Sunday, 22nd July 2018

Recent News

4 months ago

ಬೈಕ್ ಗಳು ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

ಮಂಡ್ಯ: ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪ ನಡೆದಿದೆ. ಕಗ್ಗಲಿಪುರ ಗ್ರಾಮದ ಸಂಜು ಕುಮಾರ್(22) ಮೃತ ದುರ್ದೈವಿ. ಭಾನುವಾರ ರಾತ್ರಿ ಈ ಅಪಘಾತ ನಡೆದಿದೆ. ಸಂಜು ಕುಮಾರ್ ರಾತ್ರಿ ತಮ್ಮ ಗ್ರಾಮದಿಂದ ಬೆಳಕವಾಡಿಗೆ ತೆರಳುತ್ತಿದ್ದರು. ಬೆಳಕವಾಡಿಯಿಂದ ಮತ್ತೊಂದು ಬೈಕ್ ಬರುತ್ತಿತ್ತು. ಈ ವೇಳೆ ವೇಗವಾಗಿ ಬಂದ ಎರಡು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಸಂಜು ಸ್ಥಳದಲ್ಲಿಯೇ […]

4 months ago

5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಥಾಣೆ: ಐದು ವರ್ಷದ ಬಾಲಕಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ಎಸಗಿರೋ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಬಾಲಕಿ ರಸ್ತೆ ಬದಿಯಲ್ಲಿ ಅಳುತ್ತಾ ನಿಂತಿದ್ದನ್ನು ಗಮನಿಸಿದ ದಾರಿಹೋಕರೊಬ್ಬರು ಆಕೆಯನ್ನು ವಿಚಾರಿಸಿ ನಂತರ ಪೊಲೀಸ್ ಠಾಣೆಗೆ ಕರೆದತಂದಿದ್ದಾರೆ. ಪೊಲೀಸರು ಬಾಲಕಿಯನ್ನು ವಿಚಾರಿಸಿ ನಂತರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಬಾಲಕಿ ಮೇಲೆ ಲೈಂಗಿಕ...

ಕಾಂಗ್ರೆಸ್ ಆಯ್ತು, ಈಗ ಬಿಜೆಪಿ ಮುಖಂಡನ ಸಹೋದರನಿಂದ ಗೂಂಡಾಗಿರಿ

4 months ago

– ಬಾರ್ ಗೆ  ನುಗ್ಗಿ ವೇಟರ್ ಗೆಳಿಗೆ ಥಳಿತ ಹುಬ್ಬಳ್ಳಿ: ರಾಷ್ಟ್ರೀಯ ಪಕ್ಷದ ಮುಖಂಡನ ಸೋದರನೊಬ್ಬ ತನ್ನ ಸಹಚರರ ಜೊತೆ ಬಾರ್ ನಲ್ಲಿ ಗಲಾಟೆ ಮಾಡಿ, ಕಂಡ ಕಂಡವರಿಗೆ ಥಳಿಸಿ ಗೂಂಡಾಗಿರಿ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕೋರ್ಟ್ ವೃತ್ತದ ಬಳಿಯಿರುವ...

ಉಪೇಂದ್ರ ರಿಯಲ್ ಹೀರೋ ಅಲ್ಲ, ರೀಲ್ ಹೀರೋ ಅಂದಿದ್ದಕ್ಕೆ ಉಪಾಧ್ಯಕ್ಷೆಗೆ ಬಿತ್ತಂತೆ ಒದೆ!

4 months ago

ಬೆಂಗಳೂರು: ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಆಪ್ತ ಕಾರ್ಯದರ್ಶಿಯೊಬ್ಬರು ಕೆಪಿಜೆಪಿ ಮಹಿಳಾ ಉಪಾಧ್ಯಕ್ಷೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ. ಉಪೇಂದ್ರ ಅವರ ಪಿಎ ಹಿತೇಶ್ ಬೆಂಗಳೂರಿನ ಸುಂಕದಕಟ್ಟೆಯ ಮುದ್ದಿನಪಾಳ್ಯದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ನನ್ನ ಮೇಲೆ...

ವಿದ್ಯಾರ್ಥಿನಿಯನ್ನ ಮನೆಗೆ ಕರೆಸಿಕೊಂಡು ನಿರಂತರವಾಗಿ ಅತ್ಯಾಚಾರ-ಶಿಕ್ಷಕನ ಬಂಧನ

4 months ago

ಶಿವಮೊಗ್ಗ: ವಿದ್ಯಾರ್ಥಿನಿ ಮೇಲೆ ಶಿಕ್ಷಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಜಿಲ್ಲೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ಶಿಕ್ಷಕ ಈ ಕೃತ್ಯ ಎಸಗಿದ್ದು, ಅತ್ಯಾಚಾರ ಮಾಡಿದ ಶಿಕ್ಷಕ ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿ...

ಪರೀಕ್ಷೆ ಬಳಿಕ ಹಾಸ್ಟೆಲ್‍ನಲ್ಲಿ ಪಾರ್ಟಿ-ಆಳ್ವಾಸ್ ಕಾಲೇಜು ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಥಳಿತ

4 months ago

ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಂದು ಎಡವಟ್ಟು ಮರುಕಳಿಸಿದೆ. ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಸೇರಿ ಯದ್ವಾತದ್ವಾ ಹೊಡೆದಿದ್ದಾರೆ. ಶನಿವಾರ ರಾತ್ರಿ ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಪ್ರತಿಭಟನೆ...

ಪ್ರೀತ್ಸೆ.. ಪ್ರೀತ್ಸೆ ಅಂತ ಬೆನ್ನು ಬಿದ್ದ ಯುವಕ- ಮನನೊಂದು ಯುವತಿ ಆತ್ಮಹತ್ಯೆ ಶರಣು

4 months ago

ಶಿವಮೊಗ್ಗ: ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ವೆಂಕಟೇಶ್ ನಗರದಲ್ಲಿ ನಡೆದಿದೆ. ಮಲವಗೊಪ್ಪ ಮೂಲದ ಮಂಜಾನಾಯ್ಕ ಎಂಬವರ ಮಗಳು ಚೇತನಾ(19) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಹೊಸಮನೆಯ ಶ್ರೀನಿವಾಸ ಎಂಬಾತ...

ದೇವಾಲಯದ ಗರ್ಭಗುಡಿಯ ಬಾಗಿಲಿನಲ್ಲೇ ವ್ಯಕ್ತಿಯ ಶವ ಪತ್ತೆ- ಗ್ರಾಮಸ್ಥರಲ್ಲಿ ಆತಂಕ

4 months ago

ಚಿಕ್ಕಬಳ್ಳಾಪುರ: ದೇವಾಲಯದ ಎದುರೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಗವಿಕುಂಟಹಳ್ಳಿ ಬಳಿ ನಡೆದಿದೆ. ಗ್ರಾಮದ ಹೊರವಲಯದ ತಿರುಮಲೇಶ್ವರ ಸ್ವಾಮಿ ದೇವಾಲಯದ ಗರ್ಭಗುಡಿಯ ಬಾಗಿಲಿನಲ್ಲೇ ಅದೇ ಗ್ರಾಮದ 40 ವರ್ಷದ ಮಂಜುನಾಥ್ ಮೃತದೇಹ ಪತ್ತೆಯಾಗಿದೆ. ಮಂಜುನಾಥ್ ವಿಷ ಸೇವಿಸಿ...