Belgaum
-
ಕರ್ನಾಟಕ ಸರ್ಕಾರ ನಾಲಾಯಕ್ ಎಂದ MES ಪುಂಡರು – ಡಿಸಿ ಕಚೇರಿ ಮುಂಭಾಗದಲ್ಲೇ ನಾಡದ್ರೋಹಿ ಘೋಷಣೆ
ಬೆಳಗಾವಿ: ಸರ್ಕಾರಿ ದಾಖಲಾತಿ ಪತ್ರವನ್ನು ಮರಾಠಿ ಭಾಷೆಯಲ್ಲಿ ನೀಡಬೇಕೆಂದು ಒತ್ತಾಯಿಸಿ ಎಂಇಎಸ್ ಕಾರ್ಯಕರ್ತರು ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಕರ್ನಾಟಕ ಸರ್ಕಾರಕ್ಕೆ ನಾಲಾಯಕ್ ಸರ್ಕಾರ…
Read More » -
ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ ಎಂದು ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು. ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ…
Read More » -
ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಶಾಲಾ ಬಾಲಕಿ ಸಾವು
ಬೆಳಗಾವಿ: ಪಕ್ಕದ ಮನೆಗ ಓದಲು ಹೋಗಿ ವಾಪಸ್ ಮನೆಗೆ ಬರುವಾಗ ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಶಾಲಾ ಬಾಲಕಿ ಮೃತಪಟ್ಟ…
Read More » -
ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ
ಬೆಳಗಾವಿ: ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ…
Read More » -
ಬೆಳಗಾವಿಯಲ್ಲಿ ಭೀಕರ ಅಪಘಾತ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ ಐದು ಲಕ್ಷ ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ಒದಗಿಸಲಾಗುತ್ತದೆ ಎಂದು…
Read More » -
ಬೆಳಗಾವಿಯಲ್ಲಿ ಭೀಕರ ಅಪಘಾತ- 7 ಮಂದಿ ದುರ್ಮರಣ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ…
Read More » -
ಚಿಕ್ಕೋಡಿಯಲ್ಲಿ ಆರಕ್ಷಕರಿಗೇ ಇಲ್ಲ ಸೋರದ ಸೂರು!
ಚಿಕ್ಕೋಡಿ(ಬೆಳಗಾವಿ): ಕಳೆದ ಆರು ವರ್ಷದ ಹಿಂದೆ ಅಲ್ಲಿ ಹೊರ ಠಾಣೆಯಿಂದ ಪೊಲೀಸ್ ಠಾಣೆ ಪ್ರಾರಂಭಿಸಲಾಗಿದೆ. 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವ ಆ ಠಾಣೆ ಸ್ವಂತ ಕಟ್ಟಡವಿಲ್ಲದೇ…
Read More » -
3,500 ಗ್ರಾಂ ಚಿನ್ನ ಕದ್ದಿದ್ದ ಖರ್ತನಾಕ್ ಕಳ್ಳರು ಅರೆಸ್ಟ್
ಚಿಕ್ಕೋಡಿ: 3,500 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದ ಪ್ರಕರಣವನ್ನು ಬೆಳಗಾವಿ ಪೊಲೀಸರು ಭೇದಿಸಿದ್ದಾರೆ. ಕಳೆದ ತಿಂಗಳು ಮೇ 28 ರಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ…
Read More » -
ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ
ಚಿಕ್ಕೋಡಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ ಎಂದು ಅಥಣಿಯಲ್ಲಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದರು. ಅಗ್ನಿಪಥ್ ಯೋಜನೆ ಕುರಿತು ಇತ್ತೀಚೆಗೆ ಹಲವು…
Read More » -
7 ಭ್ರೂಣಗಳ ಪತ್ತೆ ಪ್ರಕರಣ – ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ DHO
ಬೆಳಗಾವಿ: ಮೂಡಲಗಿ ಪಟ್ಟಣದ ಹಳ್ಳದಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಡಿಎಚ್ಒ ಮಹೇಶ್ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದಲ್ಲಿ ಸ್ಕ್ಯಾನಿಂಗ್ ಸೆಂಟರ್, ಆರು…
Read More »