Sunday, 22nd July 2018

Recent News

3 weeks ago

ಶಾಸಕ ಆನಂದಸಿಂಗ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಿ ಬಂಧನ

ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಹೊಸಪೇಟೆ ಶಾಸಕ ಆನಂದ್ ಸಿಂಗ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಕಳೆದ ಹಲವಾರು ದಿನಗಳಿಂದ ಶಾಸಕ ಆನಂದಸಿಂಗ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡುತ್ತಿದ್ದನು. ಆನಂದಸಿಂಗ್ ಕೇವಲ ಮುಸ್ಲಿಂ ಸಮುದಾಯದ ಜನರ ಪರವಾಗಿ ಮಾತ್ರ ಕೆಲಸ ಮಾಡುತ್ತಾರೆ ಅಂತಾ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದನು. ಹೀಗಾಗಿ ಆರೋಪಿ ಶ್ರೀನಿವಾಸ್ ವಿರುದ್ಧ ಆನಂದ್ ಸಿಂಗ್ ಸಂಬಂಧಿ ಸಂದೀಪ್ ಸಿಂಗ್  ದೂರು ದಾಖಲು ಮಾಡಿದ್ದರು. ದೂರಿನ […]

3 weeks ago

ಸೋಲಾರ್ ಪಾರ್ಕ್ ಹೆಸರಲ್ಲಿ ರೈತರ ಜಮೀನು ಖರೀದಿ – ಪಕ್ಕದಲ್ಲಿದ್ದ ಸರ್ಕಾರಿ ಭೂಮಿಗೂ ಕನ್ನ

-ಬಳ್ಳಾರಿಯಲ್ಲಿ ಗಣಿ ಬಳಿಕ ಸೌರಶಕ್ತಿ ಕಾಟ ಬಳ್ಳಾರಿ: ಗಣಿ ಆಯ್ತು, ಈಗ ಬಿಸಿಲನಾಡು ಬಳ್ಳಾರಿಯಲ್ಲಿ ಸೋಲಾರ್ ಕಂಪೆನಿಯ ಕರ್ಮಕಾಂಡದ ಕಥೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನಕನ್ನಿಹಳ್ಳಿಯಲ್ಲಿ ಕ್ಲೀನ್ ಮ್ಯಾಕ್ಸ್ ಸೋಲಾರ್ ಕಂಪನಿ ವಿದ್ಯುತ್ ಸ್ಥಾವರ ಆರಂಭಿಸಿತ್ತು. ರೈತರಿಂದ ಕಡಿಮೆ ಬೆಲೆಗೆ 460 ಎಕರೆಯಷ್ಟು ಭೂಮಿ ಖರೀದಿಸಿ 60 ಮೆಗಾವ್ಯಾಟ್...

ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ

4 weeks ago

ಬಳ್ಳಾರಿ: ಗರ್ಭಿಣಿಗೆ ವಿಪರೀತವಾದ ನೋವು ಕಾಣಿಸಿಕೊಂಡ ಕಾರಣ ಆಂಬುಲೆನ್ಸ್ ನಲ್ಲಿಯೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಜಿಲ್ಲೆಯ ಕಂಪ್ಲಿ ತಾಲೂಕಿನ ಕಣವಿತಿಮ್ಮಾಪುರ ಗ್ರಾಮದ ಹುಲಿಗೆಮ್ಮ ಎಂಬವರು ತೀವ್ರ ಹೆರಿಗೆ ನೋವಿನಿಂದ ನರಳುತ್ತಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ...

ಮೂರು ಕಾಲು-ನಾಲ್ಕು ಪಾದಗಳುಳ್ಳ ಮಗುವಿಗೆ ಜನ್ಮ ನೀಡಿದ ತಾಯಿ!

4 weeks ago

ಬಳ್ಳಾರಿ: ಜಿಲ್ಲೆಯ ಕಂಪ್ಲಿಯಲ್ಲಿ ತಾಯಿಯೊಬ್ಬರು ನಾಲ್ಕು ಪಾದಗಳುಳ್ಳ ಮಗುವಿಗೆ ಜನ್ಮ ನೀಡಿದ್ದಾರೆ. ಜಿಲ್ಲೆಯ ಸುಷ್ಮಾ ಹಾಗೂ ಯಂಕನಗೌಡ ದಂಪತಿಗೆ ಜನಿಸಿದ ಈ ಗಂಡು ಮಗುವಿಗೆ ಮೂರು ಕಾಲು ಹಾಗೂ ನಾಲ್ಕು ಪಾದಗಳಿದ್ದವು. ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಯಿ ಸುಷ್ಮಾ ಮಗುವಿಗೆ...

ಮದ್ವೆ ದಿನದಂದೆ ವಧು, ವರ ಸೇರಿದಂತೆ ಕುಟುಂಬದ 28 ಮಂದಿಯಿಂದ ನೇತ್ರದಾನಕ್ಕೆ ಸಹಿ!

4 weeks ago

– ವರನಟ ರಾಜ್‍ಕುಮಾರ್ ಅವರೇ ಪ್ರೇರಣೆ ಅಂತಿದೆ ಕುಟುಂಬ ಬಳ್ಳಾರಿ: ಮದುವೆ ಅಂದ್ರೆ ಆ ಮನೆಯಲ್ಲಿ ಸಂಭ್ರಮ ಸಡಗರ ಮನೆ ಮಾಡಿರುತ್ತೆ. ಮದುವೆ ಮನೆಯಲ್ಲಿ ಎಲ್ಲರೂ ಸಂಭ್ರಮಿಸುತ್ತಿರುತ್ತಾರೆ. ಆದ್ರೆ ಇಲ್ಲೊಂದು ಕುಟುಂಬದ ಸದಸ್ಯರು ಮಗನ ಮದುವೆಯ ದಿನದಂದೇ ಇಡೀ ಕುಟುಂಬದ ಸದಸ್ಯರೆಲ್ಲಾ...

ಮಲ್ಲಿಗೆ ಬೆಲೆಯಲ್ಲಿ ಭಾರೀ ಕುಸಿತ- ಬೆಳೆಗಾರರು ಕಂಗಾಲು

1 month ago

ಬಳ್ಳಾರಿ: ಮಲ್ಲಿಗೆ ಅಂದ್ರೆ ಸುವಾಸನೆ ಭರಿತ ವಾಸನೆ ಅಂತಾರೆ. ಆದೆ ಘಮ ಘಮ ಅನ್ನೋ ಮಲ್ಲಿಗೆ ಬೆಳೆದ ರೈತರ ಬಾಳಲ್ಲಿ ಸುವಾಸನೆ ಇಲ್ಲದಾಗಿದೆ. ಹೌದು. ಕಷ್ಟಪಟ್ಟು ಮಲ್ಲಿಗೆ ಬೆಳೆದ ರೈತರಿಗೆ ಸರಿಯಾದ ಪ್ರತಿಫಲ ಸಿಗ್ತಿಲ್ಲ. ಹೂ ಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿದೆ....

ಇಷ್ಟಲಿಂಗ ದೀಕ್ಷೆ ಪಡೆದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

1 month ago

ಬಳ್ಳಾರಿ: ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ವಾರಣಾಸಿಯಲ್ಲಿ ಇಷ್ಟಲಿಂಗ ದೀಕ್ಷೆ ಸ್ವೀಕಾರ ಪಡೆಯುವ ವೇಳೆ ಪತಿ ಜನಾರ್ದನ ರೆಡ್ಡಿ, ಪುತ್ರ ಹಾಗೂ...

ಕೂಳೂರು ಕ್ರಾಸ್ ಬಳಿ ಬಸ್ ಕಾರು ಮುಖಾಮುಖಿ ಡಿಕ್ಕಿ -ಸ್ಥಳದಲ್ಲೇ ಐವರ ಸಾವು

1 month ago

ಬಳ್ಳಾರಿ: ನಗರದ ಕೂಳೂರು ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿಯಿಂದ ಸಿರಗುಪ್ಪಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಾವಣಗೇರಿ ಮೂಲದ ಕಾರು...