Wednesday, 16th October 2019

Recent News

2 years ago

ಚುನಾವಣೆಯಲ್ಲಿ ಗೆಲ್ಲಲು ವಾಮಾಚಾರದ ಮೊರೆ ಹೋಗಿದ್ದೆ: ಐವಾನ್ ಡಿಸೋಜಾ

ಬೆಳಗಾವಿ: ಚುನಾವಣೆಯಲ್ಲಿ ಗೆಲವು ಪಡೆಯಲು ನಾನು ವಾಮಾಚಾರ ಮಾಡಿಸಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತರಲು ಬಯಸಿರುವ ಮೌಡ್ಯ ನಿಷೇಧ ಮಸೂದೆಯ ಚರ್ಚೆ ವೇಳೆ ವಿಧಾನಪರಿಷತ್ ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಸ್ವತಃ ಚುನಾವಣೆಯಲ್ಲಿ ಗೆಲುವು ಪಡೆಯಲು ಕೇರಳದಲ್ಲಿ ಸ್ವಾಮೀಜಿಯೊಬ್ಬರಿಂದ ವಾಮಾಚಾರ ಮೊರೆ ಹೋಗಿದ್ದೆ ಎಂದು ತಿಳಿಸಿದರು. ಚುನಾವಣೆ ನಡೆದ ಬಳಿಕ ಅಂದು ನನ್ನ ಬಳಿ ಇದ್ದ ಸಹಾಯಕರು ವಾಮಾಚಾರ ಮಾಡಿಸಿದರೆ ಗೆಲುವು ಸಿಗುತ್ತದೆ ಎಂದು ಹೇಳಿದ್ದರು. […]

2 years ago

ಬಿಜೆಪಿಯವರನ್ನ ಅಣಕಿಸಲು ಮೋದಿ ಸ್ಟೈಲಲ್ಲಿ ಭಾಷಣ ಮಾಡಿದ ಸಿಎಂ

ಬೆಳಗಾವಿ: ಮೋದಿ ಮಾತನಾಡುವ ಶೈಲಿಯಲ್ಲಿ ಕೈ ಮಾಡಿ ನಟನೆ ಮಾಡುತ್ತಾ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಭಾಷಣ ಮಾಡಿದ್ರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಮೋದಿ ಸ್ಟೈಲ್ ನಲ್ಲಿ ಮಾತಾನಾಡಿದ ಸಿಎಂ, ಏನಪ್ಪ ಆಯ್ತು ಸಬ್ ಕಾ ವಿಕಾಸ್? ಅಚ್ಚೇ ದಿನ್ ಆಯೇಗಾ...

ಕೆಪಿಎಂಇ ಮಸೂದೆ ಮಂಡನೆ: ಮೂಲ ಮಸೂದೆಯಲ್ಲಿ ಏನಿತ್ತು? ಈಗ ಬದಲಾಗಿದ್ದು ಏನು?

2 years ago

ಬೆಳಗಾವಿ: ವೈದ್ಯರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ಮಸೂದೆ(ಕೆಪಿಎಂಇ) ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಖಾಸಗಿ ವೈದ್ಯರ ಮುಷ್ಕರದಿಂದ 60ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಕೆಪಿಎಂಇ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಹಠ ಸಾಧಿಸಿ ಕೊನೆಗೂ...

12 ಸೆಕೆಂಡ್‍ನಲ್ಲಿ 100 ಮೀಟರ್ ಸ್ಕೇಟಿಂಗ್ – ಬೆಳಗಾವಿಯಲ್ಲಿ ಮಾಸ್ಟರ್ ಅಭಿಷೇಕ್ ಮ್ಯಾಜಿಕ್

2 years ago

– ಬಾಗಲಕೋಟೆ ಚಿಣ್ಣರಿಂದ ಪವರ್ ಪ್ಲಾಂಟ್ ಪ್ರಸೆಂಟ್ ಬೆಳಗಾವಿ\ಬಾಗಲಕೋಟೆ: ಹಲವು ವಿಶ್ವ ದಾಖಲೆಗಳನ್ನು ಮಾಡಿರೋ ಗಡಿನಾಡಿನ ಖ್ಯಾತ ಸ್ಕೇಟಿಂಗ್ ಪಟು ಮಾಸ್ಟರ್ ಅಭಿಷೇಕ್ ನಾವಲೆ ಇದೀಗ ಮತ್ತೊಂದು ವಿಶ್ವ ದಾಖಲೆ ಮಾಡಿದ್ದಾರೆ. ಈ ಮೂಲಕ ಹಿಂದೆ ಇದ್ದ ಎಲ್ಲಾ ದಾಖಲೆ ಮುರಿದಿದ್ದಾರೆ....

ಸೆಲ್ಫಿ ಕ್ಲಿಕ್ಕಿಸುತ್ತಿದ್ದ ವಿದ್ಯಾರ್ಥಿಯ ಕೈಗೆ ಏಟು ಕೊಟ್ಟ ಸಚಿವ ಡಿಕೆಶಿ

2 years ago

ಬೆಳಗಾವಿ: ಸೆಲ್ಫಿ ಕ್ಲಿಕ್ಕಿಸಲು ಬಂದಿದ್ದ ವಿದ್ಯಾರ್ಥಿಯೊಬ್ಬನಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಏಟು ಕೊಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಶೇಖ್ ಹೋಮಿಯೋಪತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಹಕ್ಕು ದಿನಾಚರಣೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಡಿಕೆ ಶಿವಕುಮಾರ್...

ಕನ್ನಡ ಸೌಧದ ಅರ್ಥವೇ ಕಳೆಯುವಂತೆ ನಡೆದುಕೊಂಡಿದ್ದಾರೆ ಉತ್ತರ ಕರ್ನಾಟಕದ ಶಾಸಕರು

2 years ago

ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ಸದನ ನಡೆದರೆ ಶಾಸಕರು ಚಕ್ಕರ್ ಹಾಕುತ್ತಾರೆ. ಅಂಥದ್ರಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದರೆ ಬರುತ್ತಾರಾ ಎಂದು ಸದನ ನಡೆಯುವ ಮೊದಲೇ ಮಾಧ್ಯಮಗಳು ಎಚ್ಚರಿಕೆ ದಾಟಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ್ದವು. ಈ ಸುದ್ದಿಯನ್ನು ನೋಡಿಯಾದರೂ ಶಾಸಕರು ಎಚ್ಚೆತ್ತು ಸದನಕ್ಕೆ ಬರುತ್ತಾರೆ...

ಬೆಳಗಾವಿಯ ಪ್ರತಿಷ್ಠಿತ ಉದ್ಯಮಿ ಮಗನ ಸೆಕ್ಸ್ ಸ್ಕ್ಯಾಮ್ ಫೋಟೋ ವೈರಲ್

2 years ago

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಕ್ಲಬ್‍ವೊಂದರ ಬಳಿ ಸೆಕ್ಸ್ ಸ್ಕ್ಯಾಮ್ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿಯ ಪ್ರತಿಷ್ಠಿತ ಉದ್ಯಮಿಯೊಬ್ಬರ ಮಗ ರಂಗಿನಾಟವಾಡಿದ್ದು, ಇದೀಗ ಈ ಫೋ ಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಖ್ಯಾತ ಉದ್ಯಮಿಯ ಮಗನಾದ ಖ್ಯಾತ ಸ್ಕೇಟಿಂಗ್ ಪಟು ಈ...

ಖಾಸಗಿ ವೈದ್ಯರ ಜೊತೆಗಿನ ಸಿಎಂ ಸಂಧಾನ ಸಭೆ ಯಶಸ್ವಿಯಾಗಿದ್ದು ಹೇಗೆ?

2 years ago

ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಸಿಎಂ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ವೈದ್ಯರು ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ. ಕನ್ನಡ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕೆಪಿಎಂಇ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಷ್ಕರ ನಡೆಸುತ್ತಿರುವ ಖಾಸಗಿ ವೈದ್ಯರ ಮುಖಂಡರೊಂದಿಗೆ ಮಾತುಕತೆ...