Friday, 20th July 2018

Recent News

1 week ago

ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮೇಲೆ ಪತಿ ಮನೆಯವರಿಂದ್ಲೇ ಹಲ್ಲೆ!

ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಆಕೆಯ ಮೈದುನ, ಅತ್ತೆ ಹಾಗೂ ಪತಿ ಮನೆಯವರು ಸೇರಿಕೊಂಡು ಹಲ್ಲೆ ಮಾಡಿರೋ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶಾಂತವ್ವ ಕಚವಿ(36) ಹಲ್ಲೆಗೊಳಗಾದ ಮಹಿಳೆ. ಜುಲೈ 6ರ ರಾತ್ರಿ ಶಾಂತವ್ವಳ ಪತಿ ಮನೆಯಲ್ಲಿ ಇಲ್ಲದಿದ್ದಾಗ ಶಾಂತವ್ವಳೊಂದಿಗೆ ಜಗಳ ಶುರು ಮಾಡಿದ ಮೈದುನ ಶಿವಲಿಂಗಪ್ಪ, ಅತ್ತೆ ಸೇರಿದಂತೆ ಗಂಡನ ಮನೆಯ ಐದಾರು ಜನರು ಸೇರಿಕೊಂಡು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ನಿನ್ನನ್ನು ಜೀವ ಸಹಿತ […]

1 week ago

ಆಕಸ್ಮಿಕ ಅಗ್ನಿ ಅವಘಡ: 300 ಕ್ವಿಂಟಾಲ್ ಹತ್ತಿ ಭಸ್ಮ

ಹಾವೇರಿ: ನಗರದ ಹೊರವಲಯದಲ್ಲಿರುವ ಜಿನ್ನಿಂಗ್ ಫ್ಯಾಕ್ಟರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಕರಕಲಾಗಿದೆ. ನಗರದ ಫಕ್ಕೀರಗೌಡ ಹೊಸಗೌಡರ ಎಂಬವರಿಗೆ ಸೇರಿದ ಹತ್ತಿ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿ ಶೇಖರಿಸಿಟ್ಟಿದ್ದ ಸುಮಾರು 300 ಕ್ವಿಂಟಾಲ್ ಹತ್ತಿ ಸುಟ್ಟು ಕರಕಲಾಗಿದೆ. ಸುಮಾರು ಹದಿನೈದು ಲಕ್ಷ ರೂಪಾಯಿ ಮೌಲ್ಯದ...

ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಪರಶುರಾಮ್ ವಾಗ್ಮೋರೆ ಹಾಜರು

2 weeks ago

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ವಿಜಯಪುರ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಪೊಲೀಸ್ ಬಿಗಿ ಭದ್ರತೆಯಲ್ಲಿ ಹಾಜರು ಪಡಿಸಲಾಯಿತು. ಜಿಲ್ಲೆಯ ಸಿಂಧಗಿ ಪಟ್ಟಣದಲ್ಲಿ 1 ಜನವರಿ, 2012 ರಂದು ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಅನ್ಯ ಜಾತಿಯ ಯುವಕನ ಜೊತೆ ಬಾಲಕಿ ಓಡಿ ಹೋಗಿದ್ದಕ್ಕೆ ಮರ್ಯಾದಾ ಹತ್ಯೆ!

2 weeks ago

ದಾವಣಗೆರೆ: ಅನ್ಯ ಜಾತಿಯ ಯುವಕನ ಜೊತೆ ಬಾಲಕಿ ಓಡಿ ಹೋಗಿದ್ದಕ್ಕೆ ಆಕೆಯ ಅಜ್ಜಿ ಹಾಗೂ ತಂದೆ ಮರ್ಯಾದಾ ಹತ್ಯೆ ನಡೆಸಿದ್ದಾರೆ ಎನ್ನುವ ಆರೋಪ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದಿಂದ ಕೇಳಿ ಬಂದಿದೆ. ಗ್ರಾಮದ ಪರಮೇಶ್ವರಪ್ಪ, ಪುಪ್ಪಾ ದಂಪತಿಗಳ ಹಿರಿಯ...

ತೀರ್ಪು ಮರುಪರಿಶೀಲಿಸುವ ಅಗತ್ಯವೇ ಇಲ್ಲ- ನಿರ್ಭಯಾ ಗ್ಯಾಂಗ್ ರೇಪ್‍ಗೈದ ಕಾಮುಕರಿಗೆ ಗಲ್ಲು ಕಾಯಂ

2 weeks ago

ನವದೆಹಲಿ: ದೇಶದೆಲ್ಲೆಡೆ ತೀವ್ರ ಚರ್ಚೆ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕಟಗೊಂಡ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ...

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಅಂಬುಲೆನ್ಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ!

2 weeks ago

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರಿನಲ್ಲಿ ನಡೆದಿದೆ. ಪುತ್ತೂರಿನ ಪಾಲ್ತಾಡಿ ನಿವಾಸಿ ಇರ್ಷಾದ್ ಎಂಬವರು ಇಂದು ತಮ್ಮ ಫೋರ್ಡ್ ಐಕಾನ್ ಕಾರಿನಲ್ಲಿ ಪಾಲ್ತಾಡಿಯಿಂದ ಪುತ್ತೂರಿಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ...

ಹೈ ಪ್ರೊಫೈಲ್ ಸೆಕ್ಸ್ ರಾಕೆಟ್ ಮೇಲೆ ಪೊಲೀಸರ ದಾಳಿ- ನಟಿಯ ರಕ್ಷಣೆ

2 weeks ago

ಹೈದರಾಬಾದ್: ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಮುಂಬೈ ಮೂಲದ 24 ವರ್ಷದ ಡಬ್ಬಿಂಗ್ ನಟಿಯೊಬ್ಬರನ್ನು ರಕ್ಷಿಸಿದ್ದಾರೆ. ನಗರದ ಬಂಜಾರ್ ಹಿಲ್ಸ್ ನಲ್ಲಿರುವ ಹೋಟೆಲ್ ಮೇಲೆ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಿದ್ದರು....

ಗೃಹಪ್ರವೇಶದಿಂದ ಹಿಂದಿರುಗ್ತಿದ್ದಾಗ ಲಾರಿ, ತೂಫಾನ್ ಮುಖಾಮುಖಿ ಡಿಕ್ಕಿ- 3 ಮಹಿಳೆಯರು ಸೇರಿ ಐವರ ದುರ್ಮರಣ

2 weeks ago

ಮಂಗಳೂರು: ಲಾರಿ ಹಾಗೂ ತೂಫಾನ್ ಜೀಪ್ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿ ಒಟ್ಟು ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 13 ಮಂದಿ ಗಾಯಗೊಂಡ ಘಟನೆ ಕರ್ನಾಟಕ ಗಡಿಭಾಗ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ...