ ಜಾಲ ಬೀಸಿದ್ದೇವೆ...

ತಮ್ಮನ ಜೊತೆ ಕ್ಷುಲ್ಲಕ ಜಗಳ: ಮನನೊಂದು ನೇಣಿಗೆ ಶರಣಾದ ಬಿಟೆಕ್ ವಿದ್ಯಾರ್ಥಿನಿ

2 years ago

ಹೈದರಾಬಾದ್: ಮನೆಯಲ್ಲಿ ತಮ್ಮನೊಂದಿಗೆ ನಡೆದ ಕ್ಷುಲ್ಲಕ ಜಗಳಕ್ಕೆ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯಗೆ ಶರಣಾಗಿರುವ ಘಟನೆ ಸುರಾರಂ ಬಳಿ ನಡೆದಿದೆ. ಚಂದ್ರಂ ಮತ್ತು ರೇಣುಕಾ ದಂಪತಿಯ ಮಗಳು ಮೌನಿಕಾ(21) ಆತ್ಮಹತ್ಯಗೆ ಶರಣಾದ ಯುವತಿ. ಮೌನಿಕಾ ಮಲ್ಲಾರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ಫೈನಲ್...