Tuesday, 15th January 2019

Recent News

2 years ago

ಚಿಂಚಲಿಯಲ್ಲಿ ಶಕ್ತಿದೇವತೆ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ

ಚಿಕ್ಕೋಡಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಪ್ರಸಿದ್ಧ ಶಕ್ತಿದೇವತೆ ಎಂದೇ ಖ್ಯಾತಿಯ ಶ್ರೀ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಪ್ರಾರಂಭಗೊಂಡಿದೆ. ಭರತ ಹುಣ್ಣಿಮೆಯ ಐದು ದಿನಗಳ ನಂತರ ನಡೆಯುವ ಈ ಜಾತ್ರಾ ಮಹೋತ್ಸವ ಅನಾದಿಕಾಲದ ಸಂಪ್ರದಾಯದಂತೆ ನಡೆದುಕೊಂಡು ಬಂದಿದೆ. ಭಕ್ತರು ಐತಿಹಾಸಿಕ ಪವಿತ್ರ ‘ಹಾಲಹಳ್ಳದ’ ನೀರಿನಲ್ಲಿ ಸ್ನಾನಮಾಡಿ ಅಲ್ಲಿಂದ ದೇವಸ್ಥಾನದವರಗೆ ಮಡಿ ಬಟ್ಟೆಯಲ್ಲಿಯೇ ಬಂದು ಪೂಜೆ ಸಲ್ಲಿಸುತ್ತಾರೆ. ಇನ್ನೂ ಕೆಲವು ಭಕ್ತರು ದೀರ್ಘ ನಮಸ್ಕಾರಗಳೊಂದಿಗೆ ಭಕ್ತಿ ಸೇವೆ ಸಲ್ಲಿಸುತ್ತಾರೆ. ಭಕ್ತಿಯಿಂದ […]

2 years ago

ಎಂಇಎಸ್ ಸಂಘಟನೆಯ ವಿವಾದಾತ್ಮಕ ಟಿ-ಶರ್ಟ್ ಮಾರಾಟಗಾರರ ಬಂಧನ

ಬೆಳಗಾವಿ: ಎಂಇಎಸ್ ಸಂಘಟನೆ ಕಾಯಕರ್ತರು ವಿವಾದಾತ್ಮಕ ಬರಹವುಳ್ಳ ಟಿ-ಶರ್ಟ್ ಮಾರಾಟ ಮಾಡುತ್ತಿದ್ದ ಮೂವರನ್ನು ಶುಕ್ರವಾರ ಸಂಜೆ ಬೆಳಗಾವಿ ಪೊಲೀಸರು ನಗರದ ಮಾರುಕಟ್ಟೆಯಲ್ಲಿ ಬಂಧಿಸಿದ್ದಾರೆ. ಈ ಟಿ-ಶರ್ಟ್‍ಗಳ ಮೇಲೆ “ನಾನು ಬೆಳಗಾವಿಯವನು ಮತ್ತು ಬೆಳಗಾವಿ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು” ಎಂಬ ಸಂದೇಶ ಬಿಂಬಿಸುವ ಟಿ-ಶರ್ಟ್ ಮತ್ತು ಶಾಲುಗಳನ್ನು ನಗರದ ಖಡೇ ಬಜಾರ್ ಮತ್ತು ಗಣಪತಿ ಗಲ್ಲಿಯಲ್ಲಿ ಮಾರಾಟ...

ಕುಂದಾನಗರಿಯಲ್ಲಿ ದೇಶಭಕ್ತಿಯ ನಗಾರಿ – ಗಿನ್ನಿಸ್ ಪುಟ ಸೇರಿತು 9 ಸಾವಿರ ವಿದ್ಯಾರ್ಥಿಗಳ ನೃತ್ಯ

2 years ago

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆದ ಸಮೂಹ ನೃತ್ಯ ಗಿನ್ನಿಸ್ ವಿಶ್ವ ದಾಖಲೆಯ ಪುಟ ಸೇರಿದೆ. ನಗರದ ಮರಾಠ ಮಂಡಳ ಸಂಸ್ಥೆ ಹಾಲಬಾವಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 9,200 ವಿದ್ಯಾರ್ಥಿಗಳು ನೃತ್ಯ ಮಾಡಿದ್ರು. ರಾಷ್ಟ್ರಧ್ವಜ ಬಿಂಬಿಸುವ ಮೂರು ಬಣ್ಣಗಳ ಆಕರ್ಷಕ ಉಡುಪು...

ಟೈರ್ ಬಸ್ಟ್: ಕಾರ್ ಪಲ್ಟಿಯಾಗಿ ಓರ್ವ ಸಾವು, ಆರು ಜನಕ್ಕೆ ಗಂಭೀರ ಗಾಯ

2 years ago

ಬೆಳಗಾವಿ: ಟೈರ್ ಬಸ್ಟ್ ಆಗಿ ಕಾರ್ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿ 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸ್ಥವನಿಧಿ ಘಾಟ್ ಬಳಿ ನಡೆದಿದೆ. ಏಳು ಜನ ಗಾಯಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ...

ಕೊಲೆಗೈದು ಪತಿ ದೇಹವನ್ನು ರೈಲ್ವೇ ಹಳಿಗೆ ಎಸೆದು ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಅರೆಸ್ಟ್

2 years ago

ಬೆಳಗಾವಿ: ಗೋಕಾಕ್ ತಾಲೂಕಿನ ಮಮದಾಪುರದಲ್ಲಿ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಶವವನ್ನು ರೈಲ್ವೇ ಹಳಿ ಮೇಲೆ ಬಿಸಾಡಿದ್ದ ಪ್ರಕರಣವನ್ನು ರೈಲ್ವೇ ಪೊಲೀಸರು ಯಶಸ್ವಿಯಾಗಿದ್ದಾರೆ. ತನ್ನ ಅನೈತಿಕ ಸಂಬಂಧ ಅಡ್ಡಿಪಡಿಸಿದಕ್ಕೆ ಪತಿಯನ್ನೆ ಪತ್ನಿ ಕೊಲ್ಲಿಸಿದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ. ಪರಸಪ್ಪ ಮ್ಯಾಳೆಗೋಳ...