Wednesday, 23rd October 2019

Recent News

2 years ago

ಬೆಳಗಾವಿಯ ಪ್ರತಿಷ್ಠಿತ ಉದ್ಯಮಿ ಮಗನ ಸೆಕ್ಸ್ ಸ್ಕ್ಯಾಮ್ ಫೋಟೋ ವೈರಲ್

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ಕ್ಲಬ್‍ವೊಂದರ ಬಳಿ ಸೆಕ್ಸ್ ಸ್ಕ್ಯಾಮ್ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿಯ ಪ್ರತಿಷ್ಠಿತ ಉದ್ಯಮಿಯೊಬ್ಬರ ಮಗ ರಂಗಿನಾಟವಾಡಿದ್ದು, ಇದೀಗ ಈ ಫೋ ಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಖ್ಯಾತ ಉದ್ಯಮಿಯ ಮಗನಾದ ಖ್ಯಾತ ಸ್ಕೇಟಿಂಗ್ ಪಟು ಈ ನೀಲಿ ಚಿತ್ರಗಳ ಫೋಟೋದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ. ತನ್ನ ಕೊಣೆಯಲ್ಲಿ ಈ ನೀಲಿ ಚಿತ್ರಗಳನ್ನು ತೆಗೆದಿದ್ದು ಈಗ ವೈರಲ್ ಆಗಿದೆ. ಸ್ಕೇಟಿಂಗ್‍ಗೆ ಎಂದು ಬಂದ ಯುವತಿಯ ಜೊತೆ ಉದ್ಯಮಿ ಪುತ್ರ ಫೋಟೋಗಳಲ್ಲಿ ಕಾಣಿಸಿಕೊಂಡಿದ್ದಾನೆ. ಯುವತಿಯನ್ನು ಗೋವಾಗೆ ಕರೆದುಕೊಂಡು […]

2 years ago

ಖಾಸಗಿ ವೈದ್ಯರ ಜೊತೆಗಿನ ಸಿಎಂ ಸಂಧಾನ ಸಭೆ ಯಶಸ್ವಿಯಾಗಿದ್ದು ಹೇಗೆ?

ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಸಿಎಂ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ವೈದ್ಯರು ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ. ಕನ್ನಡ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕೆಪಿಎಂಇ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಷ್ಕರ ನಡೆಸುತ್ತಿರುವ ಖಾಸಗಿ ವೈದ್ಯರ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕಾಯ್ದೆ ಕುರಿತಂತೆ ಅವರಲ್ಲಿದ್ದ ಆತಂಕ ಮತ್ತು ಭಯವನ್ನು ನಿವಾರಿಸಿದ್ದಾರೆ. ಸಂಧಾನ ಸಭೆ...

ಯುವಕರ ಹುಚ್ಚಾಟಕ್ಕೆ ಹೊತ್ತಿ ಉರಿದ ಬೆಳಗಾವಿ-ಕಾರು, ಆಟೋಗಳು ಬೆಂಕಿಗಾಹುತಿ, ಪೊಲೀಸರಿಗೆ ಗಾಯ

2 years ago

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ರಾತ್ರಿ ಗಲಭೆ ಸಂಭವಿಸಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ನಗರದ ಖಡಕಗಲ್ಲಿ, ಖಂಜರಗಲ್ಲಿ, ಶಾಸ್ತ್ರಿ ಚೌಕ ಸುತ್ತಮುತ್ತ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ಹಾಗೂ ಬಾಟಲ್ ತೂರಾಟ...

ರಾಜೀನಾಮೆಗೆ ಮುಂದಾದ ಸರ್ಕಾರಿ ಆಸ್ಪತ್ರೆಯ ವೈದ್ಯರು

2 years ago

ಬೆಳಗಾವಿ: ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ಸರ್ಕಾರದ ಹಗ್ಗಜಗ್ಗಾಟದ ಮಧ್ಯೆ ಜಲ್ಲೆಯ ಹುಕ್ಕೇರಿಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು ರಾಜೀನಾಮೆಗೆ ಮುಂದಾಗಿದ್ದಾರೆ. ಡಾ. ನಜ್ಬೀರ್ ದೇಸಾಯಿ ಮತ್ತು ದೀಪಕ್ ಅಂಬಲಿ ಎಂಬವರೇ ರಾಜೀನಾಮೆ ನೀಡಲು ಮುಂದಾದ ವೈದ್ಯರು. ನವೆಂಬರ್ 5ರಂದು ಕೊಟಬಾಗಿ...

ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

2 years ago

ಬೆಳಗಾವಿ: ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಪರಿಷತ್‍ನಲ್ಲಿ ಹೇಳಿಕೆ ನೀಡಿದ ರಮೇಶ್ ಕುಮಾರ್, ವಿಧೇಯಕದ ಬಗ್ಗೆ ಭಾವುಕರಾಗಿ ಮಾತನಾಡಿ ಕಣ್ಣೀರಿಟ್ಟರು. ರೋಗಿಗಳ ಸಾವಿನಿಂದ ಕಳೆದ ರಾತ್ರಿ ನಾನು...

ಬೆಳಗಾವಿ ಅಧಿವೇಶನ: ಟಾಯ್ಲೆಟ್ ರೂಂ ಇಲ್ಲದೇ ಪೊಲೀಸರ ಪರದಾಟ

2 years ago

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನಕ್ಕೆ ಆಗಮಿಸಿರುವ ಪೊಲೀಸ್ ಸಿಬ್ಬಂದಿಗಳು ಸಮರ್ಪಕವಾಗಿ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡಿರುವ ಘಟನೆ ನಡೆದಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದೆ. ಈ ಚಳಿಗಾಲದ ಅಧಿವೇಶನದ ಭದ್ರತೆಗೆ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 3 ಸಾವಿರಕ್ಕೂ...

ಹತ್ತೇ ದಿನದಲ್ಲೇ ಎರಡನೇ ಬಾರಿ ಮುಷ್ಕರ – ಬೆಳಗಾವಿ ಚಲೋಗೆ ಖಾಸಗಿ ಆಸ್ಪತ್ರೆಗಳು ಬಂದ್

2 years ago

ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆ ನಿಯಂತ್ರಣ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಚಳಿಗಾಲ ಅಧಿವೇಶನದಲ್ಲಿ ಮುಂದಾಗಿದ್ದು, ಕಾಯ್ದೆಗೆ ತಿದ್ದುಪಡಿ ಒತ್ತಾಯಿಸಿ ಇಂದು ಖಾಸಗಿ ವೈದ್ಯರು ಬೆಳಗಾವಿ ಚಲೋ ಹೋರಾಟ ಹಮ್ಮಿಕೊಂಡಿದ್ದಾರೆ. ಇದರ ಹಿನ್ನೆಲೆ ವಿಜಯಪುರದ 120 ಖಾಸಗಿ ಆಸ್ಪತ್ರೆಗಳ ವೈದ್ಯರು...

ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ – ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಭಾರಿ ಚರ್ಚೆ!

2 years ago

ಬೆಳಗಾವಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ನೀನಾ-ನಾನಾ ಅನ್ನೋ ಫೈಟ್ ಕೊನೆಗೊಳಿಸುವ ಸಲುವಾಗಿ ಲಿಂಗಾಯತ ಮುಖಂಡರು ಸಭೆ ಕರೆದಿದ್ದಾರೆ. ಬೆಳಗಾವಿಯ ಫಾರ್ಮ್ ಹೌಸ್‍ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಸಚಿವರು, ಶಾಸಕರು ಹಾಗು ಪ್ರಮುಖ ಮುಖಂಡರು ಭಾಗಿಯಾಗಲಿದ್ದಾರೆ. ಪ್ರತ್ಯೇಕ ಧರ್ಮ...