Thursday, 19th July 2018

Recent News

11 months ago

ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಚಿಕ್ಕೋಡಿ ಯೋಧ ಮೃತ- ಸ್ವಗ್ರಾಮದಲ್ಲಿ ಅಂತಿಮ ದರ್ಶನ

ಚಿಕ್ಕೋಡಿ: ರಾಜಸ್ಥಾನದ ಮಿಲಿಟರಿ ನೆಲೆಯ 422ನೇ ಎಂಜಿನಿಯರ್ ಇಂಡಿಪೆಂಡೆಂಟ್ ಸ್ಕಾಡ್ ನ ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಯೋಧರೊಬ್ಬರು ಆಗಸ್ಟ್ 7ರಂದು ಮೃತಪಟ್ಟಿದ್ದರು. ಚಿಕ್ಕೋಡಿ ತಾಲೂಕು ಕರೋಶಿ ಗ್ರಾಮದ ಯೋಧ ಬಸವರಾಜ ಗುರುಸಿದ್ದ ಉಪಾಸೆ ಅವರ ಪಾರ್ಥಿವ ಶರೀರ ಇಂದು ಬೆಳಗಿನ ಜಾವ 6 ಘಂಟೆಗೆ ಸ್ವಗ್ರಾಮ ಕರೋಶಿ ತಲುಪಿದೆ. ಗ್ರಾಮದ ಸಿಎಸ್‍ಎಸ್ ಪ್ರೌಢ ಶಾಲೆಯಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಿದ್ದು, ಸಾವಿರಾರು ಜನ ಭಾಗವಹಿಸಿದ್ರು. ಗ್ರಾಮದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಶಾಲಾ ಮಕ್ಕಳು ಸೇರಿದಂತೆ ಇಡೀ […]

11 months ago

ಹಿಂದೂಗಳ ಗುಡಿಯಿರೋ ಜಾಗದಲ್ಲೇ ಕಸಾಯಿಖಾನೆ- ಸಿದ್ದು ಸರ್ಕಾರದ ನಡೆಗೆ ‘ಕೈ’ನಲ್ಲೇ ವಿರೋಧ

ಬೆಳಗಾವಿ: ರಾಜ್ಯದಲ್ಲಿ ಎರಡು ಹೈಟೆಕ್ ಕಸಾಯಿಖಾನೆ ಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‍ನಲ್ಲೇ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಗುಡಿಯಿರುವ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಕುಂದಾನಗರಿಯಲ್ಲಿ ಪ್ರತಿಭಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಆಗಮಿಸಿ ಚನ್ನಮ್ಮ ಸರ್ಕಲ್‍ನಲ್ಲಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಪಾಲ್ಗೊಂಡಿದ್ದರು. ಅಲ್ಲದೇ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ...

ನಿಂಬೆ ಮರದಲ್ಲಿ ಗಣೇಶನ ಆಕೃತಿ ಉದ್ಭವ!

12 months ago

ಬೆಳಗಾವಿ: ಗಣೇಶ ಚತುರ್ಥಿಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ಗಣೇಶನ ಆಕೃತಿಯೊಂದು ನಿಂಬೆಹಣ್ಣಿನ ಮರದಲ್ಲಿ ಉದ್ಭವವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಶಿವರಾಯ ಮಾಳಿ ಎಂಬವರ ಮನೆ ಮುಂದೆ ಇರುವ ನಿಂಬೆಹಣ್ಣಿನ ಮರದಲ್ಲಿ ಆನೆ ಮುಖದ ಆಕಾರದ ಸೊಂಡಿಲು,...

ರಾಖಿ ಕಟ್ಟಿದ್ದಕ್ಕೆ ಸಹೋದರಿಯರಿಗೆ ಸಹೋದರರಿಂದ ಶೌಚಾಲಯ ಗಿಫ್ಟ್!

12 months ago

ಬೆಳಗಾವಿ: ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಶೌಚಾಲಯವನ್ನು ಗಿಫ್ಟ್ ನೀಡುವ ಮೂಲಕ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ. ಬೆಳಗಾವಿ ತಾಲೂಕಿನ ಹುಲ್ಯಾನೂರು ಗ್ರಾಮಸ್ಥರು ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಸಹೋದರಿಯರಿಗೆ ಸ್ವಾಭಿಮಾನ-ರಕ್ಷಣೆಯ ಸಂಕೇತವಾಗಿ ಶೌಚಾಲಯವನ್ನು ಗಿಫ್ಟ್ ನೀಡಿದ್ದಾರೆ. ಈ ಹುಲ್ಯಾನೂರು ಗ್ರಾಮದಲ್ಲಿ...

ಹಾಡಹಗಲೇ ಚೂರಿಯಿಂದ ಇರಿದುಕೊಂಡ ವ್ಯಾಪಾರಿಗಳು- ಮೂವರ ಸ್ಥಿತಿ ಗಂಭೀರ

12 months ago

ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳ ಮಧ್ಯೆ ನಡೆದ ಗಲಾಟೆ ತಾರಕಕ್ಕೇರಿ, ಹಾಡಹಗಲೇ ಚೂರಿಯಿಂದ ಇರಿದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಗಣಪತಿ ಗಲ್ಲಿಯಲ್ಲಿ ನಡೆದಿದೆ. ಇಂತಿಯಾಜ್ ಪಠಾಣ್, ಅಯಾಜ್ ಪಠಾಣ್, ಸಮೀರ್ ಪಠಾಣ್ ಸೇರಿ 10 ಜನರಿಂದ ಹಲ್ಲೆ ನಡೆದಿದೆ....

ರಸ್ತೆ ಅಫಘಾತದಲ್ಲಿ ಮೃತಪಟ್ಟ ಕೋತಿಗೆ ನ್ಯಾಯವಾದಿಗಳಿಂದ ಅಂತ್ಯಸಂಸ್ಕಾರ

12 months ago

ಬೆಳಗಾವಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕೋತಿಗೆ ವಿಧಿ ವಿಧಾನಗಳೊಂದಿಗೆ ನ್ಯಾಯವಾದಿಗಳು ಅಂತ್ಯಸಂಸ್ಕಾರ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕೋಡಿ ಬೆಳಗಾವಿ ರಸ್ತೆ ನ್ಯಾಯಾಲಯದ ಎದುರು ಶುಕ್ರವಾರ ಸಂಜೆ ಕೋತಿಯೊಂದು ಮೃತಪಟ್ಟಿತ್ತು. ಇದನ್ನು ಗಮನಿಸಿದ ನ್ಯಾಯವಾದಿಗಳು ಹಾಗೂ ಸಾರ್ವಜನಿಕರು...

ಶಾಕಿಂಗ್ ವಿಡಿಯೋ: ಸ್ನೇಹಿತರ ಪ್ರಚೋದನೆಯಿಂದ ಪ್ರಪಾತಕ್ಕೆ ಹಾರಿ ಇಬ್ಬರು ಯುವಕರ ಆತ್ಮಹತ್ಯೆ

12 months ago

ಬೆಳಗಾವಿ: ಸ್ನೇಹಿತರ ಪ್ರಚೋದನೆಯಿಂದ ಕುಡಿದ ಮತ್ತಿನಲ್ಲಿ ಪ್ರಪಾತಕ್ಕೆ ಹಾರಿ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣ ಅಂಬೋಲಿ ಬಳಿಯ ಕವಳಾ ಸೇಟ್ ಪಾಯಿಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಕೊಲ್ಲಾಪುರ...

ವಿಶ್ವಗುರು ಬಸವಣ್ಣ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

12 months ago

ಬೆಳಗಾವಿ: ಸಮಾಜದ ಅಂಕುಡೊಂಕುಗಳನ್ನು ವಚನಗಳ ಮೂಲಕ ತಿದ್ದಲು ಹೊರಟ ಮಹಾನ್ ಮಹಾನವತಾವಾದಿ ಬಸವೇಶ್ವರರು ಕೊನೆಗೆ ಏನಾದರು… ಬಸವಣ್ಣನವರು ಆತ್ಮಹತ್ಯೆ ಮಾಡಿಕೊಂಡರು ಅಂತ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ...