Sunday, 22nd July 2018

Recent News

1 week ago

ಅಂಧನಾದ್ರೂ ಕಾಯಕ ಮರೆತಿಲ್ಲ-ಪತಿಯ ಕೆಲಸಕ್ಕೆ ಸಾಥ್ ನೀಡ್ತಿರೋ ಪತ್ನಿಗೆ ಬೇಕಿದೆ ಹೊಲಿಗೆ ಯಂತ್ರ

ಧಾರವಾಡ: ಅಂಧನಾದರೂ ಮನೆಯಲ್ಲಿ ಪತ್ನಿ ಹಾಗೂ ಮಗುವಿಗೆ ಸಾಕಲು ಸಾಕಷ್ಟು ಪರದಾಟ ನಡೆಸಿದವರು. ಕಣ್ಣಿದ್ರೆ ಏನಾದರೂ ಮಾಡಿ ಹೊಟ್ಟೆ ತುಂಬಿಸಿಕೊಳ್ಳಬಹುದಿತ್ತು ಎಂದು ಚಿಂತೆ ಕಾಡುತ್ತಿದೆ. ಸದ್ಯ ಆ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲು ಆ ವ್ಯಕ್ತಿ ಪಬ್ಲಿಕ್ ಟಿವಿ ಮೊರೆ ಬಂದಿದ್ದಾರೆ. 35 ವರ್ಷದ ಶಿವಪ್ಪ ಆನಿ 11ನೇ ವಯಸ್ಸಿನಲ್ಲಿ ಎಮ್ಮೆ ಮೇಯಿಸಲು ಹೋಗಿ ಬಿರು ಬಿಸಿಲಿನ ಹೊಡೆತಕ್ಕೆ ಕಣ್ಣು ಕಳೆದುಕೊಂಡ ದುರ್ದೈವಿ. ಶಿವಪ್ಪ ಮೂಲತಃ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೆಲ್ಲಹರವಿ ಗರುಡಹೊನ್ನಳ್ಳಿ ಗ್ರಾಮದ ನಿವಾಸಿ. ಸದ್ಯ […]

1 week ago

ಧಾರವಾಡ ಜೆಡಿಎಸ್ ಸಭೆಯಲ್ಲಿ ಭಿನ್ನಮತ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಧಾರವಾಡ: ಜಿಲ್ಲಾ ಜೆಡಿಎಸ್ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ನಗರದ ನೌಕರ ಭವನದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿರುವ ಹಿನ್ನೆಲೆಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲು ಸಭೆ ಆಯೋಜಿಸಲಾಗಿತ್ತು. ಸಭೆ ನಡೆಯುತ್ತಿದ್ದಂತೆ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು...

ಜಾವಲಿನ್ ಎಸೆತದ ವೇಳೆ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

2 weeks ago

ಹಾವೇರಿ: ಜಾವಲಿನ್ ಎಸೆತದಿಂದ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಲ್ಲಿಕ್ (16) ಮೃತ ವಿದ್ಯಾರ್ಥಿ. ಮಲ್ಲಿಕ್ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದು, ಮಂಗಳವಾರ ಶಾಲೆಯಲ್ಲಿ...

ರಾಜ್ಯಕ್ಕೆ ಮುಂಗಾರು ಮಳೆ ಖುಷಿ: ಜುಲೈನಲ್ಲೇ ಬಹುತೇಕ ಜಲಾಶಯಗಳು ಭರ್ತಿ

2 weeks ago

ಬೆಂಗಳೂರು: ಮುಂಗಾರು ಮಳೆ ಈ ಬಾರಿ ರಾಜ್ಯಕ್ಕೆ ಖುಷಿ ತಂದಿದೆ. ಮುಂಗಾರು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಆವರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದು ಸಂತಸ ಅಂದರೆ ಸಾಮಾನ್ಯವಾಗಿ ಆಗಸ್ಟ್ ವೇಳೆಗೆ ಜಲಾಶಯಗಳು ಭರ್ತಿ ಆಗುತ್ತಿದ್ದವು. ಆದರೆ ಈ ಬಾರಿ ತಿಂಗಳ...

ಧಾರವಾಡ ವಿವಿ ವಿದ್ಯಾರ್ಥಿಗೆ ಬಂತು ಧಮ್ಕಿ ಲೆಟರ್

2 weeks ago

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯೊಬ್ಬನಿಗೆ ಧಮ್ಕಿ ಹಾಕಿದ ಪತ್ರವೊಂದು ಬಂದಿದೆ. ಕಳೆದ ಜುಲೈ 6 ರಂದು ಈ ಧಮ್ಕಿ ಹಾಕಿದ ಪತ್ರವೊಂದು ಭೂಗೋಳಶಾಸ್ತ್ರ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಹೋಗಲ ಅವರಿಗೆ ಬಂದಿದೆ. ಸರಿಯಾಗಿ ಇದ್ದರೆ ಸರಿ, ಇಲ್ಲಾಂದ್ರೆ ನಿನ್ ಕಥೆ...

2 ಕಾಲುಗಳಿಲ್ಲದಿದ್ರೂ 12 ವರ್ಷಗಳಿಂದ ಉಚಿತ ಯೋಗ ಪಾಠ ಮಾಡ್ತಿದ್ದಾರೆ ಹುಬ್ಬಳ್ಳಿಯ ಮೃತ್ಯುಂಜಯ

2 weeks ago

ಹುಬ್ಬಳ್ಳಿ: ಕೆಲವರು ಅಂಗವಿಕಲತೆಗೆ ಒಳಗಾದ್ರೆ ಜೀವನವೇ ಮುಗಿಯಿತು ಅಂತ ತಲೆ ಮೇಲೆ ಕೈಹೊತ್ತು ಕೂರುತ್ತಾರೆ. ಆದರೆ ಅಪಘಾತದಲ್ಲಿ ಎರಡು ಕಾಲನ್ನೂ ಕಳೆದುಕೊಂಡಿರೋ ನಮ್ಮ ಪಬ್ಲಿಕ್ ಹೀರೋ ಹುಬ್ಬಳ್ಳಿಯ ಮೃತ್ಯುಂಜಯ ಅವರು ಯೋಗದಲ್ಲಿ ಮಗ್ನರಾಗಿದ್ದಾರೆ. ಅಂಗವೈಕಲ್ಯ ಮೆಟ್ಟಿ ನಿಂತು ಯೋಗ ಗುರುವಾಗಿರುವ 45...

ಕಾಂಗ್ರೆಸ್‍ನಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಇಲ್ಲ: ಮೋಟಮ್ಮ ಎದುರು ಕಾರ್ಯಕರ್ತೆಯ ಅಳಲು

2 weeks ago

ಧಾರವಾಡ: ಕಾಂಗ್ರೆಸ್‍ನಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಇಲ್ಲ. ನಮ್ಮ ನಾಯಕರ ಪರವಾಗಿ ಕೆಲಸ ಮಾಡುವಾಗ ನಮ್ಮನ್ನು ಕೀಳಾಗಿ ನೋಡುತ್ತಾರೆ ಎಂದು ಕಾರ್ಯಕರ್ತೆಯೊಬ್ಬರು ಹಿರಿಯ ನಾಯಕಿ ಮೋಟಮ್ಮವರ ಎದುರು ಅಳಲು ತೋಡಿಕೊಂಡಿದ್ದಾರೆ. ಧಾರವಾಡದಲ್ಲಿ ನಡೆದ ‘ಚುನಾವಣೆ: ಒಳ ಹೊರಗೆ’ ಸಂವಾದ ಕಾರ್ಯಕ್ರಮದಲ್ಲಿ ಹಿರಿಯ...

ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಬಂದ್ – ರೈತ ಸಂಘ ಸ್ಪಷ್ಟನೆ

2 weeks ago

ಬೆಂಗಳೂರು: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆಂದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಕೇಳಿಬಂದಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ತನ್ನ ಚೊಚ್ಚಲ ಬಜೆಟ್‍ ಮಂಡಿಸಿದ್ದೇ ತಡ ಅದರಲ್ಲಿ ಉತ್ತರ ಕರ್ನಾಟಕವನ್ನು...