Thursday, 20th June 2019

Recent News

2 years ago

ಸ್ವಂತ ದುಡ್ಡಲ್ಲೇ ಉಚಿತ ಊಟ : ಬುದ್ದಿಮಾಂದ್ಯ ಮಕ್ಕಳ ಪಾಲಿನ ಅಮ್ಮ

ಬಳ್ಳಾರಿ: ಸಾಮಾನ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಸುಲಭದ ಕೆಲಸ. ಆದ್ರೆ ಬುದ್ದಿಮಾಂದ್ಯ ಮಕ್ಕಳಿಗೆ ಶಿಕ್ಷಣ ಕೊಡೋದು ಮಾತ್ರ ಕಡುಕಷ್ಟ. ಆದ್ರೆ ಅಂತಹ ಅಸಾಧ್ಯವನ್ನು ತಮ್ಮ ಸ್ವಂತ ದುಡ್ಡಲ್ಲೇ `ಸಾಧ್ಯ’ ಎಂಬ ಶಾಲೆಯ ಮೂಲಕ ಮಾಡಿದ್ದಾರೆ ನಮ್ಮ ಪಬ್ಲಿಕ್ ಹೀರೋ. ಕೆ.ಟಿ.ಆರತಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ವಸತಿಸಹಿತ ಬುದ್ದಿಮಾಂದ್ಯ ಶಾಲೆ ಆರಂಭಿಸಿ 35 ಮಕ್ಕಳಿಗೆ ವಿಶೇಷ ಶಿಕ್ಷಣ ನೀಡುತ್ತಿದ್ದಾರೆ. ಕೊಡಗು ಮೂಲದವರಾದ ಆರತಿ ಅವರು ಮಂಗಳೂರು ವಿವಿಯಲ್ಲಿ ಎಂಎಸ್‍ಡಬ್ಲೂನಲ್ಲಿ 2ನೇ ಶ್ರೇಯಾಂಕ ಪಡೆದು […]

2 years ago

ಪತ್ನಿ, ನಾದಿನಿ ಜೊತೆ ಮೂವರು ಮಕ್ಕಳೂ ಸೇರಿ ಐವರನ್ನು ಕೊಚ್ಚಿ ಕೊಂದ!

– ಕೊಲೆ ಮಾಡಿ ಪೊಲೀಸರಿಗೆ ಶರಣಾದ ರಾಕ್ಷಸ! – ಬಳ್ಳಾರಿಯ ಚಪ್ಪರದಳ್ಳಿಯಲ್ಲಿ ಭೀಕರ ಹತ್ಯಾಕಾಂಡ ಬಳ್ಳಾರಿ: ಪಾಪಿ ಪತಿಯೊಬ್ಬ ಹೆಂಡತಿ ಮತ್ತು ಹೆಂಡತಿ ತಂಗಿ, ತನ್ನ ಮೂವರು ಮಕ್ಕಳೂ ಸೇರಿ ಒಟ್ಟಾರೆ 5 ಮಂದಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಹತ್ಯಾಕಾಂಡ ಹೊಸಪೇಟೆ ತಾಲೂಕಿನ ಕಂಪ್ಲಿ ಪಟ್ಟಣದ ಚಪ್ಪರದಳ್ಳಿಯಲ್ಲಿ ನಡೆದಿದೆ. ಕೂಲಿ ಕೆಲಸ ಮಾಡುತಿದ್ದ...

ಹಳೆ ದೋಸ್ತಿಯನ್ನೇ ಕೋರ್ಟಿಗೆಳೆದ ಕರುಣಾಕರರೆಡ್ಡಿ- ಸಂಸದ ಶ್ರೀರಾಮುಲುಗೆ ಸಮನ್ಸ್

2 years ago

ಬಳ್ಳಾರಿ: ಅಂದು ಅವರಿಬ್ಬರ ಮಧ್ಯೆ ಬಿಡಿಸಲಾಗದ ದೋಸ್ತಿಯಿತ್ತು. ಆದ್ರೆ ಇಂದು ಕರುಣಾಕರರೆಡ್ಡಿ ಆತ್ಮೀಯ ಗೆಳೆಯ ಶ್ರೀರಾಮುಲು ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಗೆಳತನಕ್ಕಾಗಿ ಸರ್ಕಾರವನ್ನೆ ಅಲ್ಲಾಡಿಸಿದ್ದ ರೆಡ್ಡಿ ರಾಮುಲು ಸಹೋದರರ ಮಧ್ಯೆ ಇದೀಗ ಎಲ್ಲವೂ ಸರಿಯಿಲ್ಲ ಅನ್ನೋದು ತಿಳಿದುಬಂದಿದೆ. ಆಸ್ತಿ ವಿವಾದಕ್ಕೆ...

ಬಳ್ಳಾರಿಯ ವಿಮ್ಸ್ ನಲ್ಲಿ ಭಾರಿ ಅಗ್ನಿ ಅವಘಡ- ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು!

2 years ago

ಬಳ್ಳಾರಿ: ಜಿಲ್ಲೆಯ ವಿಮ್ಸ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂ ಟ್‍ನಿಂದ ಸಂಭವಿಸಿದ ಅಗ್ನಿ ಅವಘಡಕ್ಕೆ ಸಾಕಷ್ಟು ಪ್ರಮಾಣದ ಔಷಧಿಗಳು ಮತ್ತು ಹಳೆಯ ವಾರ್ಡನಲ್ಲಿದ್ದ ಬೆಡ್‍ಗಳು ಸುಟ್ಟು ಭಸ್ಮವಾಗಿವೆ. ಎಂಎಸ್1 ವಾರ್ಡನಲ್ಲಿ ಕಾಣಿಸಿಕೊಂಡ ಬೆಂಕಿಯಲ್ಲಿ ಅದೃಷ್ಟವಶಾತ್ ಯಾವುದೇ ರೋಗಿಗಳಿಗೆ...

30 ತಿಂಗಳು, 40 ದೇಶ, 1 ಲಕ್ಷ ಕಿ.ಮೀ. ಬೈಕ್‍ನಲ್ಲೇ ದಂಪತಿ ಪ್ರಯಾಣ!

2 years ago

ಬಳ್ಳಾರಿ: ಗಂಡ ಹೆಂಡತಿ ಇಬ್ಬರೂ ಬೈಕ್ ರೈಡ್ ಮಾಡುತ್ತಾ ಮೂವತ್ತು ತಿಂಗಳು, ನಲವತ್ತು ದೇಶ ಹಾಗೂ ಒಂದು ಲಕ್ಷ ಕಿಲೋ ಮೀಟರ್ ಪ್ರಯಾಣ ಮಾಡಿ ಇದೀಗ ವಿಶ್ವ ವಿಖ್ಯಾತ ಹಂಪಿಗೆ ಬಂದಿದ್ದಾರೆ. ಬೈಕ್ ರೈಡ್ ಕ್ರೇಜ್ ಯಾರಿಗೆ ಇಷ್ಟವಿಲ್ಲ ಹೇಳಿ ಕೊಲಂಬಿಯಾದಲ್ಲಿ...

ತಮಗೇ ಬಡತನವಿದ್ರೂ ಅನಾಥರ ಸೇವೆ ಮಾಡ್ತಾರೆ!

2 years ago

ಬಳ್ಳಾರಿ: ಇವರು ಹಣದಲ್ಲಿ ಶ್ರೀಮಂತರಲ್ಲ. ಆದ್ರೆ ಗುಣದಲ್ಲಿ ಶ್ರೀಮಂತರು. ತಾವೇ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದರೂ ಇನ್ನೊಬ್ಬರ ಕಷ್ಟಕ್ಕೆ ಬೆಳಕಾಗಿದ್ದಾರೆ. ಅನಾಥರು, ಮಾನಸಿಕ ಅಸ್ವಸ್ಥರು, ವೃದ್ಧರಿಗಾಗಿ ಅನಾಥಾಶ್ರಮ ನಡೆಸುತ್ತಿದ್ದಾರೆ. ಬಳ್ಳಾರಿಯ ಆ ಅಪರೂಪದ ಸಮಾಜ ಸೇವಕಿಯೇ ನಮ್ಮ ಪಬ್ಲಿಕ್ ಹೀರೋ. ಇವತ್ತಿನ ನಮ್ಮ...

ಬಳ್ಳಾರಿಯಲ್ಲಿ ಅದಿರು ಲಾರಿಗಳ ಅಬ್ಬರಕ್ಕೆ ನಿತ್ಯ ಅಮಾಯಕರು ಬಲಿ!

2 years ago

-ಜನರ ಪಾಲಿಗೆ ಕಿಲ್ಲರ್ ಲಾರಿಗಳಾದ್ರೂ ಜಿಲ್ಲಾಡಳಿತಕ್ಕಿಲ್ಲ ವರಿ ಬಳ್ಳಾರಿ: ಜಿಲ್ಲೆಯಲ್ಲಿ ಅದಿರು ಲಾರಿಗಳ ಅಬ್ಬರ ಜೋರಾಗಿಬಿಟ್ಟಿದೆ. ಅದಿರು ಲಾರಿಗಳಿಗೆ ಸಿಲುಕಿ ನಿತ್ಯ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿದ್ದಾರೆ. ಗಣಿ ಪ್ರದೇಶವಾದ ಸಂಡೂರು, ತೋರಣಗಲ್‍ನಲ್ಲಿ ಅದಿರು ಲಾರಿಗಳು ಇದೀಗ ಅಕ್ಷರಶಃ ಕಿಲ್ಲರ್ ಲಾರಿಗಳಂತೆ ಓಡಾಡುತ್ತಿವೆ....

ಪೊಲೀಸ್ ಇನ್ಸ್ ಪೆಕ್ಟರ್‍ಗೆ ನ್ಯಾಯಾಂಗ ಬಂಧನ: ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ಆದೇಶ

2 years ago

– ಕೋರ್ಟ್ ನಿಂದ ಜಾಮೀನು ಮಂಜೂರು ಬಳ್ಳಾರಿ: ಕಳ್ಳರನ್ನು ಜೈಲಿಗೆ ಕಳುಹಿಸೋದು ಪೊಲೀಸರ ಕೆಲಸ. ಆದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ನಡೆದಿದೆ. ಬಳ್ಳಾರಿಯ ಕೌಲ್‍ಬಜಾರ ಠಾಣೆಯ ಪೊಲೀಸ್ ಇನ್ಸ್...