Tuesday, 17th July 2018

Recent News

8 months ago

ಗಂಡಸುತನದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಡಾಕ್ಟರ್ ಗಂಡ- ಒಂದಲ್ಲ, ಎರಡಲ್ಲ, 3 ಮದ್ವೆಯಾದ

ಬಳ್ಳಾರಿ: ಗಂಡಸುತನದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಗಂಡ ಮೂರು ಮದುವೆ ಆಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿಯ ನವೋದಯ ಆಸ್ಪತ್ರೆಯಲ್ಲಿ ಹೊಡೆದಾಟ ನಡೀತಿತ್ತು. ಮೊದಲು ಯಾರೋ ರೋಗಿ ಕಡೆಯವರು ಅಂತ ಜನ ಅಂದುಕೊಂಡ್ರು. ಆಮೇಲೆ ನೋಡಿದ್ರೆ ಇದೇ ಆಸ್ಪತ್ರೆಯ ವೈದ್ಯ ರಾಮು ಅಲಿಯಾಸ್ ರಾಮಾಂಜನೇಯಗೆ ಆತನ ಪತ್ನಿಯೇ ಹಿಗ್ಗಾಮುಗ್ಗಾ ಥಳಿಸ್ತಿದ್ರು. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಶಶಿರೇಖಾ-ರಾಮು ದಂಪತಿ ಮಧ್ಯೆ ಜಗಳ ಆಗಿತ್ತು. ಶಶಿರೇಖಾ ಗಂಡನಿಗೆ ನಿನಗೆ ಅದೇ […]

8 months ago

ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

ಬಳ್ಳಾರಿ: ಸ್ಯಾಂಡಲ್ ವುಡ್ ನಟ ಪುನಿತ್ ರಾಜ್‍ಕುಮಾರ್ ಗೆ ಅಭಿಮಾನಿಗಳು ಅಂದ್ರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿಯೇ ಪವರ್ ಸ್ಟಾರ್ ಪುನೀತ್ ಅವರನ್ನು ಅಭಿಮಾನಿಗಳು ಅತಿ ಹೆಚ್ಚಾಗಿ ಪ್ರೀತಿ ಮಾಡ್ತಾರೆ. ಹೀಗೆ ತಮ್ಮನ್ನು ಪ್ರೀತಿ ಮಾಡೋ ಅಭಿಮಾನಿಯೊಬ್ಬರ ಮನೆಗೆ ಪುನೀತ್ ರಾಜ್‍ಕುಮಾರ್ ಹೋಗಿ ಬಂದಿದ್ದಾರೆ. ರವಿವಾರ ಬಳ್ಳಾರಿಯಲ್ಲಿ ನಿರ್ದೇಶಕ ಸಂತೋಷ ಆನಂದರಾಮ್ ನಿಶ್ಚಿತಾರ್ಥ ಸಮಾರಂಭಕ್ಕೆ ಪುನೀತ್ ಆಗಮಿಸಿದ್ದರು....

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

8 months ago

ಬಳ್ಳಾರಿ: ಆಂಬುಲೆನ್ಸ್ ನಲ್ಲೆ ಗರ್ಭಿಣಿಯೊಬ್ಬರು ಅವಳಿ ಜವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮರಿಯಮ್ಮನಹಳ್ಳಿ ಬಳಿ ನಡೆದಿದೆ. ಹೊಸಪೇಟೆ ತಾಲೂಕಿನ ಅಯ್ಯನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಿ ಅವರು ಗರ್ಭಿಣಿಯಾಗಿದ್ದು, ಇಂದು ಬೆಳ್ಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ನಂತರ ಪತಿ ಆಂಬುಲೆನ್ಸ್...

ಬಿಟಿಪಿಎಸ್ ವಿದ್ಯುತ್ ಶಾಖೋತ್ಪನ ಕೇಂದ್ರಕ್ಕೆ ಕಲ್ಲಿದ್ದಲು ಸಮಸ್ಯೆ- ರಾಜ್ಯದಲ್ಲಿ ಮತ್ತೆ ಲೋಡ್ ಶೆಡ್ಡಿಂಗ್?

8 months ago

ಬಳ್ಳಾರಿ: ರಾಜ್ಯದಲ್ಲಿ ಮತ್ತೆ ವಿದ್ಯುತ್ ಸಮಸ್ಯೆ ತಲೆದೋರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಳ್ಳಾರಿಯ ಬಿಟಿಪಿಎಸ್ ವಿದ್ಯುತ್ ಶಾಖೋತ್ಪನ ಕೇಂದ್ರಕ್ಕೆ ಕಲ್ಲಿದ್ದಲು ಸಮಸ್ಯೆ ಎದುರಾಗಿದ್ದು, ಕಲ್ಲಿದ್ದಲು ಇಲ್ಲದೇ ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುವ...

ಹಣದ ಆಸೆ ತೋರಿಸಿ 6ರ ಬಾಲಕನ ಮೇಲೆ ಅತ್ಯಾಚಾರ!

8 months ago

ಬಳ್ಳಾರಿ: ಬಾಲಕಿಯರು, ಯುವತಿಯರ ಮೇಲೆ ಅತ್ಯಾಚಾರ ಮಾಡಿರುವ ಸುದ್ದಿಯನ್ನು ನೀವೂ ಕೇಳಿರುತ್ತೀರಿ. ಆದ್ರೆ ಇಲ್ಲೊಬ್ಬ ಕಾಮುಕ ಪಿಶಾಚಿ ಆರು ವರ್ಷದ ಬಾಲಕನ ಮೇಲೆಯೇ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಇಂತಹ ವಿಲಕ್ಷಣ ಘಟನೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ. ಆರು ವರ್ಷದ ಬಾಲಕನೊಬ್ಬನ...

KSRTC ಬಸ್‍ನಲ್ಲಿ ಕುಳಿತ ಸ್ಥಿತಿಯಲ್ಲೇ ಪ್ರಾಣ ಬಿಟ್ಟ ಮಹಿಳೆ

8 months ago

ಬಳ್ಳಾರಿ: ಪ್ರಯಾಣದ ಸಂದರ್ಭದಲ್ಲಿ ಮಾರ್ಗಮಧ್ಯೆ ವೃದ್ಧ ಮಹಿಳೆಯೊಬ್ಬರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿಯೇ ಜೀವ ಬಿಟ್ಟಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಂಪ್ಲಿಯಲ್ಲಿ ನಡೆದಿದೆ. ಮೂಲತಃ ಕುರುಗೋಡಿನ ಇಂದಿರಾನಗರದ ನಿವಾಸಿಯಾದ ದೊಡ್ಡ ಬಸಪ್ಪ ಎಂಬುವರ ಪತ್ನಿ ನೀಲಮ್ಮ (61) ಮೃತಪಟ್ಟಿರುವ ವೃದ್ಧ ಮಹಿಳೆ. ಇವರು...

ಹೃದಯಾಘಾತವಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ರೈತ ಸಾವು

8 months ago

ಬಳ್ಳಾರಿ: ಹೃದಯಾಘಾತಕ್ಕೆ ಒಳಗಾಗಿದ್ದ ರೈತರೊಬ್ಬರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ 48 ವರ್ಷದ ರೈತ ಸುಣಗಾರ ನಾಗರಾಜ ಎಂಬವರು ಜಮೀನಿನಲ್ಲಿ ನೀರು ಹಾಯಿಸುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಸ್ಥಳೀಯರು ಅವರನ್ನು...

ಬಳ್ಳಾರಿ ಪೊಲೀಸರ ವಿನೂತನ ಪ್ರಯತ್ನಕ್ಕೆ ಕೈ ಜೋಡಿಸಿದ ಸ್ಯಾಂಡಲ್ ವುಡ್ ನಟ-ನಟಿಯರು!

8 months ago

ಬಳ್ಳಾರಿ: ಅಪಘಾತವಾದಾಗ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಯಾರು ಮುಂದೆ ಬರಲ್ಲ, ಗಾಯಾಳುಗಳನ್ನು ಕರೆದೊಯ್ಯುವ ಅಂಬುಲೆನ್ಸ್ ಗಳಿಗೆ ದಾರಿನೂ ಸಹ ಕೊಡಲ್ಲ. ಹೀಗಾಗಿ ಅಂಬುಲೆನ್ಸ್ ಗಳಿಗೆ ದಾರಿ ಕೊಡಿ ರೋಗಿಗಳ ಜೀವ ಉಳಿಸಿ ಎಂದು ಬಳ್ಳಾರಿ ಪೊಲೀಸರು ಜಾಗೃತಿ ಆರಂಭಿಸಿದ್ದಾರೆ. ಪೊಲೀಸರ ಈ...