Tuesday, 20th August 2019

6 days ago

ಧ್ವಜಾರೋಹಣ ಮಾಡಬೇಕಿದೆ, ಶಾಲೆ ಖಾಲಿ ಮಾಡಿ- ನಿರಾಶ್ರಿತರಿಗೆ ಪಿಡಿಒ ಅವಾಜ್

ಬೆಳಗಾವಿ: ಪರಿಹಾರ ಕೇಂದ್ರದಲ್ಲಿದ್ದ ನಿರಾಶ್ರಿತರಿಗೆ ಶಾಲೆ ಖಾಲಿ ಮಾಡಿ ಎಂದು ಧಮ್ಕಿ ಹಾಕಿರುವ ಆರೋಪವೊಂದು ಪಿಡಿಒ, ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪೊಲೀಸರ ವಿರುದ್ಧ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೋಳಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ನೂರಕ್ಕೂ ಅಧಿಕ ನಿರಾಶ್ರಿತರಿದ್ದು, ಈಗ ಅಗಸ್ಟ್ 15 ರಂದು ಧ್ವಜಾರೋಹಣ ಮಾಡಬೇಕಿದೆ ಇಂದು ಶಾಲೆ ಬಿಡುವಂತೆ ಅಧಿಕಾರಿಗಳು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಧಮ್ಕಿಯಿಂದ ಮನೆ ಕಳೆದುಕೊಂಡವರು ಕಂಗಾಲಾಗಿದ್ದು, ಎಲ್ಲಿಗೆ ಹೋಗಬೇಕು ಎಂದು ದಿಕ್ಕೆ ತೋಚದಂತಾಗಿ ಕಣ್ಣೀರಿಡುತ್ತಿದ್ದಾರೆ. ಸರ್ಕಾರದಿಂದ […]

1 week ago

‘ನನ್ ಅವತಾರ ನೋಡಿದ್ರೆ ಗೊತ್ತಾಗಲ್ವಾ ನಿಮ್ಗೆ’ – ‘ಸಾಹುಕಾರ್’ ಸಿಡಿಮಿಡಿ

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕಡಿಮೆಯಾದ ಬಳಿಕ ಸಾರ್ವಜನಿಕರವಾಗಿ ಕಾಣಿಸಿಕೊಂಡಿರುವ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಪಬ್ಲಿಕ್ ಟಿವಿ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಕೇಂದ್ರದಿಂದ ಪರಿಹಾರ ನೀಡುವುದು ಕಡಿಮೆ ಆಗುತ್ತಿದ್ದೇಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಕೇಂದ್ರದ ಬಗ್ಗೆ ನಂಬಿಕೆ ಇದ್ದು, ಕೆಲ ತಾಂತ್ರಿಕ ಸಮಸ್ಯೆಯಿಂದ ತಡವಾಗಿದೆ ಅಷ್ಟೇ. ಅಮಿತ್ ಶಾ ಕೂಡ...

ಕೃಷ್ಣಾ ನದಿ ಪ್ರವಾಹದಿಂದ ಮನೆ ಮೇಲೆ ಕುಳಿತ ಮೊಸಳೆ – ವಿಡಿಯೋ ನೋಡಿ

1 week ago

ಬೆಳಗಾವಿ: ಕೃಷ್ಣಾ ನದಿಯ ಪ್ರವಾಹದಿಂದ ಮೊಸಳೆಯೊಂದು ಮನೆಯ ಮೇಲೇರಿ ಕುಳಿತ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದ್ದು, ಇದೀಗ ಪ್ರವಾಹ ಪೀಡಿತರಲ್ಲಿ ಭಾರೀ ಭಯ ಶುರುವಾಗಿದೆ. ಅಜಿತ ನಗರದ ಮನೆಯೊಂದರಲ್ಲಿ ಪತ್ತೆಯಾದ ಮೊಸಳೆ ಸುಮಾರು 10 ಅಡಿಯಷ್ಟು ಉದ್ದವಿದ್ದು,...

ನಿರ್ಲಕ್ಷಿಸಿದ ಅನಂತ್‍ಕುಮಾರ್ ವಿರುದ್ಧ ಸಿಡಿದ ಸಂತ್ರಸ್ತರು

1 week ago

ಬೆಳಗಾವಿ: ಪ್ರವಾಹದಿಂದ ತತ್ತರಿಸಿರುವ ಸಂತ್ರಸ್ತರ ಭೇಟಿಗೆ ಹೋಗಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರು ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸಂತ್ರಸ್ತರ ಮಾತು ಕೇಳದೆ ಅವರನ್ನು ನಿರ್ಲಕ್ಷಿಸಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಈ ಘಟನೆ...

ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಕಣ್ಣೀರಿಟ್ಟ ಅಜ್ಜಿ

1 week ago

ಬೆಳಗಾವಿ: ಸಂಸದೆ ಶೋಭಾ ಕರಂದ್ಲಾಜೆ ಅವರು ನಗರದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ನೋವನ್ನು ಆಲಿಸಿದರು. ಹಾಗೆಯೇ ನಿಮ್ಮ ಬದುಕನ್ನು ಕಟ್ಟಿಕೊಡುವುದು ನಮ್ಮ ಜವಾಬ್ದಾರಿ. ಯಾರು ಹೆದರಬೇಡಿ ಧೈರ್ಯದಿಂದ ಇರಿ ಎಂದು ಭರವಸೆ ನೀಡಿದ್ದಾರೆ. ಖಾಸಬಾಗದ ಓಂ ನಗರದಲ್ಲಿರುವ ಸಾಯಿ...

ಮಗನ ಶವವನ್ನು ಹಳ್ಳದಿಂದ ಹೊರತೆಗೆದ ಅಪ್ಪ

1 week ago

ಬೆಳಗಾವಿ: ಮಗನ ಶವವನ್ನು ಅಪ್ಪನೇ ಹಳ್ಳದಿಂದ ಹೊರತೆಗೆದ ಮನಕಲಕುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಸಂಗಮೇಶ ಬಸಪ್ಪ ಹುಂಬಿ(22) ಮೃತ ಯುವಕನಾಗಿದ್ದು, ಈತ ನೀರಿನಲ್ಲಿ ಕೊಚ್ಚಿ ಹೋಗಿದ್ದನು. ಇಂದು ಸಂಗಮೇಶ ಧರಿಸಿದ್ದ ಬಟ್ಟೆಯನ್ನು ಗುರುತಿಸಿ ಆತನ...

ವಾರದ ಬಳಿಕ ಸಿಕ್ಕ ಮಾಲೀಕ- ಒಂದೇ ಸಮನೆ ಶ್ವಾನ ರೋಧನೆ

1 week ago

– ಕಣ್ಣೀರು ಹಾಕುತ್ತಲೇ ಬಿಟ್ಟೋದ್ರು – ಗಾಯವಾದ್ರೂ ಕುಂಟುತ್ತಾ ಹಿಂಬಾಲಿಸಿದ ಶ್ವಾನ ಬೆಳಗಾವಿ: ಪ್ರವಾಹದ ಅಬ್ಬರಕ್ಕೆ ಮಾಲೀಕನನ್ನು ಕಳೆದುಕೊಂಡು ಅಲೆದಾಡುತ್ತಿದ್ದ ಶ್ವಾನಕ್ಕೆ ಒಂದು ವಾರದ ಬಳಿಕ ಮಾಲೀಕ ಸಿಕ್ಕಿದ್ದಾರೆ. ಒಂದೆಡೆ ಪ್ರವಾಹದ ಭೀತಿ, ಇನ್ನೊಂದೆಡೆ ಮಾಲೀಕ ಸಿಕ್ಕ ಖುಷಿಗೆ ಶ್ವಾನ ಸುಮಾರು...

ಆಹಾರವಿಲ್ಲದೆ ಬೀದಿ ನಾಯಿಗಳಿಂದ ಮಗುವಿನ ಮೇಲೆ ದಾಳಿ

1 week ago

ಬೆಳಗಾವಿ: ಆಹಾರ ಇಲ್ಲದೆ ಹಸಿವಿನಿಂದ ಬಳಲಿದ್ದ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ಮಾಡಿರುವ ಘಟನೆ ಬೆಳಗಾವಿಯ ತಿಲಕವಾಡಿಯ ಲೇಲೆ ಮೈದಾನ ಬಳಿ ನಡೆದಿದೆ. ನಾಯಿಗಳ ದಾಳಿಗೆ ತುತ್ತಾದ ಐದು ವರ್ಷ ಮಗು ಪಾರ್ಥ ಪರುಶುರಾಮ್ ಗಾಯಕವಾಡಗೆ ಗಂಭೀರ ಗಾಯವಾಗಿದೆ. ಕೂಡಲೇ...