Saturday, 20th July 2019

2 years ago

ಕಣ್ಣಿಗೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಕೊಚ್ಚಿ ಶ್ರೀರಾಮಸೇನೆ ಕಾರ್ಯಕರ್ತನ ಬರ್ಬರ ಹತ್ಯೆ

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಶ್ರೀ ರಾಮಸೇನೆ ಕಾರ್ಯಕರ್ತರೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಅಪ್ಸರಾ ಕೂಟದಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಶ್ರೀರಾಮ ಸೇನೆ ಕಾರ್ಯಕರ್ತನನ್ನು ರೋಹಿತ್ ಪಾಟೀಲ್ (23) ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ರೋಹಿತ್ ಪಾಟೀಲ್ ಅವರ ಜೊತೆಯಲ್ಲಿದ್ದ ಅಕ್ಷಯ್ ಘೋರ್ಪಡೆಗೆ ಗಂಭೀರ ಗಾಯವಾಗಿದ್ದು, ಗೋಕಾಕ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ […]

2 years ago

ವಿಡಿಯೋ: ಮಹಿಳೆಯ ಜತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಬಿತ್ತು ಗೂಸಾ

ಬೆಳಗಾವಿ: ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಖತ್ ಗೂಸಾ ನೀಡಿದ ಘಟನೆ ಜಿಲ್ಲೆಯ ಸವದತ್ತಿ ಪಟ್ಟಣದ ಅರಳಿಗಿಡ ಓಣಿಯಲ್ಲಿ ನಡೆದಿದೆ. ಪಟ್ಟಣದ ಅರಳಿಗಿಡ ಓಣಿಯಲ್ಲಿ ಆರೋಪಿ ದಾವಲ್ ಉಸ್ತಾದ ಎಂಬಾತ ಮದ್ಯಪಾನ ಮಾಡಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದ. ಇದನ್ನ ಗಮನಿಸಿದ ಮಹಿಳೆಯರು ಮತ್ತು ಸ್ಥಳೀಯರು ಸೇರಿ ದಾವಲ್‍ಗೆ ಥಳಿಸಿದ್ದಾರೆ. ಅಲ್ಲದೇ...

ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

2 years ago

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶ ಹಾಗೂ ಕೃಷ್ಣಾ ನದಿ ಪಾತ್ರದಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಬುಧವಾರ 48 ಸಾವಿರ ಕ್ಯೂಸೆಕ್ ಇದ್ದ ನೀರಿನ ಒಳ ಹರಿವು ಇಂದು 99...

ವೈದ್ಯರಿಗೆ ಚಾಕುವಿನಿಂದ ಇರಿದ 75 ವರ್ಷದ ವೃದ್ಧ ರೋಗಿ

2 years ago

ಬೆಳಗಾವಿ: ವೈದ್ಯರ ಮೇಲೆ ವೃದ್ಧ ರೋಗಿಯೊಬ್ಬರು ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆಯ ಸಿಂಹಘಡ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿಗೆ ಬಿಲ್ ಯಾಕೆ ಮಾಡಿದ್ದೀರಿ ಎಂದು ಆಕ್ರೋಶಗೊಂಡ 75 ವರ್ಷದ ರೋಗಿ ಡಾಕ್ಟರ್ ಮೇಲೆ ಚಾಕುವಿನಿಂದ...

ಕುಟುಂಬದ ಕಣ್ಮಣಿಗೆ ಕೊಂಬು ಕ್ಯಾನ್ಸರ್-ಕಸಾಯಿಖಾನೆಗೆ ಮಾರದೇ ಚಿಕ್ಕೋಡಿ ರೈತನಿಂದ ಆರೈಕೆ

2 years ago

ಬೆಳಗಾವಿ: ಇಂದಿನ ಕಾಲದಲ್ಲಿ ರೈತರು ತಾವು ಸಾಕಿದ, ತಮ್ಮ ಗದ್ದೆಗಳಲ್ಲಿ ಉಳುಮೆ ಮಾಡಿದ ಹಸು, ಎತ್ತು, ಹೋರಿಗಳು ಅನಾರೋಗ್ಯಕ್ಕೆ ಒಳಗಾದಾಗ ಕಸಾಯಿಖಾನೆಗೆ ಒಪ್ಪಿಸಿ ಕೈ ತೊಳೆದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬರು ರೈತ ತಮ್ಮ ಎತ್ತಿಗೆ ಕ್ಯಾನ್ಸರ್ ಕಾಯಿಲೆ ಬಂದ್ರೂ ಸಹ ಅದನ್ನ ತನ್ನ...

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ ಅಪ್ಪುಗೋಳ್ ಅರೆಸ್ಟ್

2 years ago

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣದ ಹಿನ್ನೆಯಲ್ಲಿ ತಲೆಮರೆಸಿಕೊಂಡಿದ್ದ ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಠೇವಣಿ ಹಣವನ್ನ ಸಕಾಲಕ್ಕೆ ಪಾವತಿಸಿಲ್ಲ. ಹೀಗಾಗಿ ಠೇವಣಿದಾರರಿಗೆ ನಂಬಿಕೆ ದ್ರೋಹ, ಮೋಸ, ವಂಚನೆ ಮಾಡಿದ...

ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ: ಸತೀಶ್ ಜಾರಕಿಹೊಳಿ

2 years ago

ಬೆಳಗಾವಿ: ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುಳೇಭಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಡಿಕೆಶಿ, ರಮೇಶ್ ಜಾರಕಿಹೊಳಿಯ ವಾಗ್ದಾಳಿ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಅವರ ಹೆಸರು...

ನಿಲ್ದಾಣದಲ್ಲಿ ಬಸ್‍ಗಳು ನಿಲುಗಡೆಯಾಗದೆ ಪರದಾಟ- ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

2 years ago

ಬೆಳಗಾವಿ: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ದಿಢೀರ್ ಅಂತ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಭ್ರಾ ಗ್ರಾಮದಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಪಂತಬಾಳೇಕುಂದ್ರಿ ಹಾಗೂ ಸುಳೇಬಾವಿ ಮಾರ್ಗದ ಬಸ್‍ಗಳು ಬೆಳಗ್ಗೆ ನಿಲುಗಡೆಯಾಗುತ್ತಿಲ್ಲ. ಸಮರ್ಪಕ ಬಸ್...