Thursday, 19th July 2018

9 months ago

ಗುದ್ದಲಿ, ಪಿಕಾಸಿ ಹಿಡಿದು ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಸೆಡ್ಡು ಹೊಡೆದ ರೈತರು!

ಬೆಳಗಾವಿ: ಮಹಾಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಬಿದ್ದು ಹಲವರನ್ನು ಬಲಿ ಪಡೆದಿದೆ. ಗುಂಡಿ ಮುಚ್ಚಿಸಿ ಎಂದು ಸರ್ಕಾರಕ್ಕೆ ಗೋಗೆರೆದು ಸಾಕಾಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ರೈತರು ತಮ್ಮ ಕಾಯಕದ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಎಷ್ಟೇ ಮನವಿ ಮಾಡಿದರು ಸರ್ಕಾರವೇ ನಿರ್ಮಿಸಿದ ರಸ್ತೆಯನ್ನು ತಾವೇ ದುಡ್ಡು ಹಾಕಿ ರಿಪೇರಿ ಮಾಡಿದ್ದಾರೆ. ಅಥಣಿ ತಾಲೂಕಿನ ರಡ್ಡೇರಟ್ಟಿಯ ಕರ್ಲಾಳ ತೋಟದ ವಸತಿಯಲ್ಲಿ ಇರುವ ರೈತ ಕುಟುಂಬಗಳ ಸದಸ್ಯರು ಸೇರಿ ಎರಡು ನೂರು ಮನೆಗಳಿಂದ ಮನೆಗೆ ಒಂದು ಸಾವಿರದಂತೆ ಹಣ ಸಂಗ್ರಹ […]

9 months ago

ನಮ್ ತಂಟೆಗೆ ಬಂದ್ರೆ ನೀನಿರಲ್ಲ – ವಾಲ್ಮೀಕಿ ಮುಖಂಡನಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಧಮ್ಕಿ

ಬೆಳಗಾವಿ: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಇದೀಗ ಮತ್ತೊಂದು ವಿವಾದದಿಂದ ಸುದ್ದಿಯಾಗಿದ್ದಾರೆ. ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಅಧ್ಯಕ್ಷ ವಿಜಯ್ ತಳವಾರಗೆ ಧಮ್ಕಿ ಹಾಕಿದ್ದಾರೆ. ವಾಲ್ಮೀಕಿ ಸಮುದಾಯದ ಮುಖಂಡ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೋಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬಳಗದ ಫೇಸ್‍ಬುಕ್ ಗ್ರೂಪ್‍ನಲ್ಲಿ ಅವಹೇಳನಕಾರಿ...

ಕಾರಿನಲ್ಲಿ ಬಂದು ಶಾಲಾ ಮಕ್ಕಳಿಗೆ ಹಣ, ಚಾಕ್ಲೇಟ್ ನೀಡಿ ಹೋಗ್ತಾರೆ ಅಪರಿಚಿತ ಮಹಿಳೆಯರು

9 months ago

ಬೆಳಗಾವಿ: ಅಪರಿಚಿತ ವಾಹನದಲ್ಲಿ ಮಹಿಳೆಯರು ಬಂದು ಶಾಲಾ ಮಕ್ಕಳಿಗೆ ಹಣ ಹಾಗೂ ಚಾಕ್ಲೇಟ್ ನೀಡಿ ಹೋಗುತ್ತಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಸಮೀಪದ ಚಿಂಚಲಿ ತೋಟದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ...

ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ

9 months ago

ಬೆಳಗಾವಿ: ತಂದೆ ಮಾಡಿದ ಸಾಲಕ್ಕೆ ಹೆದರಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಅಜ್ಜನಕಟ್ಟಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತನ ತಂದೆ ವಿವಿಧ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸುಮಾರು 10...

ಮುಂದುವರಿದ ಮಳೆ ಅಬ್ಬರ: ಬೆಂಗ್ಳೂರು ರಸ್ತೆಗಳೆಲ್ಲಾ ಜಲಾವೃತ, ಜಿಲ್ಲೆಗಳಲ್ಲಿ ಎಲ್ಲಾ ಕಡೆ ನೀರೋ ನೀರು

9 months ago

ಬೆಂಗಳೂರು: ರಾಜ್ಯಾದಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಮಳೆರಾಯ...

ನಾನು ಸತ್ರೆ ಅನಾಥರಾಗ್ತಾರೆ ಅನ್ನೋ ನೋವಿನಿಂದ ಮಕ್ಕಳನ್ನು ಹತ್ಯೆ ಮಾಡಿದ!

9 months ago

ಬೆಳಗಾವಿ: ನಾನು ಸತ್ತರೆ ಮಕ್ಕಳು ಅನಾಥರಾಗುತ್ತಾರೆ ಎಂಬ ನೋವಿನಿಂದ ಮಕ್ಕಳ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 6 ವರ್ಷದ ಪ್ರೀಯಾಂಕ ಹಾಗೂ 8 ವರ್ಷದ...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಟೂರಿಸ್ಟ್ ಬಸ್

9 months ago

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ಮೂಲತಃ ತೆಲಂಗಾಣ ರಾಜ್ಯದ 19 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಹುಕ್ಕೇರಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು...

ರೈಲಿಗೆ ಸಿಲುಕಿ ಬ್ರಿಡ್ಜ್ ಮೇಲಿಂದ ಬಿದ್ದು ಆನೆಮರಿ ಸಾವು

9 months ago

ಬೆಳಗಾವಿ: ರೈಲ್ವೇ ಹಳಿ ದಾಟುವಾಗ, ರೈಲಿಗೆ ಸಿಲುಕಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದು ಆನೆ ಮರಿಯೊಂದು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾನಾಪುರ ತಾಲೂಕಿನ ಗೋಲಿಹಳ್ಳಿ ವಲಯ ಅರಣ್ಯ ಪ್ರದೇಶದ ತಾವರಗಟ್ಟಿ ಹಾಗೂ ಬಿಷ್ಟೆನಟ್ಟಿ ಗ್ರಾಮಗಳ ನಡುವೆ ಇಂದು ಬೆಳಗ್ಗಿನ...