Recent News

2 years ago

ಇದು ಮೋದಿ ಸೋಲಿನ ಆರಂಭ, BJP Is a Sinking Boat – ಸಿಎಂ ವ್ಯಂಗ್ಯ

ಬಾಗಲಕೋಟೆ: ಗುಜರಾತ್ ಚುನಾವಣೆಯಲ್ಲಿ ನಾವು ಸೋತಿಲ್ಲ ಅದು ನಮ್ಮ ಗೆಲುವು, ತವರು ಚುನಾವಣೆ ಫಲಿತಾಂಶ ಮೋದಿ ಸೋಲಿನ ಆರಂಭ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ಜಮಖಂಡಿ ನಗರದಲ್ಲಿ ಮಾತನಾಡಿದ ಅವರು, ಮೋದಿ ಅಲೆ, ಪ್ರಭಾವ ಇದೆ ಅಂತಿದ್ದರಲ್ಲ, ಅದು ಕಡಿಮೆಯಾಗ್ತಾ ಇದೆ ಎಂದ್ರಲ್ಲದೇ, ಗುಜರಾತ್ ಚುನಾವಣೆಯಲ್ಲಿ ನಾವು ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗೆದ್ದಿದ್ದೇವೆ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಗುಜರಾತ್ ನವರು. ರಾಜ್ಯ ಹಾಗೂ ಕೇಂದ್ರ ಸರಕಾರ ಅವರ ಕೈಯಲ್ಲಿದ್ದು ಸಾಕಷ್ಟು ಅನುಕೂಲಗಳಿದ್ರೂ […]

2 years ago

ಕಾಂಗ್ರೆಸ್ ಹಿನ್ನಡೆಗೆ ಈ ಮೂರು ಕಾರಣಗಳಿವೆ ಅಂದ್ರು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ!

ಬಾಗಲಕೋಟೆ: ಬಿಜೆಪಿಯಿಂದ ಇವಿಎಂ ಮತ ಯಂತ್ರದ ದುರ್ಬಳಕೆ, ಉದ್ಯಮಿಗಳ ಹಣದ ಪ್ರಭಾವ ಮತ್ತು ಅತಿಯಾದ ಸುಳ್ಳುಗಳೇ ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆಗೆ ಮೂರು ಕಾರಣಗಳು ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳ ಜನರ ತೀರ್ಪಿಗೆ ತಲೆ ಬಾಗುತ್ತೇನೆ. ಹಿಮಾಚಲಪ್ರದೇಶದಲ್ಲಿ ಆಡಳಿತ...

ಕಾಗೋಡು ಪಾಲ್ಗೊಂಡಿದ್ದ ಕಾರ್ಯಕ್ರಮದ ಸ್ಟೇಜ್ ನಲ್ಲಿ ಕೋತಿಗಳ ಕಿತಾಪತಿ!

2 years ago

ಬಾಗಲಕೋಟೆ: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ರೈತರ ಜೊತೆ ಸಂವಾದ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಕೋತಿಗಳು ಎಂಟ್ರಿಕೊಟ್ಟು ಆಹಾರವನ್ನು ಸೇವಿಸಿದ ಪ್ರಸಂಗ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ನಡೆದಿದೆ. ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಇಂದು ಕೂಡಲಸಂಗಮದ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೃಷ್ಣಾ ಮೇಲ್ದಂಡೆ...

ಪರಿವರ್ತನಾಯಾತ್ರೆ ಮಾಡೋ ಮೊದ್ಲು ಬಿಜೆಪಿ ನಾಯಕರು ಪರಿವರ್ತನೆಯಾಗಲಿ: ಶರಣಪ್ರಕಾಶ್ ಪಾಟೀಲ್

2 years ago

ಬಾಗಲಕೋಟೆ: ಪರಿವರ್ತನಾ ಯಾತ್ರೆ ಮಾಡುವ ಮೊದಲು ಬಿಜೆಪಿ ನಾಯಕರು ತಮ್ಮ ನಡುವಳಿಕೆ ತಿದ್ದುಕೊಳ್ಳಲಿ. ಅವರ ಆಚಾರ-ವಿಚಾರ ಹಾಗೂ ಸಿದ್ಧಾಂತಗಳಲ್ಲಿ ಪರಿವರ್ತನೆಯಾಗಲಿ. ಆಗ ಮಾತ್ರ ರಾಜ್ಯದ ಜನತೆ ಅವರಿಗೆ ಮನ್ನಣೆ ಕೊಡಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಬಾಗಲಕೋಟೆ...

ಯಡಿಯೂರಪ್ಪನ ಜೊತೆಯಲ್ಲಿರೋದು ಶೋಭಾ ಮಾತ್ರ: ಶಾಸಕ ವಿಜಯಾನಂದ್ ಕಾಶಪ್ಪನವರ್

2 years ago

ಬಾಗಲಕೋಟೆ: ಬಿಜೆಪಿ ವೇದಿಕೆಯಲ್ಲಿ ಯಡಿಯೂರಪ್ಪ ಒಬ್ಬನೇ, ಜಗದೀಶ ಶೆಟ್ಟಿ, ಈಶ್ವರಪ್ಪ ಮತ್ತು ಅನಂತ್ ಕುಮಾರ್ ಬೇರೆ ಬೇರೆ ಬರುತ್ತಾರೆ. ಯಡಿಯೂರಪ್ಪನ ಜೊತೆಯಲ್ಲಿರೋದು ಶೋಭಾ ಮಾತ್ರ ಎಂದು ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ್ ಕಾಶಪ್ಪನವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೇ ಡಿಸೆಂಬರ್ 6ರಂದು...

ಸರಳವಾಗಿ ನೆರವೇರಿತು ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಅಪೇಕ್ಷಾ ನಿಶ್ಚಿತಾರ್ಥ

2 years ago

ಬಾಗಲಕೋಟೆ: ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮತ್ತು ಕಾಫಿತೋಟ ಚಿತ್ರದ ನಾಯಕಿ ಅಪೇಕ್ಷಾ ಪುರೋಹಿತ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಗರದ ಹರಿಪ್ರಿಯಾ ಹೋಟೆಲ್‍ನಲ್ಲಿ ಪವನ್ ಮತ್ತು ಅಪೇಕ್ಷಾ ಅವರ ನಿಶ್ಚಿತಾರ್ಥ ನೆರವೇರಿದ್ದು, ಇಬ್ಬರ ಕುಟುಂಬದ ಆಪ್ತರ ಮಧ್ಯೆ ಸರಳವಾಗಿ ನಿಶ್ಚಿತಾರ್ಥ...

ನಿಮಗಂತೂ ಬೇರೆ ಉದ್ಯೋಗವಿಲ್ಲ, ಬೆಂಕಿ ಹಚ್ಚೋ ಕೆಲ್ಸ ಮಾಡ್ತೀರಾ: ಮಾಧ್ಯಮಗಳ ವಿರುದ್ಧ ಈಶ್ವರಪ್ಪ ಕಿಡಿ

2 years ago

ಬಾಗಲಕೋಟೆ: ಬಿಜೆಪಿ ಪಕ್ಷದಲ್ಲಿನ ಭಿನ್ನಮತದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆಯೇ ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಹೆಚ್ಚಾಗಿ ಕಾಣಿಸದೇ ಇದ್ದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪಕ್ಷದಲ್ಲಿ ಭಿನ್ನಮತ ಇದೆಯೇ ಎಂದು ಕೇಳಿದ್ದಕ್ಕೆ, ನಿಮಗಂತೂ ಬೇರೆ ಉದ್ಯೋಗವಿಲ್ಲ, ಬೆಂಕಿ...

ಸಂಸದ ಪ್ರತಾಪ್ ಸಿಂಹ ಬಂಧನ ವಿಚಾರ- ಸಿಎಂ ಗೆ ಎಚ್ಚರಿಕೆ ನೀಡಿದ ಈಶ್ವರಪ್ಪ

2 years ago

ಬಾಗಲಕೋಟೆ: ಇಡೀ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುವ ಸ್ಥಿತಿಗೆ ಬಂದಿದೆ. ಇದೇ ರೀತಿ ಹಿಂದೂ-ಮುಸ್ಲಿಮರಿಗೆ ಧೋರಣೆ ಮುಂದುವರಿಸಿ, ಜಾತಿ-ಜಾತಿಗಳ ಮಧ್ಯೆ ಬೆಂಕಿ ಹಚ್ಚಿದ್ರೆ, ಉತ್ತರ ಪ್ರದೇಶದ ಪರಿಸ್ಥಿತಿಯನ್ನು ರಾಜ್ಯದ ಸಿಎಂ ಸಿದ್ದು ಕಾಣಲಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ...