Wednesday, 15th August 2018

Recent News

1 year ago

ಬಳ್ಳಾರಿ: ಬೇವಿನ ಮರದಲ್ಲಿ ಗುಬ್ಬಚ್ಚಿಯನ್ನು ನುಂಗಲೆತ್ನಿಸಿದ ಹಸಿರು ಹಾವು – ವಿಡಿಯೋ ನೋಡಿ

ಬಳ್ಳಾರಿ: ಹಾವುಗಳು ಕಪ್ಪೆ, ಇಲಿ ಮೀನುಗಳನ್ನು ನುಂಗುವುದನ್ನು ಕೇಳಿರ್ತೀರ. ಆದ್ರೆ ಹಸಿರು ಹಾವೊಂದು ಗುಬ್ಬಚ್ಚಿಯನ್ನು ನುಂಗುವ ವಿಡಿಯೋವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೊಸಪೇಟೆ ತಾಲೂಕಿನ ಹಂಪಿ ಪವರ್ ಹೌಸ್ ಕ್ಯಾಂಪ್‍ನಲ್ಲಿ ಬೇವಿನ ಮರದಲ್ಲಿದ್ದ ಹಸಿರು ಹಾವೊಂದು ಗುಬ್ಬಿಯನ್ನು ನುಂಗಿದ ಅಪರೂಪದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಸಿಕ್ಕಿದೆ. ಬೇವಿನಮರದಲ್ಲಿದ್ದ ಹಾವು ಗುಬ್ಬಚ್ಚಿಯನ್ನು ನುಂಗುತ್ತಿದ್ದಂತೆ ಗುಬ್ಬಚ್ಚಿ ಅರಚುವುದನ್ನು ಸ್ಥಳೀಯರು ನೋಡಿದ್ದು, ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಹಾವು ಸುಮಾರು ಒಂದು ಗಂಟೆ ಕಾಲ ಗುಬ್ಬಚ್ಚಿ ನುಂಗಲು ಪ್ರಯತ್ನಪಟ್ಟರೂ ಸಂಪೂರ್ಣವಾಗಿ ಗುಬ್ಬಚ್ಚಿಯನ್ನು ನುಂಗಲು ಸಾಧ್ಯವಾಗಿಲ್ಲ.

1 year ago

ಕೋಟಿ ರೂ. ಮೆಕ್ಕೆಜೋಳ ಖರೀದಿಸಿ ರೈತರಿಗೆ ವ್ಯಾಪಾರಿಯಿಂದ ದೋಖಾ

– ಪೊಲೀಸರ ವಿರುದ್ಧವೇ ಡೆತ್‍ನೋಟ್ ಬರೆದು ಬೆದರಿಕೆ ಬಳ್ಳಾರಿ: ರೈತರು ಬರಗಾಲದಲ್ಲಿ ಕಷ್ಟಪಟ್ಟು ಬೆಳದಿದ್ದ ಮೆಕ್ಕೆಜೋಳವನ್ನು ಖರೀದಿ ಮಾಡಿದ್ದ ವ್ಯಾಪಾರಿಯೊಬ್ಬ ಹಣ ನೀಡದೇ ಮೋಸ ಮಾಡಿದ್ದಾನೆ. ರೈತರಿಗೆ ಹಣ ನೀಡಬೇಕೆಂದು ಪೊಲೀಸರು ಹೇಳಿದರೇ ಅವರ ವಿರುದ್ಧವೇ ಡೆತ್‍ನೋಟ್ ಬರೆದು ಬೆದರಿಕೆ ಹಾಕಿದ್ದಾನೆ. ಹಿರೇಹೆಗ್ಡಾಳ ಗ್ರಾಮ ಪಂಚಾಯತಿ ಸದಸ್ಯ, ದಲ್ಲಾಳಿ ಚಂದ್ರಪ್ಪ ಎಂಬವನೇ ರೈತರಿಗೆ ಹಣ ನೀಡದೇ...

ಕಳ್ಳತನವಾಗಿದ್ದ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರನ ವಜ್ರ-ಚಿನ್ನಾಭರಣ ಪತ್ತೆ!

1 year ago

ಬಳ್ಳಾರಿ: ಸಂಡೂರು ತಾಲೂಕಿನ ಸುಶೀಲನಗರ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದು, ಈ ಮೂಲಕ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಸಹೋದರ ಕೃಷ್ಣಾನಾಯ್ಕ್ ಗೆ ಸೇರಿದ ವಜ್ರಾಭರಣಗಳು ಪತ್ತೆಯಾಗಿವೆ. ಸುಶೀಲನಗರ ನಿವಾಸಿ ಖೀರೂನಾಯ್ಕ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ...

ಬಳ್ಳಾರಿಯ ಈ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳ ನೀರಡಿಕೆಗೆ ಮಾಡಿದ್ರು ಸೂಪರ್ ಐಡಿಯಾ!

1 year ago

ಬಳ್ಳಾರಿ: ಜಿಲ್ಲೆ ಇದೀಗ ಅಕ್ಷರಶಃ ಕಾಯ್ದ ಕೆಂಡವಾಗಿದೆ. ಬಿರುಬಿಸಿಲಿನಿಂದ ಜನರು ಹೈರಾಣಾಗಿ ಹೋಗಿದ್ದಾರೆ. ಜನರು ಸೇರಿದಂತೆ ಜಾನುವಾರುಗಳು ಕೂಡ ನೀರಿಗೆ ಪರಿತಪಿಸುವಂತಾಗಿದೆ. ಪಕ್ಷಿಗಳ ಪರಿಸ್ಥಿತಿಯಂತೂ ಹೇಳತೀರದೂ, ಹೀಗಾಗಿ ಬಳ್ಳಾರಿಯ ಕಾಲೇಜು ವಿದ್ಯಾರ್ಥಿಗಳು ಈ ಬಾರಿ ಕಾಲೇಜಿನ ಆವರಣದಲ್ಲಿನ ಗಿಡಮರಗಳಲ್ಲಿ ಮಡಿಕೆಯಿಟ್ಟು ಪಕ್ಷಿಗಳಿಗೆ...

ಮರ್ಯಾದಾ ಹತ್ಯೆ ಪ್ರಕರಣ: ಕೊಲೆಯಾದ ಪ್ರೇಯಸಿಯ ಶವ ಹೊರತಗೆದು ಪರಿಶೀಲನೆ!

1 year ago

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಹತ್ಯೆಗೀಡಾಗಿದ್ದ ರೇಷ್ಮಾಬಾನು ಶವವನ್ನು ಖಬರಸ್ಥಾನದಿಂದ ಹೊರತೆಗೆದಿದ್ದಾರೆ. ಶವವನ್ನು ಹೊರ ತಗೆದ ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶವಪರೀಕ್ಷೆಗೆ...

ಬಳ್ಳಾರಿಯಲ್ಲಿ ವಿದೇಶಿಗರ ದರ್ಬಾರ್ – ಹಂಪಿ ದೇಗುಲದಲ್ಲೇ ಮದ್ಯಾರಾಧನೆ

1 year ago

– ಚಪ್ಪಲಿ ಹಾಕಿ ಭಾರತೀಯ ಸಂಸ್ಕೃತಿಗೆ ಅಪಮಾನ ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿ ಬರಬರುತ್ತಾ ಅನೈತಿಕ ತಾಣವಾಗುತ್ತಿದೆಯಾ ಎಂಬ ಅನುಮಾನಗಳು ಇದೀಗ ಮೂಡಿವೆ. ಯಾಕಂದ್ರೆ ಮಂಗಳವಾರ ಸಂಜೆ ವಿದೇಶಿ ಪ್ರವಾಸಿಗರು ವಿಶ್ವ ಪ್ರಸಿದ್ದಿ ವಿರೂಪಾಕ್ಷೇಶ್ವರ ದೇವಾಲಯದಲ್ಲೇ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡು...

ಕಾಂಗ್ರೆಸ್ ಮುಕ್ತ ಅನ್ನೋ ಬಿಜೆಪಿ ಸಂಸದರಿಂದ ಕೈಗೆ ಮತ!

1 year ago

– ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ಶ್ರೀರಾಮುಲು ಮತ ಬಳ್ಳಾರಿ: ಕಾಂಗ್ರೆಸ್ ಮುಕ್ತ ಕರ್ನಾಟಕವೇ ನಮ್ಮ ಮುಂದಿನ ಗುರಿ. ಹೀಗಂತ ಬಿಜೆಪಿ ನಾಯಕರು ಕಂಡ ಕಂಡ ಸಭೆಗಳಲ್ಲಿ ಬೊಬ್ಬೆ ಹಾಕಿ ಭಾಷಣ ಮಾಡ್ತಾರೆ. ಆದ್ರೆ ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿ ಸಂಸದರು ಮತ...

ಹಂಪಿಯಲ್ಲಿ ವೈಭವದಿಂದ ಜರುಗಿದ ಜೋಡಿ ರಥೋತ್ಸವ- ಬೆಳಗಾವಿಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

1 year ago

ಬಳ್ಳಾರಿ/ಗದಗ/ಬೆಳಗಾವಿ: ಮಂಗಳವಾರದಂದು ಐತಿಹಾಸಿಕ ವಿಶ್ವ ವಿಖ್ಯಾತ ಹಂಪಿಯ ಹಂಪಮ್ಮ ವಿರುಪಾಕ್ಷೇಶ್ವರ ಹಾಗೂ ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಸಂಭ್ರಮ ಸಡಗರಿಂದ ಜರುಗಿತು. ಸಾಮಾನ್ಯವಾಗಿ ನಾಡಿನೆಲ್ಲೆಡೆ ಒಂದೆ ರಥವನ್ನು ಎಳೆದು ರಥೋತ್ಸವ ಆಚರಿಸಿದ್ರೆ ಹಂಪಿಯಲ್ಲಿ ಮಾತ್ರ ಜೋಡಿ ರಥೋತ್ಸವ ನಡೆಯುವುದು ವಿಶೇಷ. ರಥೋತ್ಸವದ...