Thursday, 17th October 2019

Recent News

2 years ago

ಮೆಸೆಂಜರ್ ನಿಂದಲೇ ಆವಾಜ್ ಹಾಕಿದ ರೌಡಿಶೀಟರ್!

ಬೆಂಗಳೂರು: ನಗರದ ಜೈಲಿನಲ್ಲಿ ಇತ್ತೀಚೆಗೆ ಗಾಂಜಾ, ಮೊಬೈಲ್ ಯಾವುದು ಇಲ್ಲ. ಅಷ್ಟರ ಮಟ್ಟಿಗೆ ಸ್ಟ್ರಿಕ್ಟ್ ಮಾಡಲಾಗಿದೆ. ಅದರ ನಡುವೆಯೂ ರೌಡಿಯೊಬ್ಬ ಫೇಸ್‍ಬುಕ್‍ನಿಂದಲೇ ಆವಾಜ್ ಹಾಕಿದ್ದಾನೆ ನಟೋರಿಯಸ್ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ರಾಬರಿ ಕಿಟ್ಟಿ ಎಂಬಾತ ಮೆಸೇಂಜರ್ ನಿಂದಲೇ ಆವಾಜ್ ಹಾಕಿದ್ದಾನೆ. 2016ರಲ್ಲಿ ಕೆಂಗೇರಿ ಉಪನಗರ ಬಳಿ ಮಾರ ಹನುಮ ಎಂಬಾತನನ್ನ ಕ್ವಾಲೀಸ್‍ನಲ್ಲಿ ಬರುವಾಗ ಕೊಚ್ಚಿ ಕೊಲ್ಲಲಾಗಿತ್ತು. ಕೇಸ್‍ನ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ರಾಬರಿ ಕಿಟ್ಟಿ, ಕಿರಣ್ ಅಲಿಯಾಸ್ ತಮಟೆ, ಸುನಿಲ್ ಅಲಿಯಾಸ್ ಸಿಲಿಂಡರ್ ಎಂಬವರು ಸೇರಿ […]

2 years ago

12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಲಕ್ನೋ: ಎಂಟು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ಪೋಷಕರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ಆಟವಾಡುವ ವೇಳೆ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯ ಪೋಷಕರು...

ಹಣ ಕೊಡಲು ನಿರಾಕರಿಸಿದ ಪೊಲೀಸಪ್ಪನಿಗೇ ಬಿತ್ತು ಗೂಸಾ!

2 years ago

ಮುಂಬೈ: ಮದ್ಯಪಾನ ಮಾಡಿದ್ದ ಸ್ಥಳೀಯ ಯುವಕರು ಹಣ ಕೇಳಿದಾಗ ಕೊಡಲು ನಿರಾಕರಿಸಿದ ಪೇದೆಯನ್ನು ಚೆನ್ನಾಗಿ ಥಳಿಸಿ, ಗಂಭೀರ ಗಾಯಗೊಳಿಸಿದ ಘಟನೆ ಮುಂಬೈನ ಶುಭಾಸ್ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಪೇದೆಯನ್ನು ಶ್ರೀಕಾಂತ್ ತೊರಟ್ ಎಂದು ಗುರುತಿಸಲಾಗಿದೆ. ಸದ್ಯ ಇವರು ಸ್ಥಳೀಯ ಆಸ್ಪತ್ರೆಯಲ್ಲಿ...

ಅಪ್ರಾಪ್ತೆಯನ್ನ ಪ್ರೀತಿಸಿ, ಕಿಡ್ನಾಪ್ ಮಾಡಿ ಒತ್ತಾಯದಿಂದ ಮದ್ವೆಯಾದ- 1 ವರ್ಷದ ನಂತರ ಪತ್ನಿಯ ಶವದ ಜೊತೆ ಬಂದ!

2 years ago

ಶಿವಮೊಗ್ಗ: ಅಪ್ರಾಪ್ತ ಪತ್ನಿಯ ಶವದ ಜೊತೆ ಬಂದ ಪತಿಗೆ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತೆಯನ್ನ ಪ್ರೀತಿಸಿ ಒತ್ತಾಯದಿಂದ ಮದುವೆಯಾಗಿದ್ದ ಆನಂದ್, ಒಂದು ವರ್ಷ ಸಂಸಾರ ಮಾಡಿ ಈಗ ಪತ್ನಿಯ ಶವದ ಜೊತೆ ಗ್ರಾಮಕ್ಕೆ ವಾಪಸ್...

ಆಟವಾಡುತ್ತಿದ್ದ 11ರ ಬಾಲಕಿಯನ್ನ ಹೊತ್ತೊಯ್ದು ಅತ್ಯಾಚಾರವೆಸಗಿದ ಕಾಮುಕ

2 years ago

ವಿಜಯಪುರ: 11 ವರ್ಷದ ಬಾಲಕಿಯನ್ನ ಹೊತ್ತೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರ ತಾಲೂಕಿನ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ 42 ವರ್ಷದ ಅಶೋಕ ಭಾವಿಕಟ್ಟಿ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಶುಕ್ರವಾರ ಬಾಲಕಿ ಮನೆ ಮುಂದೆ ಆಡವಾಡುತ್ತಿದ್ದಳು....

ಹಾಲು ಕೇಳಿದ್ದಕ್ಕೆ ಒಂದು ವರ್ಷದ ಮಗುವಿನ ಕತ್ತು ಸೀಳಿ ಕೊಂದ ತಾಯಿ!

2 years ago

ಭೋಪಾಲ್: ತಾಯಿಯೊಬ್ಬಳು ಕುಡಿಯಲು ಹಾಲು ಕೇಳಿ ಹಠ ಮಾಡಿದ್ದ ಒಂದು ವರ್ಷದ ಮಗುವಿನ ಕತ್ತನ್ನು ಸೀಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಧಾರ್ ಎಂಬಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ. ಮಹಿಳೆ ತನ್ನ...

ಶುದ್ಧೀಕರಣದ ಹೆಸರಲ್ಲಿ ಪೋಷಕರ ಮುಂದೆಯೇ 11 ವರ್ಷಗಳ ಕಾಲ ಯುವತಿ ಮೇಲೆ ನಿರಂತರ ಅತ್ಯಾಚಾರ ಮಾಡ್ದ ಸನ್ಯಾಸಿ!

2 years ago

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂಢನಂಬಿಕೆಗೆ ಸಂಬಂಧಿಸಿದ ದುಷ್ಕೃತ್ಯವೊಂದು ನಡೆದಿದೆ. ಶುದ್ಧೀಕರಣದ ಹೆಸರಲ್ಲಿ ಪೋಷಕರ ಮುಂದೆಯೇ ಅನೇಕ ವರ್ಷಗಳ ಕಾಲ ನಿರಂತರವಾಗಿ ಡೋಂಗಿ ಸನ್ಯಾಸಿಯೊಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ನೇತಾಜಿ ಸುಭಾಷ್ ಪ್ಲೇಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,...

ಮೊದಲ ಪತ್ನಿ ಬಿಟ್ಟು ಬೇರೊಬ್ಬ ಮಹಿಳೆಯ ಜೊತೆ ಸಂಬಂಧ- ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ

2 years ago

ಮೈಸೂರು: ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಜಿಲ್ಲೆಯ ಹುಣಸೂರಿನ ರಂಗನಾಥ ಬಡಾವಣೆಯಲ್ಲಿ ನಡೆದಿದೆ. ಬಡಾವಣೆ ನಿವಾಸಿ ಮಹೇಶ್(45) ಮೃತ ದುರ್ದೈವಿ. ಇಂದು ಮುಂಜಾನೆ ಮೃತದೇಹವನ್ನ ಸ್ಥಳೀಯರು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ನಂತರ ಸ್ಥಳೀಯರು ಪೊಲೀಸರಿಗೆ ಕರೆ...